Akshaya Tritiya: ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯ ಡಿಯವನ್ನು ಅತ್ಯಂತ ಮಂಗಳಕರ ದಿನ ಎಂದು ಪರಿಗಣಿಸಲಾಗಿದೆ. ಈ ದಿನ ಕೆಲವು ಕೆಲಸಗಳನ್ನು ಮಾಡುವುದರಿಂದ ಸಂಪತ್ತಿನ ಅಧಿದೇವತೆ ಲಕ್ಷ್ಮಿ ಮನೆ ಪ್ರವೇಶಿಸುತ್ತಾಳೆ. ಅಂತೆ ಕೆಲವು ಕೆಲಸಗಳನ್ನು ಮಾಡುವುದರಿಂದ ತಾಯಿ ಮಹಾಲಕ್ಷ್ಮೀ ಶಾಶ್ವತವಾಗಿ ಕೋಪಿಸಿಕೊಳ್ಳಬಹುದು ಎಂದು ಹೇಳಲಾಗುತ್ತದೆ.
Gold Rate On May 10th: ಭಾರತದಲ್ಲಿ ಮೇ 10 2024, ಶುಕ್ರವಾರ ಅಕ್ಷಯ ತೃತೀಯದಂದು ಚಿನ್ನದ ಮತ್ತು ಬೆಳ್ಳಿಯ ದರ ಮಾರುಕಟ್ಟೆಯಲ್ಲಿ ಇಳಿತವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Panch mahayog on Akshaya Tritiya 2024: ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯವನ್ನು ಅತ್ಯಂತ ಮಂಗಳಕರ ಎಂದು ಪರಿಗಣಿಸಲಾಗಿದೆ. ಈ ವರ್ಷ ಇಂದು(ಮೇ 10) ಅಕ್ಷಯ ತೃತೀಯವನ್ನು ಆಚರಿಸಲಾಗುತ್ತಿದ್ದು, ಈ ದಿನ ಅತ್ಯಂತ ಶುಭಕರವಾದ ಐದು ಮಹಾ ಯೋಗಗಳು ನಿರ್ಮಾಣವಾಗುತ್ತಿವೆ.
Akshaya Tritiya: ಹಿಂದೂ ಕ್ಯಾಲೆಂಡರ್ ಪ್ರಕಾರ, ನಾಳೆ ಮೇ 10, 2024ರ ಶುಕ್ರವಾರದ ದಿನ ಅಕ್ಷಯ ತೃತೀಯ ದಿನದಂದು ಎರಡು ಅದ್ಭುತವಾದ ಶುಭ ಯೋಗಗಳು ನಿರ್ಮಾಣವಾಗುತ್ತಿವೆ. ಜ್ಯೋತಿಷ್ಟ್ಯ ಶಾಸ್ತ್ರದ ಪ್ರಕಾರ, ಶತಮಾನದ ಬಳಿಕ ಈ ಅಪರೂಪದ ಕಾಕತಾಳೀಯ ನಿರ್ಮಾಣವಾಗುತ್ತಿದೆ.
Akshaya Tritiya 2024: ಅಕ್ಷಯ ತೃತೀಯ ಹಬ್ಬವನ್ನು ಮೇ 10ರಂದು ಆಚರಿಸಲಾಗುತ್ತದೆ. ಈ ದಿನದಂದು ಮಾಡಿದ ಯಾವುದೇ ಶುಭ ಕಾರ್ಯವು ಶಾಶ್ವತ ಮತ್ತು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ ಎಂದು ಪರಿಗಣಿಸಲಾಗುತ್ತದೆ. ಈ ದಿನ ತಾಯಿ ಲಕ್ಷ್ಮಿದೇವಿಯನ್ನು ಪೂಜಿಸಲಾಗುತ್ತದೆ. ಅಕ್ಷಯ ತೃತೀಯದಂದು ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ.
Akshaya Tritiya 2024: ಧಾರ್ಮಿಕ ನಂಬಿಕೆಗಳ ಪ್ರಕಾರ, ಅಕ್ಷಯ ತೃತೀಯ ದಿನ ವಸ್ತುಗಳ ಖರೀದಿ ಮಾತ್ರವಲ್ಲ, ಕೆಲವು ವಸ್ತುಗಳನ್ನು ದಾನ ಮಾಡುವುದರಿಂದಲೂ ಸಂಪತ್ತು ವೃದ್ಧಿಯಾಗುತ್ತದೆ ಎಂದು ಹೇಳಲಾಗುತ್ತದೆ.
Akshaya Tritiya 2024: ಅಕ್ಷಯ ತೃತೀಯ ದಿನವನ್ನು ಸಂಪತ್ತಿನ ಅಧಿದೇವತೆಯಾದ ತಾಯಿ ಮಹಾಲಕ್ಷ್ಮಿಗೆ ಸಮರ್ಪಿಸಲಾಗಿದೆ. ಈ ದಿನ ಕೆಲವು ಕೆಲಸಗಳನ್ನು ಮಾಡುವುದರಿಂದ ಲಕ್ಷ್ಮಿ ಕೃಪೆಗೆ ಪಾತ್ರರಾಗಬಹುದು ಎಂದು ನಂಬಲಾಗಿದೆ.
Akshaya tritiya 2023 : ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯಗೆ ಬಹಳ ಮಹತ್ವವಿದೆ. ಈ ದಿನ ಪ್ರಾರಂಭಿಸಿದ ಎಲ್ಲಾ ಕೆಲಸಗಳು ಖಂಡಿತವಾಗಿಯೂ ಯಶಸ್ವಿಯಾಗುತ್ತದೆ ಎಂಬ ಧೃಡನಂಬಿಕೆ ಇದೆ. ಜನರು ಶುಭ ಕಾರ್ಯಗಳಿಗೆ ಮತ್ತು ವಿವಿಧ ವಸ್ತುಗಳ ಖರೀದಿಗೆ ಈ ದಿನವನ್ನು ಆಯ್ಕೆ ಮಾಡುತ್ತಾರೆ. ಈ ದಿನದಂದು ದಾನ, ಜಪ, ತಪಸ್ಸು, ಹವನ ಇತ್ಯಾದಿಗಳನ್ನು ಮಾಡುವುದರಿಂದ ಶುಭ ಮತ್ತು ಶಾಶ್ವತ ಫಲಿತಾಂಶಗಳನ್ನು ನೀಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.