Online Shopping: ಆನ್ಲೈನ್ನಲ್ಲಿ ಶಾಪಿಂಗ್ ಮಾಡುವಾಗ iPhone ಮತ್ತು Android ಬಳಕೆದಾರರಿಗೆ ವಿಭಿನ್ನ ಬೆಲೆ ತೋರಿಸುತ್ತದೆ. ಯಾಕೆ ಇದರ ಹಿಂದಿನ ಕಾರಣವೇನು ಎನ್ನುವ ಕುರಿತು ಮಾಹಿತಿ ಇಲ್ಲಿದೆ.
WhatsApp Stop Working: ಜಗತ್ತಿನಾದ್ಯಂತ ಕೋಟ್ಯಂತರ ಜನ ನಾನಾ ಕೆಲಸಗಳಿಗೆ ಅವಲಂಬಿಸಿರುವ ಮೆಟಾ ಒಡೆತನದ ವಾಟ್ಸಪ್ ಹಳೆಯ ಸಾಫ್ಟ್ವೇರ್ ಮತ್ತು ಹಾರ್ಡ್ವೇರ್ ಆಧಾರಿತ ಸ್ಮಾರ್ಟ್ಫೋನ್ಗಳಿಗೆ ಜನವರಿ 1ರಿಂದ ಸಪೋರ್ಟ್ ಮಾಡುವುದನ್ನು ನಿಲ್ಲಿಸುತ್ತಿದೆ.
WhatsApp: ಜಗತ್ತಿನ ಅತ್ಯಂತ ಜನಪ್ರಿಯ ಸಂದೇಶ ಅಪ್ಲಿಕೇಶನ್ ವಾಟ್ಸಾಪ್ ಶೀಘ್ರದಲ್ಲೇ ಕೆಲವು ಸ್ಮಾರ್ಟ್ಫೋನ್ಗಳಲ್ಲಿ ಕಾರ್ಯನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ. ಈ ಪಟ್ಟಿಯಲ್ಲಿ ಐಫೋನ್ ನಿಂದ ಹಿಡಿದು ಹಲವು ಜನಪ್ರಿಯ ಸ್ಮಾರ್ಟ್ಫೋನ್ಗಳು ಸೇರಿವೆ.
Mobile Phones Under 10000 : ಅನೇಕ ಜನರು ಉತ್ತಮ ಫೋನ್ ತೆಗೆದುಕೊಳ್ಳಲು ಬಯಸುತ್ತಾರೆ ಆದರೆ ಒಳ್ಳೆಯ ಫಿಚರ್ಸ್ ತೆಗೆದುಕೊಳ್ಳಲು ಬಯಸಿದರೆ ಅದರ ಬೆಲೆ ತುಂಬಾ ಹೆಚ್ಚಿರುತ್ತದೆ ಆದ್ರೆ ಇಲ್ಲಿರುವ ಕೆಲವೊಂದು ಸಿನಿಮಾಗಳು ಕಡಿಮೆ ಬೆಲೆಯಲ್ಲಿ ತೆಗೆದುಕೊಳ್ಳಬಹುದು ಅದರ ಜೊತೆಗೆ ಉತ್ತಮ ರೀತಿಯ ಫಿಚರ್ಸ್ ಗಳು ಲಭ್ಯವಿದೆ.
ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಉತ್ತಮ ಕ್ಯಾಮೆರಾ ಹೊಂದಿರುವ ಸ್ಮಾರ್ಟ್ ಫೋನ್ಗಳನ್ನು ಕೊಂಡುಕೊಳ್ಳಲು ಬಯಸುತ್ತಾರೆ. ಅದೇ ರೀತಿಯ ಫೋನ್ ನೀವು ಹುಡುಕುತ್ತಿದ್ದಿರಾ ಹಾಗಾದರೆ ಕೆಲವು ಫೋನ್ ಗಳ ಮಾಹಿತಿ ಇಲ್ಲಿವೆ.
