ಭಾರತದ ಅತ್ಯಂತ ಮೆಚ್ಚಿನ ಮನರಂಜನೆ ತಾಣವಾಗಿರುವ ಪ್ರೈಮ್ ವೀಡಿಯೋ ಇಂದು ತನ್ನ ಅತ್ಯಂತ ಬಹುನಿರೀಕ್ಷಿತ ಮತ್ತು ವೈವಿಧ್ಯಮಯ ಕಂಟೆಂಟ್ ಅನ್ನು ಅನಾವರಣಗೊಳಿಸುತ್ತಿದ್ದು, ತನ್ನ ಎರಡನೇ ಪ್ರೈಮ್ ವೀಡಿಯೋ ಪ್ರೆಸೆಂಟ್ಸ್ ಇಂಡಿಯಾ ಶೋಕೇಸ್ನಲ್ಲಿ ಸುಮಾರು 70 ಸಿರೀಸ್ ಮತ್ತು ಸಿನಿಮಾಗಳನ್ನು ಬಿಡುಗಡೆ ಮಾಡುತ್ತಿದೆ.
Samantha-Naga Chaitanya in one Stage: ವಿಚ್ಛೇದನದ ನಂತರ ಇಲ್ಲಿಯವರೆಗೂ ಸಮಂತಾ-ನಾಗ ಚೈತನ್ಯ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ.. ಆದರೆ ಇದೀಗ ಈ ತಾರಾ ಜೋಡಿ ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.. ಇದನ್ನು ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ..
Kantara Prequel OTT Rights: ಚಂದನವನದ ಡಿವೈನ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಒಟಿಟಿ ರೈಟ್ಸ್ ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Yuva Update: ಚಂದನವನದ ಬಹುನಿರೀಕ್ಷಿತ ಯುವ ಸಿನಿಮಾದ ಸ್ಯಾಡಲೈಟ್ ರೈಟ್ಸ್ ಭಾರೀ ಮೊತ್ತಕ್ಕೆ ಮಾರಾಟವಾಗಿದೆ ಎಂಬ ವಿಷಯದ ಬಗ್ಗೆ ಸೋಷಿಯಲ್ ಮಿಡಿಯಾದಲ್ಲಿ ಚರ್ಚೆ ಶುರುವಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ.
Sapta Sagaradaache Ello Side B: ಚಂದನವನದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ಯ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ ಸಿನಿಮಾ ಗಣರಾಜ್ಯೋತ್ಸವದಂದು ಓಟಿಟಿಗೆ ಹೆಜ್ಜೆ ಹಾಕಿದೆ.
Ponniyin Selvan 2 OTT Release: ಮಣಿರತ್ನಂ ಅವರ ಪೊನ್ನಿಯಿನ್ ಸೆಲ್ವನ್ 2 ದೊಡ್ಡ ತಾರಾಗಣವನ್ನು ಹೊಂದಿದ್ದು, ಈ ವರ್ಷ ತಮಿಳಿನಲ್ಲಿ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿದೆ. ಈ ಚಿತ್ರ ಈಗ ಒಟಿಟಿ ಪ್ಲಾಟ್ಫಾರ್ಮ್ನಲ್ಲಿ ಲಭ್ಯವಿದೆ.
Amazon Prime Price list : Amazon ತನ್ನ ಪ್ರೈಮ್ ಮೆಂಬರ್ ಶಿಪ್ ಬೆಲೆಯನ್ನು ಬದಲಾಯಿಸುತ್ತಲೇ ಇರುತ್ತದೆ. ಈಗ ಮತ್ತೆ ತನ್ನ ಯೋಜನೆಗಳನ್ನು ಬದಲಾಯಿಸಿದೆ. ಇದೀಗ ಹೊಸ ದರಗಳನ್ನು ಘೋಷಿಸಿದೆ.
Shah Rukh Khan Movie Pathaan On OTT: ಶಾರುಖ್ ಖಾನ್ ಅವರ ಬ್ಲಾಕ್ ಬಸ್ಟರ್ ಚಿತ್ರ 'ಪಠಾಣ್' ಬಾಕ್ಸ್ ಆಫೀಸ್ನಲ್ಲಿ ದೊಡ್ಡ ದಾಖಲೆ ಬರೆಯಿತು. ಇದೀಗ OTT ನಲ್ಲಿ ಬಿಡುಗಡೆಯಾಗಲಿದೆ. ಮಾರ್ಚ್ 22 ರಿಂದ ಪಠಾಣ್ ಚಿತ್ರವನ್ನು OTT ನಲ್ಲಿ ವೀಕ್ಷಿಸಬಹುದು.
