Anjanadri-Ayodhya Train: ಅಖಂಡ ಗಂಗಾವತಿ ತಾಲೂಕು ಭತ್ತದ ಕಣಜವಾಗಿದೆ. ಈ ಭಾಗಕ್ಕೆ ರೈಸ್ ಟೆಕ್ನಾಲಜಿ ಪಾರ್ಕ್ ಅಗತ್ಯವಾಗಿದೆ. ಭತ್ತದಿಂದ ನಾವು ಬೇರೆ ಬೇರೆ ಉತ್ಪನ್ನ ಮಾಡಲು ಇಲ್ಲಿ ಅವಕಾಶವಿದೆ ಎಂದು ಭಾವಿಸಿ ರೈಸ್ ಟೆಕ್ನಾಲಜಿ ಪಾರ್ಕ್ ಆರಂಭದ ಸಾಹಸಕ್ಕೆ ಕೈ ಹಾಕಿದ್ದೇವೆ. ರೈಸ್ ಟೆಕ್ನಾಲಜಿ ಪಾರ್ಕ್ಗೆ ಯೋಜಿಸಿದ್ದೇವೆ. ಇದಕ್ಕಾಗಿ 357 ಎಕರೆ ಭೂಮಿ ಮತ್ತು 157 ಕೋಟಿ ರೂ ಕೊಟ್ಟಿದ್ದೇವೆ. ಇದು ಇನ್ನು ಅಭಿವೃದ್ಧಿ ಆಗಬೇಕಿದೆ. ಇದಕ್ಕೆ ಕೇಂದ್ರ ಸರ್ಕಾರದ ಸಹಕಾರ ಬೇಕು ಎಂದು ಸಚಿವರು ತಿಳಿಸಿದರು.
Anegondi Utsav: ಆನೆಗೊಂದಿ ಉತ್ಸವ-2024ರ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಮತ್ತು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಾರ್ಚ್ 8 ರಿಂದ ಮಾ.10ರ ವರೆಗೆ ಹಮ್ಮಿಕೊಳ್ಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.