Salman Khan Singhan Again: ಸಲ್ಮಾನ್ ಖಾನ್ ʼಸಿಂಗಮ್ ಎಗೇನ್ʼ ಚಿತ್ರದಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶೆಟ್ಟಿಯವರು ಸಲ್ಲು ಬಾಯ್ ಅವರನ್ನು ಈ ಸಿನಿಮಾದಲ್ಲಿ ಅತಿಥಿ ಪಾತ್ರಕ್ಕೆ ತೆಗೆದುಕೊಳ್ಳಲಿದ್ದಾರೆ. ಬಾಬಾ ಸಿದ್ದಿಕಿ ಅವರ ಹಠಾತ್ ಸಾವಿನಿಂದ ಈ ಚಿತ್ರ ಸಲ್ಮಾನ್ ಕೈ ತಪ್ಪಿತ್ತು. ಇದೀಗ ಇದರ ಬಗ್ಗೆ ಬಿಗ್ ಅಪ್ಡೇಟ್ ಹೊರಬಿದ್ದಿದೆ.
Actress Kajol-Ajay Devagan: ನಟಿ ಕಾಜೋಲ್ ಒಂದು ಕಾಲದಲ್ಲಿ ಪಡ್ಡೆ ಹುಡುಗರ ಡ್ರೀಮ್ ಗರ್ಲ್.. ಕೆಲ ದಿನಗಳ ಹಿಂದೆ ನಟಿ ವೆಬ್ ಸಿರೀಸ್ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು.. ಈ ವೆಬ್ ಸರಣಿಯು ಸಖತ್ ಸೌಂಡ್ ಮಾಡಿದೆ. ಸದಾ ಸುದ್ದಿಯಲ್ಲಿರುವ ಹೆಸರು ಕಾಜೋಲ್ ಹಾಗೂ ಅಜಯ್ ದೇವಗನ್ ಕುರಿತಾದ ಶಾಕಿಂಗ್ ಮಾಹಿತಿಯೊಂದು ಇದೀಗ ಹೊರಬಿದ್ದಿದೆ..
Bollywood Actress: 50 ಪ್ಲಸ್ ಆಗಿರುವ ಟಬು ಅನಿರೀಕ್ಷಿತ ನಿರ್ಧಾರ ತೆಗೆದುಕೊಂಡಿದ್ದಾರೆ. ಇನ್ನು ಮುಂದೆ ಬೆಳ್ಳಿತೆರೆಯಲ್ಲಿ ಅಂತಹ ಪಾತ್ರಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ ಎನ್ನುವ ಹಲವಾರು ಕಾಮೆಂಟ್ಗಳನ್ನು ನಟಿ ಮಾಡಿದ್ದಾರೆ..
Actor Ajay Devagan: ಬಾಲಿವುಡ್ ನಟ ಅಜಯ್ ದೇವಗನ್ ಅವರು ತಮ್ಮ ಮುಂಬರುವ ಚಿತ್ರ 'ಸಿಂಗಮ್ ಅಗೇನ್' ಬಗ್ಗೆ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ. ಇದೇ ವೇಳೆ ಅವರ ಒಂದು ಕುತೂಹಲಕಾರಿ ವಿಷಯವನ್ನು ಇಂದು ಈ ಲೇಖನದಲ್ಲಿ ಹೇಳಲಿದ್ದೇವೆ..
Kajol Shocking Revelations: ಬಾಲಿವುಡ್ ನಟಿ ಕಾಜೋಲ್ ತಮ್ಮ ಅದ್ಭುತ ನಟನೆಯಿಂದ ಬಹುತೇಕ ಅಭಿಮಾನಿಗಳ ಹೃದಯದಲ್ಲಿ ಅಚ್ಚಳಿಯದ ಸ್ಥಾನ ಪಡೆದುಕೊಂಡಿದ್ದಾಳೆ. ಕಾಜೋಲ್ ಚಿತ್ರರಂಗದಲ್ಲಿ ದೊಡ್ಡ ದೊಡ್ಡ ಸ್ಟಾರ್ಗಳು, ನಿರ್ದೇಶಕರು ಮತ್ತು ನಿರ್ಮಾಪಕರೊಂದಿಗೆ ಕೆಲಸ ಮಾಡಿದ್ದಾರೆ.