Kabzaa Movie : ಬಹು ನಿರೀಕ್ಷಿತ ಹೈ ಆಕ್ಟೇನ್ ಆಕ್ಷನ್ ಥ್ರಿಲ್ಲರ್ ಚಿತ್ರ ಕಬ್ಜ ನಾಳೆ ಥಿಯೇಟರ್ಗಳಿಗೆ ಬರಲು ಸಿದ್ಧವಾಗಿದೆ. ಉಪೇಂದ್ರ, ಶ್ರಿಯಾ ಶರಣ್, ಕಿಚ್ಚ ಸುದೀಪ್, ಶಿವರಾಜ್ಕುಮಾರ್, ಜಗಪತಿ ಬಾಬು, ಪ್ರಕಾಶ್ ರಾಜ್ ಸೇರಿದಂತೆ ಹಲವಾರು ನಟರನ್ನು ಒಳಗೊಂಡಿರುವ ಈ ಚಿತ್ರವನ್ನು ಆರ್. ಚಂದ್ರು ಅವರು ನಿರ್ದೇಶಿಸಿದ್ಧಾರೆ.
Free OTT Subscriptions: ನೀವು ನೆಟ್ಫ್ಲಿಕ್ಸ್, ಅಮೆಜಾನ್ ಪ್ರೈಮ್ ವೀಡಿಯೊ, ಡಿಸ್ನಿ+ ಹಾಟ್ ಸ್ಟಾರ್ ಪ್ಲಾಟ್ಫಾರ್ಮ್ಗಳ ಚಂದಾದಾರಿಕೆಯನ್ನು ಉಚಿತವಾಗಿ ಪಡೆಯಲು ಉತ್ತಮ ಅವಕಾಶವಿದೆ.
799 ರೂ ಬೆಲೆಯ Jio ಪ್ಲಾನ್ ಬಗ್ಗೆ ಮಾತನಾಡುತ್ತಿದ್ದೇವೆ. ಈ ಯೋಜನೆಯಲ್ಲಿ ಬಳಕೆದಾರರಿಗೆ 150GB ಡೇಟಾ ಮತ್ತು 200GB ರೋಲ್ಓವರ್ ಡೇಟಾವನ್ನು ನೀಡಲಾಗುತ್ತಿದೆ. ಇದು ಕುಟುಂಬ ಯೋಜನೆಯಾಗಿದ್ದು, ಇದರಲ್ಲಿ ನಿಮಗೆ ಎರಡು ಹೆಚ್ಚುವರಿ ಸಿಮ್ ಕಾರ್ಡ್ಗಳು, ಯಾವುದೇ ನೆಟ್ವರ್ಕ್ನಲ್ಲಿ ಅನಿಯಮಿತ ಧ್ವನಿ ಕರೆ ಮತ್ತು ಅನಿಯಮಿತ SMS ಸೌಲಭ್ಯವನ್ನು ನೀಡಲಾಗುತ್ತಿದೆ.
ಮೂರು OTT ಪ್ಲಾಟ್ಫಾರ್ಮ್ಗಳ ಫ್ರೀ ಚಂದಾದಾರಿಕೆ: ನೀವು ನೆಟ್ಫ್ಲಿಕ್ಸ್, ಅಮೆಜಾನ್ ಪ್ರೈಮ್, ಡಿಸ್ನಿ + ಹಾಟ್ಸ್ಟಾರ್ ಒಟಿಟಿ ಪ್ಲಾಟ್ಫಾರ್ಮ್ಗಳ ಚಂದಾದಾರಿಕೆಯನ್ನು ಉಚಿತವಾಗಿ ಪಡೆಯಲು ಸುವರ್ಣಾವಕಾಶವಿದೆ. ಇದಕ್ಕಾಗಿ ನೀವು ಕೇವಲ ಒಂದು ಫಾರ್ಮ್ ಅನ್ನು ಭರ್ತಿ ಮಾಡಬೇಕು.