ಯಾರಾದ್ರೂ ಬ್ಲೂಟೂತ್ ಮೂಲಕ ನಿಮ್ಮನ್ನು ಟ್ರ್ಯಾಕ್ ಮಾಡುತ್ತಿದ್ದಾರೆಯೇ? ಈ ಸಮಸ್ಯೆ ಪರಿಹಾರಿಸಲು ಆಪಲ್ ಮತ್ತು ಗೂಗಲ್ ಹೊಸ ವಿಧಾನವನ್ನು ರಚಿಸಿವೆ. ನಿಮ್ಮ ಫೋನ್ನಲ್ಲಿ ಸಣ್ಣ ನವೀಕರಣ ಮಾಡುವ ಮೂಲಕ ನೀವು ಈ ಸಮಸ್ಯೆಯನ್ನು ಸುಲಭವಾಗಿ ಪತ್ತೆ ಹಚ್ಚಬಹುದು.
Google : ಗೂಗಲ್ ಭಾರತದಲ್ಲಿ Google Wallet ಫೋನ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ನೀವು ಅಪ್ಲಿಕೇಶನ್ ಅನ್ನು ಹೇಗೆ ಡೌನ್ಲೋಡ್ ಮಾಡಬಹುದು ಮತ್ತು ಅದರ ವೈಶಿಷ್ಟ್ಯಗಳೇನು ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ
New feature on Google Play Store: ನೀವು ಅತಿ ವೇಗದ ಇಂಟರ್ನೆಟ್ ಸಂಪರ್ಕವನ್ನು ಹೊಂದಿದ್ದರೂ (Wi-Fi ಅಥವಾ 5G), ಗೂಗಲ್ ಪ್ಲೇ ಸ್ಟೋರ್ನಲ್ಲಿ ಒಂದು ಬಾರಿಗೆ ಒಂದೇ ಒಂದು ಅಪ್ಲಿಕೇಶನ್ ಮಾತ್ರ ಡೌನ್ಲೋಡ್ ಮಾಡಲು ಸಾಧ್ಯವಾಗುತ್ತಿತ್ತು. ಆದರೆ, ಇನ್ನೂ ಮುಂದೆ ಈ ಸಮಸ್ಯೆ ಕೊನೆಗೊಳ್ಳಲಿದೆ. ಈಗ ಬಳಕೆದಾರರು ಒಮ್ಮೆಗೆ ಏಕಕಾಲದಲ್ಲಿ ಹಲವಾರು ಅಪ್ಲಿಕೇಶನ್ಗಳನ್ನು ಡೌನ್ಲೋಡ್ ಮಾಡಲು ಸಾಧ್ಯವಾಗುತ್ತದೆ.
Google Android Safe Browsing: ಗೂಗಲ್ ಆಂಡ್ರಾಯ್ಡ್ ಬಳಕೆದಾರರಿಗಾಗಿ ಸೇಫ್ ಬ್ರೌಸಿಂಗ್ ಪುಟವನ್ನು ಹೊರತರಲು ಪ್ರಾರಂಭಿಸಿದೆ. ಲಭ್ಯವಿರುವ ಮಾಹಿತಿಗಳ ಪ್ರಕಾರ, ಗೂಗಲ್ ಪಿಕ್ಸೆಲ್ ಮತ್ತು ಸ್ಯಾಮ್ಸಂಗ್ ಗ್ಯಾಲಕ್ಸಿ ಸ್ಮಾರ್ಟ್ಫೋನ್ಗಳಲ್ಲಿ ಈ ವೈಶಿಷ್ಟ್ಯವನ್ನು ಗುರುತಿಸಲಾಗಿದೆ.