Salmaan Khan: ಬಾಲಿವುಡ್ ನಟ ಸಲ್ಮಾನ್ ಖಾನ್ ತಮಗೆ ಐದು ಜನ ಗರ್ಲ್ಫ್ರೆಂಡ್ಸ್ ಇದ್ದಾರೆಂಬ ವಿಷಯವನ್ನು ರಿವಿಲ್ ಮಾಡಿದ್ದಾರೆ. ಈ ನಟನಿಗೆ ಹಿಂದಿನ ಗೆಳತಿಯರ ಬಗ್ಗೆ ಅಜಯ್ ದೇವಗನ್ ಮತ್ತು ಕಾಜೋಲ್ ಅವರನ್ನು ಚುಡಾಯಿಸಿದ ಹಳೆಯ ವೀಡಿಯೊ ವೈರಲ್ ಆಗುತ್ತಿದೆ.
ನವೆಂಬರ್ 18 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಅಜಯ್ ದೇವಗನ್, ಶ್ರಿಯಾ ಮತ್ತು ಟಬು ಅಭಿನಯದ ʼದೃಶ್ಯಂ 2ʼ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ವರದಿಗಳ ಪ್ರಕಾರ, ಕಾರ್ತಿಕ್ ಆರ್ಯನ್ ಅವರ 'ಭೂಲ್ ಭುಲೈಯಾ 2' ನ ಮೊದಲ ದಿನದ ಸಂಗ್ರಹವನ್ನು ದೃಶ್ಯಂ 2 ಯಶಸ್ವಿಯಾಗಿ ದಾಟಿದೆ. ಅಲ್ಲದೆ, ʼಬ್ರಹ್ಮಾಸ್ತ್ರʼ ಮತ್ತು ʼಸೂರ್ಯವಂಶಿʼ ನಂತರದ ಮೂರನೇ ಅತ್ಯುತ್ತಮ ಆರಂಭಿಕ ಚಿತ್ರವಾಗಿ ಹೊರಹೊಮ್ಮಿದ್ದು ಕನ್ನಡದ ʼಕಾಂತಾರʼದ ಕಲೆಕ್ಷನ್ ಮುರಿಯುತ್ತಾ ಎನ್ನುವ ಸಂದೇಹ ಮೂಡಿದೆ.
ನಟ, ನಟಿಯರ ಮಕ್ಕಳ ಮೇಲೆ ಟ್ರೋಲ್ಗಳ ಹಾವಳಿ ಹೆಚ್ಚಾಗುತ್ತಿದೆ. ಅಂತಹ ಸ್ಟಾರ್ ಕಿಡ್ಗಳ ಪೈಕಿ ಕಾಜೋಲ್ ಮತ್ತು ಅಜಯ್ ದೇವಗನ್ ಅವರ ಪುತ್ರಿ ನೈಸಾ ಕೂಡ ಒಬ್ಬರು. ಸದ್ಯ ನೈಸಾ ದಿಢೀರ್ ಬ್ಯೂಟಿ ಟ್ರಾನ್ಸ್ಫರ್ಮೇಷನ್ ಎಲ್ಲರನ್ನೂ ಬೆಚ್ಚಿಬೀಳಿಸಿದ್ದು, ಇಷ್ಟೊಂದು ಬದಲಾವಣೆ ಹೇಗೆ ಸಾಧ್ಯ..? ಇದನ್ನು ಯಾರೂ ನಂಬುವುದಿಲ್ಲ ಎಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.
