IPL 2024 KKR vs DC: ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆದ ರೋಮಾಂಚಕಪಂದ್ಯದಲ್ಲಿ ಡಿಸಿ ಬೌಲರ್ ಇಶಾಂತ್ ಶರ್ಮಾ ಅವರ ಅದ್ಭುತ ಯಾರ್ಕರ್ಗೆ ಕೆಕೆಆರ್ ಬ್ಯಾಟ್ಸ್ಮನ್ ಆಂಡ್ರೆ ರಸೆಲ್ ಕ್ಲೀನ್ ಬೌಲ್ಡ್ ಆದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾನದಲ್ಲಿ ಸಖತ್ ವೈರಲ್ ಆಗುತ್ತಿದೆ.
KKR, IPL 2024: ಬಹಳ ದಿನಗಳ ನಂತರ, ಈಡನ್ ಗಾರ್ಡನ್ಸ್ ರಸೆಲ್ ಅವರ ಪರಾಕ್ರಮವನ್ನು ಕಣ್ತುಂಬಿಕೊಂಡಿತ್ತು. ಕಳೆದ ಕೆಲವು ಋತುಗಳಲ್ಲಿ ಲಯ ಪಡೆಯದಿದ್ದರೂ, ಈ ಬಾರಿ ರಸೆಲ್ ಅದ್ಭುತವಾಗಿ ಆಡುತ್ತಿದ್ದಾರೆ. ಅಂದಹಾಗೆ ಈ ನಡುವೆ ರಸೆಲ್ ಬಗ್ಗೆ ಮಾಹಿತಿ ಬಂದಿದ್ದು ಅಚ್ಚರಿ ಮೂಡಿಸುತ್ತದೆ.
Andre Russell Video: ಬಾಲಿವುಡ್ ನಟ ಶಾರುಖ್ ಖಾನ್ ಅವರ ಸಿನಿಮಾ ಹಾಡನ್ನು ವೆಸ್ಟ್ ಇಂಡೀಸ್ ಸೂಪರ್ ಸ್ಟಾರ್ ಆಂಡ್ರೆ ರಸೆಲ್ ಹಾಗೂ ಟೀಂ ಇಂಡಿಯಾ ಯಂಗ್ ಸ್ಟಾರ್ ಆಟಗಾರ ರಿಂಕು ಸಿಂಗ್ ಹಾಡಿದ್ದಾರೆ. ಶಾರುಖ್ ಅಭಿನಯದ ‘ಡಿಂಕಿ’ ಚಿತ್ರದ “ಲುಟ್ ಪುಟ್ ಗಯಾ" ಹಾಡನ್ನು ಇವರಿಬ್ಬರು ಹಾಡಿದ್ದಾರೆ.
RCB vs KKR ipl 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ 10ನೇ ಲೀಗ್ ಪಂದ್ಯದಲ್ಲಿ 7 ವಿಕೆಟ್ಗಳಿಂದ ಸೋತ ಮೊದಲ ತಂಡ ಎಂಬ ಕೆಟ್ಟ ದಾಖಲೆ ಮಾಡಿದೆ..
IPL 2024 : ಐಪಿಎಲ್ 2024ರ 10ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 7 ವಿಕೆಟ್ ಗಳ ಅಂತರದಿಂದ ಗೆಲುವನ್ನು ಸಾಧಿಸಿದೆ.
ಐಪಿಎಲ್ 2024ರ 10ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 183 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.
RCB Vs KKR : ಐಪಿಎಲ್ 2024ರ 10ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ
Sharukh Khan Smoking: ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ವೇಳೆ ಶಾರುಖ್ ಖಾನ್ ಸಾರ್ವಜನಿಕವಾಗಿ ಧೂಮಪಾನ ಮಾಡುತ್ತಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ.
Indian Premier League 2024: ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಆಂಡ್ರೆ ರಸೆಲ್ 97 ಇನ್ನಿಂಗ್ಸ್ಗಳಲ್ಲಿ 200 ಸಿಕ್ಸರ್ ಸಿಡಿಸಿದ ವಿಶೇಷ ಸಾಧನೆ ಮಾಡಿದರು.
KKR vs RCB Match Highlights: ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಲ್ ರೌಂಡರ್ ಆಂಡ್ರೆ ರಸೆಲ್ ಸಂಪೂರ್ಣ ವಿಫಲರಾಗಿದ್ದಾರೆ. ಇನಿಂಗ್ಸ್’ನ 12ನೇ ಓವರ್’ನ ಎರಡನೇ ಎಸೆತದಲ್ಲಿ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಅವರನ್ನು ಕರ್ಣ್ ಶರ್ಮಾ ಪೆವಿಲಿಯನ್’ಗೆ ಕಳುಹಿಸಿದಾಗ ಆರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ರಸೆಲ್ ಬಂದರು. ಆದರೆ ಬಂದ ತಕ್ಷಣ ಬೌಂಡರಿ ಬಾರಿಸಲು ಹೋಗಿ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿದ್ದಾರೆ.
Andre Russell Nude Photo: ಆಂಡ್ರೆ ರಸೆಲ್ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಶಾಪಿಂಗ್ ಮಾಲ್ನಲ್ಲಿ ತೆಗೆದಿರುವ ನಗ್ನ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. ಕನ್ನಡಿಯ ಮುಂದೆ ನಿಂತು ಫೋಟೋ ತೆಗೆದುಕೊಂಡಿರುವ ರಸೆಲ್, ತನ್ನ ಖಾಸಗಿ ಭಾಗವನ್ನು ತಲೆಬುರುಡೆಯ ಆಟಿಕೆ ಎಮೋಜಿಯಿಂದ ಕವರ್ ಮಾಡಿದ್ದಾರೆ. ಈ ಫೋಟೋ ನೋಡಿದ ಕ್ರಿಕೆಟ್ ಅಭಿಮಾನಿಗಳು ಶಾಕ್ ಆಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.