T20 World Cup 2024: ಗುರುವಾರ (ಜೂನ್ 27) ನಡೆದ ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನುಸಿದ ಸೋಲಿಸುವ ಮೂಲಕ ಟೀಮ್ ಇಂಡಿಯಾ ವಿಶ್ವದ ಅತ್ಯುತ್ತಮ ತಂಡಗಳಲ್ಲಿ ಒಂದು ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ. ಈ ಮೂಲಕ ಬರೋಬ್ಬರಿ 10 ವರ್ಷಗಳ ನಂತರ ಟೀಮ್ ಇಂಡಿಯಾ ವಿಶ್ವಕಪ್ ಪಂದ್ಯದಲ್ಲಿ ಫೈನಲ್ಸ್ ಪ್ರವೇಶಿಸಿದೆ.
IND vs ENG Test Cricket: ರಾಜ್ಕೋಟ್’ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ಮೂವರು ಆಟಗಾರರನ್ನು ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ. ಅಂದಹಾಗೆ ಈ ಮೂವರು ಆಟಗಾರರು ಸಹ ಕೊನೆಯ ಮೂರು ಟೆಸ್ಟ್ ಪಂದ್ಯಗಳಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಪ್ಲೇಯಿಂಗ್ 11ನಲ್ಲಿ ಆಡುವುದೇ ಅನುಮಾನ
Team India: ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಕಳೆದುಕೊಂಡಿರುವ ಈ ಕ್ರಿಕೆಟಿಗ ಬೇರೆ ಯಾರೂ ಅಲ್ಲ, ಎಡಗೈ ಸ್ಪಿನ್ನರ್ ಶಹಬಾಜ್ ನದೀಮ್. ರವೀಂದ್ರ ಜಡೇಜಾ ಅವರಂತೆ, ಶಹಬಾಜ್ ನದೀಮ್ ಕೂಡ ಟೀಮ್ ಇಂಡಿಯಾಕ್ಕಾಗಿ ದೀರ್ಘಕಾಲ ಆಡಲು ಅರ್ಹರಾಗಿರುವ ಓರ್ವ ಆಟಗಾರ. ಆದರೆ ಆಯ್ಕೆದಾರರು ಅವರ ವೃತ್ತಿಜೀವನವನ್ನು ಕೊನೆಗೊಳಿಸುತ್ತಿದ್ದಾರೆ.
India vs New Zealand 1st ODI: ಕೌಟುಂಬಿಕ ಕಾರಣಗಳಿಂದಾಗಿ ನ್ಯೂಜಿಲೆಂಡ್ ಸರಣಿಯಲ್ಲಿ ಅಕ್ಷರ್ ಪಟೇಲ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ನ್ಯೂಜಿಲೆಂಡ್ ಸರಣಿಗಾಗಿ ಟೀಂ ಇಂಡಿಯಾಗೆ ಆಯ್ಕೆಗಾರರು ಶಹಬಾಜ್ ಅಹ್ಮದ್ ಅವರನ್ನು ಮರಳಿ ಪಡೆದಿದ್ದಾರೆ. ಶಹಬಾಜ್ 2022 ರ ಡಿಸೆಂಬರ್ನಲ್ಲಿ ಬಾಂಗ್ಲಾದೇಶ ವಿರುದ್ಧ ತಮ್ಮ ಕೊನೆಯ ODI ಆಡಿದ್ದರು. ಕಿಲ್ಲರ್ ಬೌಲಿಂಗ್ ಮತ್ತು ಡ್ಯಾಶಿಂಗ್ ಬ್ಯಾಟಿಂಗ್ನಲ್ಲಿ ಪರಿಣಿತ ಆಟಗಾರ. ದೇಶೀಯ ಕ್ರಿಕೆಟ್ನಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ್ದಾರೆ.
ನಾಲ್ಕನೇ ಟೆಸ್ಟ್ನಲ್ಲಿ ಇಂಗ್ಲೆಂಡ್ನ್ನು ಇನ್ನಿಂಗ್ಸ್ ಮತ್ತು 25 ರನ್ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾ ಅದ್ಭುತ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಭಾರತ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು 3–1ರಿಂದ ಗೆದ್ದಿದೆ.
ನ್ಯೂಜಿಲೆಂಡ್ ವಿರುದ್ಧದ ಸರಣಿಯ ಆರಂಭಿಕ ಟ್ವೆಂಟಿ 20 ಪಂದ್ಯಕ್ಕಾಗಿ ತನ್ನ ತವರಿಗೆ ಆಗಮಿಸಿರುವ, ನಾಯಕ ವಿರಾಟ್ ಕೊಹ್ಲಿ ತಮ್ಮ ರೆಸ್ಟೋರೆಂಟ್, 'ನುವಾ' ನಲ್ಲಿ ಟೀಂ ಜೊತೆ ಔತಣಕೂಟಕ್ಕೆ ತೆರಳಿದರು, ಅಲ್ಲಿ ಕೇಕ್ ಕತ್ತರಿಸುವ ಮೂಲಕ ಶಿಖರ್ ಧವನ್ ಅವರ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.