ಬೆಳಗಾವಿ ಬಿಜೆಪಿಯಲ್ಲಿ ಮನೆಯೊಂದು ಮೂರು ಬಾಗಿಲು ಆಗಿದೆ. ಆಂತರಿಕ ಭಿನ್ನಮತ ಶಮನ ಮಾಡ್ತಾರಾ ಅಮಿತ್ ಶಾ?, ಇಂದು ಬೆಳಗಾವಿ ಬಿಜೆಪಿ ನಾಯಕರ ಜೊತೆ ಶಾ ಮೀಟಿಂಗ್. ಬಿಜೆಪಿ ನಾಯಕರ ಜೊತೆ ಒನ್ ಟು ಒನ್ ಮೀಟಿಂಗ್.
ಅಮಿತ್ ಶಾ ಬೆಳಗ್ಗೆ ಹುಬ್ಬಳ್ಳಿಯಿಂದ ಧಾರವಾಡಕ್ಕೆ ಬರಲಿದ್ದಾರೆ. 12 ಗಂಟೆಗೆ ಬಂದು 10 ನಿಮಿಷ ಭೂಮಿ ಪೂಜೆ ಮಾಡಲಿದ್ದಾರೆ ಎಂದು ಧಾರವಾಡದಲ್ಲಿ ಕೆಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ರು.
ಅಮಿತ್ ಶಾ ಪ್ರವಾಸದ ಬೆನ್ನಲ್ಲೇ ರಾಜ್ಯಕ್ಕೆ ಜೆ.ಪಿ.ನಡ್ಡಾ ಎಂಟ್ರಿ ಕೊಡ್ತಿದ್ದಾರೆ.. ಇಂದು ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಆಗಮಿಸುತ್ತಿದ್ದಾರೆ.. ತುಮಕೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಿಗೆ ನಡ್ಡಾ ಭೇಟಿ ನೀಡಲಿದ್ದಾರೆ.
ಮಂಡ್ಯದಲ್ಲಿ ಮೆಗಾ ಡೈರಿ ಉದ್ಘಾಟಿಸಿದ ಅಮಿತ್ ಶಾ, ಅಮಿತ್ ಶಾ ಜೊತೆ ವೇದಿಕೆ ಹಂಚಿಕೊಂಡ ದೇವೇಗೌಡ್ರು, ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ನಿರ್ಮಾಣ, ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟನೆ, 47 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಿರುವ ಮೆಗಾ ಡೈರಿ,
ಅಮಿತ್ ಶಾ ಸ್ವಾಗತಕ್ಕೆ ಸಕ್ಕರೆನಾಡಿನಲ್ಲಿ ಸಕಲ ಸಿದ್ಧತೆ. ಮಂಡ್ಯ ವಿವಿ ಕಾಲೇಜು ಆವರಣದಲ್ಲಿ ಬೃಹತ್ ವೇದಿಕೆ. ಅಮಿತ್ ಶಾ ಕಾರ್ಯಕ್ರಮಕ್ಕೆ Z+ ಸೆಕ್ಯೂರಿಟಿ. ನಾಡಿದ್ದು ವಿವಿ ಕಾಲೇಜು ಆವರಣದಲ್ಲಿ ಸಮಾವೇಶ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಂಧಾನ ಸಭೆ ನಡೆಯಲಿದೆ.. ಸಭೆಯಲ್ಲಿ ಉಭಯ ರಾಜ್ಯಗಳ ಸಿಎಂಗಳು, ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರಲು ಮೋದಿ ರಣತಂತ್ರ ಹೆಣೆದಿದ್ದಾರೆ. ಕರ್ನಾಟಕದಲ್ಲೂ ಕಮಲ ಅರಳಿಸಲು ಮೋದಿ, ಶಾ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಜತೆ ಮಹತ್ವದ ಚರ್ಚೆ ನಡೆಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸರ್ಕಾರದ ವಿರುದ್ಧ ನಕಾರಾತ್ಮಕವಾಗಿ ಅಭಿಪ್ರಾಯಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಗಂಭೀರ ಕ್ರಮ ಕೈಗೊಂಡಿರುವ ಶಾ ಅವರು ಸೀಕ್ರೆಟ್ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.
ತಮ್ಮ ಭೇಟಿಯ ಸಮಯದಲ್ಲಿ, ದಿವಂಗತ ಚೋ ರಾಮಸ್ವಾಮಿಯ ತುಘಲಕ್ ನಿಯತಕಾಲಿಕೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ. ಚುನಾವಣೆಯಲ್ಲಿ ಬೆಂಬಲ ಪಡೆಯಲು ಅಮಿತ್ ಶಾ ಅವರು ರಜನಿಕಾಂತ್ ಅವರನ್ನು ಭೇಟಿಯಾಗಬಹುದು ಎಂದು ಬಿಜೆಪಿಯ ಬಹು ಮೂಲಗಳು ತಿಳಿಸಿವೆ.
ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ಶನಿವಾರ ಭಾರತದಲ್ಲಿ ಜನರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಭಯಭೀತರಾಗಿದ್ದಾರೆ ಮತ್ತು ಸರ್ಕಾರವು ಸರಿಯಾದ ಮನೋಭಾವದಿಂದ ಟೀಕೆಗಳನ್ನು ಸ್ವೀಕರಿಸಬಹುದೇ ಎಂದು ಖಚಿತವಾಗಿಲ್ಲ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.