Harmful Android Apps: ಆ್ಯಂಡ್ರಾಯ್ಡ್ ಸ್ಮಾರ್ಟ್ಫೋನ್ಗಳಲ್ಲಿ ಆಂಡ್ರಾಯ್ದ ಬೆಂಬಲಿತ ಅಪ್ಲಿಕೇಶನ್ಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ. ಆದರೆ ನಿಮ್ಮ ಸ್ಮಾರ್ಟ್ಫೋನ್ ಅನ್ನು ನಿಯಂತ್ರಿಸುವ ಕೆಲವು ಅಪ್ಲಿಕೇಶನ್ಗಳಿವೆ. ಇಂತಹ ಪರಿಸ್ಥಿತಿಯಲ್ಲಿ, ಅಪ್ಲಿಕೇಶನ್ ಡೌನ್ಲೋಡ್ ಮಾಡುವಾಗ ಬಳಕೆದಾರರು ಜಾಗರೂಕರಾಗಿರಬೇಕು. ನಿಮ್ಮ ಫೋನ್ ಅನ್ನು ನಿಯಂತ್ರಿಸಬಹುದಾದ ಆ ಅಪ್ಲಿಕೇಶನ್ಗಳ ಕುರಿತು ಇಂದು ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ (Technology News In Kannada)
iPhone: ಈ ತಂತ್ರಜ್ಞಾನ ಯುಗದಲ್ಲಿ ಯಾರ ಕೈಯಲ್ಲಿ ನೋಡಿದರೂ ಸ್ಮಾರ್ಟ್ಫೋನ್ ನದ್ದೆ ಸದ್ದು. ಪ್ರತಿಯೊಬ್ಬರಿಗೂ ಒಮ್ಮೆಯಾದರೂ ನಾನೂ ಕೂಡ ಐಫೋನ್ ಕೊಳ್ಳಬೇಕು ಎಂಬ ಆಸೆ ಇದ್ದೇ ಇರುತ್ತದೆ. ದುಬಾರಿ ಆದರೂ ಕೂಡ ಜನ ಐಫೋನ್ ಬಗ್ಗೆ ಏಕೆ ಅಷ್ಟು ಒಲವು ತೋರುತ್ತಾರೆ, ಗೊತ್ತಾ!
Made In India OS: ಸ್ವದೇಶಿ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಸಹಾಯದಿಂದ ಇದೀಗ ಭಾರತ ಅಂಡ್ರಾಯಿಡ್ ಹಾಗೂ ಐಓಎಸ್ ಗಳಿಗೆ ಸೆಡ್ಡು ಹೊಡೆಯಲು ಸಿದ್ಧವಾಗಿದೆ. ಐಐಟಿ ಮದ್ರಾಸ್ ಅಭಿವೃದ್ಧಿಪಡಿಸಿರುವ ಈ ಆಪರೇಟಿಂಗ್ ಸಿಸ್ಟಂಗೆ ಕೇಂದ್ರ ಸರ್ಕಾರದ ಹಸಿರು ನಿಶಾನೆ ದೊರೆತಿದೆ.
Dangerous Apps In Smartphone: ಗೂಗಲ್ ಇತ್ತೀಚಿಗೆ 20 ದಶಲಕ್ಷಕ್ಕೂ ಹೆಚ್ಚು ಡೌನ್ಲೋಡ್ಗಳನ್ನು ಹೊಂದಿರುವ 10 ಕ್ಕೂ ಹೆಚ್ಚು ಅಪ್ಲಿಕೇಶನ್ಗಳನ್ನು ಪ್ಲೇ ಸ್ಟೋರ್ ನಿಂದ ತೆಗೆದುಹಾಕಿದೆ. ಈ ಅಪ್ಲಿಕೇಶನ್ಗಳು Android ಸಾಧನಗಳಲ್ಲಿ ಬ್ಯಾಟರಿಯನ್ನು ಬೇಗ ಖಾಲಿ ಮಾಡುತ್ತದೆ.
Malware Alert: SBI ಸೇರಿದಂತೆ 18 ಬ್ಯಾಂಕುಗಳ ಗ್ರಾಹಕರಿಗೆ ದೊಡ್ಡ ಬೆದರಿಕೆ ಎದುರಾಗಿದೆ. ಹೌದು, Drinik Android trojan ವೈರಸ್ ನ ಹೊಸ ಆವೃತ್ತಿ ಪತ್ತೆಯಾಗಿದ್ದು, ಇದು ನಿಮ್ಮ ಖಾತೆಗೆ ಸಂಬಂಧಿಸಿದ ವಿವರಗಳನ್ನು ಕ್ಷನಾರ್ಧದಲ್ಲಿ ಕದಿಯುವ ಸಾಮರ್ಥ್ಯ ಹೊಂದಿದೆ ಎನ್ನಲಾಗುತ್ತಿದೆ. ಈ ವೈರಸ್ ನಿಂದ ಹೇಗೆ ಸುರಕ್ಷಿತವಾಗಿರಬೇಕು ತಿಳಿದುಕೊಳ್ಳೋಣ ಬನ್ನಿ,
WhatsApp ತನ್ನ ಹೊಸ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ಇದು ಅನೇಕ ಬಳಕೆದಾರರಿಗೆ ಉತ್ತಮ ಆಯ್ಕೆಯಾಗಿ ಸಾಬೀತಾಗಲಿದೆ. ಅದನ್ನು ಡೌನ್ಲೋಡ್ ಮಾಡಿದ ತಕ್ಷಣ, ಎಲ್ಲಾ ಕೆಲಸಗಳನ್ನು ಸೂಪರ್ಫಾಸ್ಟ್ ಶೈಲಿಯಲ್ಲಿ ಮಾಡುವುದು ಸಾಧ್ಯವಾಗುತ್ತದೆ. ಇದನ್ನೂ ಡೌನ್ಲೋಡ್ ಮಾಡುವುದು ಹೇಗೆ ನೋಡೋಣ.