Plan with 13 OTT Subscriptions: ಇಂದು ನಾವು ನಿಮಗೆ ಅದ್ಭುತ ಪ್ಲಾನ್ ವೊಂದರ ಕುರಿತು ಮಾಹಿತಿಯನ್ನು ನೀಡುತ್ತಿದ್ದು, ಈ ಪ್ಲಾನ್ ಅಡಿ ನಿಮಗೆ ಒಂದಲ್ಲ, ಎರಡಲ್ಲ ಬರೋಬ್ಬರಿ 13 ಓಟಿಟಿ ವೇದಿಕೆಗಳ ಚಂದದಾರಿಕೆ ಸಿಗುತ್ತಿದೆ. ಈ ವೇದಿಕೆಗಳಲ್ಲಿ Amazon Prime Video, Disney+Hotstar ಹಾಗೂ Zee5 ನಂತಹ ದೊಡ್ಡ ದೊಡ್ಡ ವೇದಿಕೆಗಳು ಕೂಡ ಶಾಮೀಲಾಗಿವೆ. ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳೋಣ ಬನ್ನಿ,
Airtel Cheapest Plans with Amazon Prime: ಟೆಲಿಕಾಂ ಕಂಪನಿಗಳ ರೀಚಾರ್ಜ್ ಪ್ಲಾನ್ ಗಳ ಮೂಲಕವೂ ಈ OTT ಅಪ್ಲಿಕೇಶನ್ಗಳಿಗೆ ಆಕ್ಸೆಸ್ ಪಡೆಯಬಹುದು. ಹೌದು ಇಂದು ನಾವು ಕಡಿಮೆ ಬೆಲೆಯಲ್ಲಿ ಡೇಟಾ ಮತ್ತು OTT ಪ್ರಯೋಜನಗಳನ್ನು ನೀಡುತ್ತಿರುವ ಏರ್ಟೆಲ್ನ ರೀಚಾರ್ಜ್ ಪ್ಲಾನ್ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಕೆಜಿಎಫ್ 2 ಚಿತ್ರವು ಈಗಾಗಲೇ ಬಾಕ್ಸ್ ಆಫೀಸ್ ನಲ್ಲಿ ಸಾರ್ವಕಾಲಿಕ ಹಿಟ್ ಚಿತ್ರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ, ಇಂದಿಗೂ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಈ ಚಿತ್ರವು ಇನ್ನು ಕೆಲವೇ ದಿನಗಳಲ್ಲಿ 50 ದಿನಗಳ ಬಾಕ್ಸ್ ಆಫೀಸ್ ಯಾನವನ್ನು ಪೂರೈಸಲಿದೆ.ಇದೆ ಸಂದರ್ಭದಲ್ಲಿ ಈಗ ಅಭಿಮಾನಿಗಳು ತಮ್ಮ ಮನೆಯಲ್ಲಿಯೇ ಕುಳಿತು ಕುಟುಂಬ ಸಮೇತವಾಗಿ ಕೆಜಿಎಫ್ 2 ಚಿತ್ರವನ್ನು ವೀಕ್ಷಿಸಬಹುದಾಗಿದೆ.
ಯಶ್ ಅಭಿನಯದ ಕೆಜಿಎಫ್: ಚಾಪ್ಟರ್ 2 ಸಿನಿಮಾ ವಿಶ್ವದಾದ್ಯಂತ ಏಪ್ರಿಲ್ 14 ರಂದು ಬಿಡುಗಡೆಯಾದ ನಂತರ ಬಾಕ್ಸ್ ಆಫೀಸ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.ಈ ಚಿತ್ರ ಬಿಡುಗಡೆಯಾಗಿ ಕೇವಲ ಒಂದು ವಾರದ ಅವಧಿಯಲ್ಲಿ ಈಗಾಗಲೇ ಬಾಕ್ಸ್ ಆಫೀಸ್ ನಲ್ಲಿ 700 ಕ್ಕೂ ಅಧಿಕ ಕೋಟಿ.ರೂ ಬಾಚಿಕೊಂಡಿದೆ.
ನೀವು ನೆಟ್ಫ್ಲಿಕ್ಸ್ (Netflix), ಅಮೆಜಾನ್ ಪ್ರೈಮ್ (Amazon Prime) ಮತ್ತು ಡಿಸ್ನಿ + ಹಾಟ್ಸ್ಟಾರ್(Disney + Hotstar)ನಂತಹ ಪ್ಲಾಟ್ಫಾರ್ಮ್ಗಳಿಗೆ ಉಚಿತ ಚಂದಾದಾರಿಕೆ ಪಡೆಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.