ವಿಮಾನ ಇಂಧನ ಬೆಲೆಯಲ್ಲಿ ದಾಖಲೆಯ ಏರಿಕೆಯ ನಂತರ, ವಿಮಾನ ಯಾನ ದರಗಳು ಬಲು ದುಬಾರಿಯಾಗಲಿವೆ ಎನ್ನಲಾಗಿದೆ. ಈ ಬಗ್ಗೆ ಮಾತನಾಡಿರುವ ಸ್ಪೈಸ್ಜೆಟ್ ಅಧ್ಯಕ್ಷ ಅಜಯ್ ಸಿಂಗ್, ನಿರ್ವಹಣಾ ವೆಚ್ಚವನ್ನು ನಿಭಾಯಿಸಲು ವಿಮಾನ ದರವನ್ನು ಶೇಕಡಾ 10 ರಿಂದ 15 ರಷ್ಟು ಹೆಚ್ಚಿಸುವುದು ಅಗತ್ಯ ಎಂದಿದ್ದಾರೆ.
Air Fare - ನೀವು ಕೂಡ ಮೇಲಿಂದ ಮೇಲೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರೆ, ಈ ಗುಡ್ ನ್ಯೂಸ್ ನಿಮಗಾಗಿ. ಮುಂಬರುವ ದಿನಗಳಲ್ಲಿ ವಿಮಾನ ಟಿಕೆಟ್ ದರದಲ್ಲಿ ಭಾರೀ ಇಳಿಕೆಯಾಗುವ ಸಾಧ್ಯತೆ ಇದೆ. ಇತೀಚೆಗಷ್ಟೇ ದೀರ್ಘ ಕಾಲದ ಬಳಿಕ ಮಾರ್ಚ್ 27 ರಿಂದ ಅಂತರರಾಷ್ಟ್ರೀಯ ವಿಮಾನಯಾನ ಸೇವೆಯನ್ನು ಪುನರಾರಂಭಿಸಲು ಸರ್ಕಾರ ನಿರ್ಧರಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.