ಈ ಗೇಮ್ನ್ನು ಜುಲೈ 2, 2021 ರಂದು Android ಸಾಧನಗಳಿಗಾಗಿ ಬಿಡುಗಡೆ ಮಾಡಲಾಯಿತು. ಆಗಸ್ಟ್ 18, 2021 ರಂದು, ರಾಷ್ಟ್ರೀಯ ಭದ್ರತೆಯ ಕಾಳಜಿಗಳ ಮೇಲೆ ಸರ್ಕಾರವು PUBG ಜೊತೆಗೆ ಚೈನೀಸ್ ಅಪ್ಲಿಕೇಶನ್ಗಳನ್ನು ನಿಷೇಧಿಸಿತ್ತು. ಕೇವಲ ಒಂದು ವರ್ಷದಲ್ಲಿ ಬರೋಬ್ಬರಿ 1 ಮಿಲಿಯನ್ಗಿಂತಲೂ ಹೆಚ್ಚಿನ ಸಂಖ್ಯೆಯನ್ನು ಜನರು ಡೌನ್ಲೋಡ್ ಮಾಡಿದ್ದರು.
Whatsapp CEO Warning: ನೀವು kooda ಸ್ಮಾರ್ಟ್ಫೋನ್ ಬಳಕೆದಾರರಾಗಿದ್ದರೆ, ಈ ಪ್ರಮುಖ ಸುದ್ದಿ ನಿಮಗಾಗಿ. ಈ ಸುದ್ದಿಯಲ್ಲಿ ನಾವು ನಿಮಗೆ ಅಪಾಯಕಾರಿ ಆಪ್ ಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು, ಅವುಗಳನ್ನು ನೀವು ಅಪ್ಪಿತಪ್ಪಿಯೂ ಕೂಡ ನಿಮ್ಮ ಫೋನ್ ನಲ್ಲಿ ಡೌನ್ ಲೋಡ್ ಮಾಡಬಾರದು. ಈ ಬಗ್ಗೆ ವಾಟ್ಸಾಪ್ ಸಿಇಒ ಕೂಡ ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದಾರೆ.
ಇಂದಿನ ಕಾಲದಲ್ಲಿ, ನಮ್ಮೆಲ್ಲರ ಕೈಯಲ್ಲಿ ಸ್ಮಾರ್ಟ್ಫೋನ್ ಇದೆ. ನಮ್ಮ ಮೊಬೈಲ್ ಫೋನ್ನಲ್ಲಿ ಹಲವಾರು ಅಪ್ಲಿಕೇಶನ್ಗಳನ್ನು ನಾವು ಡೌನ್ಲೋಡ್ ಮಾಡರುತ್ತೇವೆ. ನಿಮ್ಮ ಕುಟುಂಬದ ಸುರಕ್ಷತೆಗಾಗಿ ಡೌನ್ಲೋಡ್ ಮಾಡಲಾದ ಫ್ಯಾಮಿಲಿ ಟ್ರ್ಯಾಕಿಂಗ್ ಅಪ್ಲಿಕೇಶನ್ಗಳ ಬಗ್ಗೆ ನಿಮಗೆ ಹೇಳಲಿದ್ದೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.