ಕಾಮನ್ವೆಲ್ತ್ ಗೇಮ್ಸ್ 2022ರ ಪದಕ ಪಟ್ಟಿಯಲ್ಲಿ ಭಾರತ 5ನೇ ಸ್ಥಾನದಲ್ಲಿದೆ. 13 ಚಿನ್ನ, 11 ಬೆಳ್ಳಿ ಮತ್ತು 16 ಕಂಚಿನ ಪದಕ ಗೆಲ್ಲುವ ಮೂಲಕ ಭಾರತ ಒಟ್ಟು 40 ಪದಕಗಳನ್ನು ತನ್ನದಾಗಿಸಿಕೊಂಡಿದೆ.
Commonwealth Games 2022: ಭಾರತೀಯ ಕುಸ್ತಿಪಟು ರವಿ ದಹಿಯಾ ಪಾಕಿಸ್ತಾನದ ಕುಸ್ತಿಪಟು ಅಸದ್ ಅಲಿಯನ್ನು ಸೋಲಿಸಿ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಇನ್ನೊಂದೆಡೆ ಮತ್ತೊಬ್ಬ ಭಾರತೀಯ ಪೈಲ್ವಾನ್ ಆಗಿರುವ ನವೀನ ಕೂಡ ಫೈನಲ್ ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.
2012 ರಲ್ಲಿ ಅಜಾಗರೂಕ ಡೋಪಿಂಗ್ ಉಲ್ಲಂಘನೆಯಿಂದಾಗಿ ಅರ್ಜುನ ಪ್ರಶಸ್ತಿಗಾಗಿ ನಿರ್ಲಕ್ಷಿಸಲ್ಪಟ್ಟ ಬಾಕ್ಸಿಂಗ್ ಪಟು ಅಮಿತ್ ಪಂಗಲ್ (52 ಕೆಜಿ) ಅವರು ವೈಯಕ್ತಿಕ ಗೌರವಗಳ ಬಗ್ಗೆ ಚಿಂತಿಸುವುದಿಲ್ಲ, ಆದರೆ ತಮ್ಮ ತರಬೇತುದಾರ ಅನಿಲ್ ಧಂಕರ್ ಅವರಿಗೆ ದ್ರೋಣಾಚಾರ್ಯ ಪ್ರಶಸ್ತಿ ನೀಡುವಂತೆ ಮನವಿ ಮಾಡಿದರು.
ಏಷ್ಯಾದ ಚಾಂಪಿಯನ್ ಅಮಿತ್ ಪಂಗಾಲ್ (52 ಕೆಜಿ) ಶುಕ್ರವಾರದಂದು ವಿಶ್ವ ಪುರುಷರ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.