Nimhans Hospital: ನರಳುತ್ತಾ ಜೀವ ಕೈಯಲ್ಲಿ ಹಿಡಿದು ಬರುವ ಜನರು ಗಂಟೆಗಟ್ಟಲೆ ಆಂಬುಲೆನ್ಸ್ ನಲ್ಲಿಯೇ ಕಾಯುವ ಸ್ಥಿತಿ. ಎಮರ್ಜೆನ್ಸಿ ವಾರ್ಡ್ ಫುಲ್.. ಬೆಡ್ ಇಲ್ಲ ಅಂತಾ ವೈದ್ಯರು. ಇದು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಪರಿಸ್ಥಿತಿ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಟಿವಿಯಲ್ಲಿ ಕಾಣಿಸಿಕೊಂಡು ವೀರಾವೇಶದಿಂದ 18ರಿಂದ 45 ವಯಸ್ಸಿನವರಿಗೆ ಮೇ ಒಂದರಿಂದ ಲಸಿಕೆ ಹಾಕುವುದಾಗಿ ಘೋಷಿಸಿದರು. ಆದರೀಗ ರಾಜ್ಯದ ಬಿಜೆಪಿ ಸರ್ಕಾರ ಲಸಿಕೆ ಹಾಕಯವ ಕೆಲಸವನ್ನು ಮುಂದೂಡಿದೆ. ಮಾತಿನ ಶೂರ ಮೋದಿ ಈಗ ಎಲ್ಲಿದ್ದಾರೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Accident On Highway: ರಸ್ತೆಗಳ ಮೇಲೆ ಅಪಘಾತ ಸಂಭವಿಸುತ್ತಲೇ ಇದೀಗ ರಿಯಲ್ ಟೈಮ್ ಇನ್ಫರ್ಮೇಷನ್ ಸಿಗಲಿದೆ. ಶೀಘ್ರದಲ್ಲಿಯೇ ರಸ್ತೆ ದುರ್ಘಟನೆಗೆ ಒಳಗಾದವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ವ್ಯವಸ್ಥೆ ಆರಂಭಗೊಳ್ಳಲಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯದ ಜೊತೆಗೇ ಮಾತುಕತೆ ನಡೆಸಲಾಗುತ್ತಿದೆ ಎಂದು ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವರು ಮಾಹಿತಿ ನೀಡಿದ್ದಾರೆ.
ಆಂಬುಲೆನ್ಸ್ಗೆ ದಾರಿ ಮಾಡಿಕೊಡುವ ಸಲುವಾಗಿ ಸಂಚಾರಿ ಠಾಣೆ ಕಾನ್ಸ್ಟೇಬಲ್ ಒಬ್ಬರು 2 ಕಿಲೋಮೀಟರ್(km) ವರೆಗೆ ಓಡಿ ಟ್ರಾಫಿಕ್ ಕ್ಲಿಯರ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.ಈ ಅಪರೂಪದ ಘಟನೆ ಹೈದರಾಬಾದ್ ನ ಅಬಿಡ್ಸ್ ಜಿಪಿಒ ಜಂಕ್ಷನ್ ಬಳಿ ನಡೆದಿದೆ.
ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿರುವ ವೀಡಿಯೊದಲ್ಲಿ ವೆಂಕಟೇಶ್ ಅವರು ಪ್ರವಾಹಕ್ಕೆ ಸಿಲುಕಿದ ಸೇತುವೆಯ ಮೇಲೆ ತನ್ನ ಜೀವದ ಹಂಗನ್ನೂ ತೊರೆದು ನೀರಿನಿಂದ ತುಂಬಿದ ರಸ್ತೆಗೆ ಅಡ್ಡಲಾಗಿ ಓಡುತ್ತಾ ಆಂಬುಲೆನ್ಸ್ಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.