Mukesh Ambani son engagement : ರಿಲಯನ್ಸ್ ಇಂಡಸ್ಟ್ರೀಸ್ (ಆರ್ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಇಂದು ರಾಧಿಕಾ ಮರ್ಚೆಂಟ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥ್ಜಿ ದೇವಸ್ಥಾನದಲ್ಲಿ ದಂಪತಿಗಳು ಸಾಂಪ್ರದಾಯಿಕವಾಗಿ ಗುರು ಹಿರಿಯರ ನಡುವೆ ಪರಸ್ಪರ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ಕುರಿತು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.