National Film Awards : 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಇಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ವರ್ಷದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ದಕ್ಷಿಣದ ಚಲನಚಿತ್ರಗಳು ಪ್ರಾಬಲ್ಯ ಸಾಧಿಸಿವೆ. ಎಲ್ಲಾ ವಿಜೇತರಿಗೆ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರು ತಮ್ಮ ಕೈಯಾರೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
Thank God In Controversy: ಅಜಯ್ ದೇವಗನ್ ಅವರ ಥ್ಯಾಂಕ್ ಗಾಡ್' ಚಿತ್ರದಲ್ಲಿ ಚಿತ್ರಗುಪ್ತನ ಪಾತ್ರವನ್ನು ತಮಾಷೆಯಾಗಿ ಚಿತ್ರಿಸಿರುವ ಆರೋಪದ ಮೇಲೆ ಅಖಿಲ ಭಾರತೀಯ ಕಾಯಸ್ಥ ಮಹಾಸಭಾ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಹಿನ್ನೆಲೆ, ಉತ್ತರ ಪ್ರದೇಶದ ಇಟಾವಾದಲ್ಲಿರುವ ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಯ್ ದೇವಗನ್ ಜೊತೆಗೆ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ನಟಿ ರಕುಲ್ ಪ್ರೀತ್ ಸಿಂಗ್ ಅವರ ಹೆಸರುಗಳೂ ಎಫ್ಐಆರ್ನಲ್ಲಿ ಶಾಮೀಲಾಗಿವೆ.
"ನಾನು ಯಾವುದೇ ಗಲಭೆ ಅಥವಾ ಯಾವುದೇ ರೀತಿಯ ಚರ್ಚೆಯನ್ನು ಪ್ರಾರಂಭಿಸುವ ಉದ್ದೇಶ ಹೊಂದಿರಲಿಲ್ಲ. ಇದು ಯಾವುದೇ ಅಜೆಂಡಾ ಇಲ್ಲದೆ ಉಂಟಾಟ ವಾದ. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿತ್ತು. ಇದೀಗ ಪ್ರಧಾನಿಯವರು ಆಡಿರುವ ಕೆಲವು ಸಾಲುಗಳು ಗೌರವ ಸೂಚಕವಾಗಿದೆ" ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.
ದೇಶ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ- ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ
ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಕಿಚ್ಚ ಸುದೀಪ್ ಹೇಳಿಕೆ ನೀಡಿದ್ದಕ್ಕೆ ಹಿಂದಿಯಲ್ಲಿ ಟ್ವೀಟ್ ಮಾಡುವುದರ ಮೂಲಕ ಪ್ರತಿಕ್ರಿಯಿದ್ದ ಬಾಲಿವುಡ್ ನಟ ಅಜಯ್ ದೇವಗನ್ ನಡೆಗೆ ಈಗ ಮಾಜಿ ಮುಖ್ಯಮಂತ್ರಿ ಎಚ್.ಡಿ,ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಸುದೀಪ್ ಹೇಳಿದ್ದರಲ್ಲಿ ಸರಿ ಇದೆ ಎಂದು ಹೇಳುವ ಮೂಲಕ ಈಗ ಕುಮಾರಸ್ವಾಮಿ ಕಿಚ್ಚ ಸುದೀಪ್ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.
RRR Team at Statue of Unity: ನಿರ್ದೇಶಕ ಎಸ್.ಎಸ್. ರಾಜಮೌಳಿ (S.S. Rajamouli) ಮತ್ತೊಮ್ಮೆ ತಮ್ಮ 'ಆರ್ಆರ್ಆರ್' ಚಿತ್ರಕ್ಕಾಗಿ ಮುಖ್ಯಾಂಶಗಳಲ್ಲಿದ್ದಾರೆ. ಚಿತ್ರ ಬಿಡುಗಡೆಗೂ ಮುನ್ನವೇ ದೊಡ್ಡ ಕೆಲಸ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.