ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ. ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಇದು ಅಂಗನವಾಡಿಯೋ.. ದನ-ಕರು ಕಟ್ಟುವ ಕೊಟ್ಟಿಗೆಯೋ.?
ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಸಚಿವರೇ ಒಮ್ಮೆ ಇಲ್ಲಿ ನೋಡಿ
ಸರ್ಕಾರ ಕೋಟ್ಯಾಂತರ ರೂ. ಅಂಗನವಾಡಿ ಅಭಿವೃದ್ಧಿಗೆ ನೀಡುತ್ತೆ
ಆ ಹಣ ಸರಿಯಾಗಿ ಬಳಕೆಯಾಗ್ತಿದೆಯಾ ಅಂತ ಒಮ್ಮೆ ಚೆಕ್ ಮಾಡಿ
ಪೂರ್ವ ಪ್ರಾಥಮಿಕ ಶಿಕ್ಷಣ ಇಂದು ಎಷ್ಟು ಮಹತ್ವ ಪಡೆದುಕೊಂಡಿದೆ. ಸಮಾಜದಲ್ಲಿ ಅದೆಷ್ಟು ಪ್ರತಿಷ್ಠೆಯ ವಿಷಯವಾಗಿದೆ ಎನ್ನುವುದು ಯಾರಿಗೂ ತಿಳಿಯದ ವಿಷಯವಲ್ಲ. ಆರ್ಥಿಕವಾಗಿ ಸಬಲರಾಗಿರುವವರ ಜೊತೆಗೆ ಬಡ ಮತ್ತು ಮಧ್ಯಮ ವರ್ಗದ ಪಾಲಕರು ಪೈಪೋಟಿಗಿಳಿದು, ಸೋತು ಇನ್ನಷ್ಟು ಕುಗ್ಗಿ ಹೋಗುತ್ತಿರುವ ಸಂದರ್ಭದಲ್ಲಿ ಸಾಮಾಜಿಕ ನ್ಯಾಯ ನೀಡಲು ತೆಗೆದುಕೊಂಡಿರುವ ಕ್ರಾಂತಿಕಾರಿ ಹೆಜ್ಜೆಯೇ ಈ ಸರ್ಕಾರಿ ಮಾಂಟೆಸ್ಸರಿ.
ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆ
ಮಲೆನಾಡು ಭಾಗದ 6 ತಾಲೂಕಿನಲ್ಲಿ ರಜೆ ಘೋಷಣೆ
ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರೆಜೆ
ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ,
ಕೊಪ್ಪ, ಎನ್.ಆರ್.ಪುರ ತಾಲೂಕಿನಲ್ಲಿ ರಜೆ ಘೋಷಣೆ
ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ನೋಡಲೇಬೇಕಾದ ಸ್ಟೋರಿ
ಯಾದಗಿರಿ ಜಿಲ್ಲೆಯ ಅಂಗನವಾಡಿ ಮಕ್ಕಳಿಗೆ ಜೀವ ಭಯದ ಆತಂಕ
ಕಲ್ಯಾಣ ಕರ್ನಾಟಕಕ್ಕೆ ಕೋಟಿಗಟ್ಟಲೆ ಅನುದಾನ ಬಂದ್ರೂ ನೂ ಯೂಸ್
ಮಕ್ಕಳ ಜೀವಕ್ಕಿಲ್ಲ ಬೆಲೆ, ಅಂಗನವಾಡಿ ಸ್ಥಿತಿ ಕಂಡು ಪೋಷಕರ ಅಳಲು
ಯಾದಗಿರಿ ಜಿಲ್ಲೆಯ ಅಧಿಕಾರಿಗಳು, ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ
Gundu Rao's daughter Ananya Rao : ಬಡ ಮಕ್ಕಳ ನಲಿ ಕಲಿ ತಾಣ. ಚಿಣ್ಣರ ಅಂಗನವಾಡಿಗಳಿಗೆ ಚೆಂದದ ರೂಪ ನೀಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಪುತ್ರಿ ಅನನ್ಯ ರಾವ್ ಮಹತ್ವದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಹಿಳಾ- ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ಯಾವುದೇ ಕಂಟ್ರೋಲ್ ಇಲ್ಲದೆ ಮೊಟ್ಟೆ ಖರೀದಿ ನಡೀತಿದೆ ಖರೀದಿ ವಿಕೇಂದ್ರೀಕರಣ ಕಾರಣ ಗ್ರಾ. ಪಂ. ಮಟ್ಟದಲ್ಲಿ ಮೊಟ್ಟೆ ಖರೀದಿ ಮಕ್ಕಳಿಗೆ ಪೌಷ್ಟಿಕ ಆಹಾರ ತಲುಪಿಸುವುದು ಇಲಾಖೆಯ ಉದ್ದೇಶ ನಮ್ಮ ಇಲಾಖೆಯ ಉದ್ದೇಶವೇ ಎಡವುತ್ತಿರುದು ಗಮನಕ್ಕೆ ಬಂದಿದೆ ಮೊಟ್ಟೆ ವಿಚಾರ ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ ಮಾಡುತ್ತೇನೆ- ಲಕ್ಷ್ಮಿ ಇಲಾಖೆಯ ಉದ್ದೇಶ ಈಡೇರಿಸಲು ಬದ್ಧವಾಗಿದ್ದೇವೆ
ಹಾವೇರಿಯ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಕೊಳೆತ , ವಾಸನೆ ಭರಿತ ಮೊಟ್ಟೆಗಳ ಪೂರೈಕೆಗೆ ಆಕ್ರೋಶ ಅಧಿಕಾರಿಗಳ ನಿರ್ಲಕ್ಷ್ಯ ಎಂದು ಗ್ರಾಮಸ್ಥರ ಆರೋಪ ಕಳಪೆ ಮೊಟ್ಟೆ ಪೂರೈಕೆಯಾದ್ರು ತಲೆಕೆಡಿಸಿಕೊಳ್ಳದ ಅಧಿಕಾರಿಗಳು ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಬೇಜವಾಬ್ದಾರಿತನಕ್ಕೆ ಕಿಡಿ
ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ವಿಚಿತ್ರ ಕಳ್ಳ ತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಳ್ಳತನಕ್ಕಾಗಿ ಬಂದ ಕಳ್ಳನಿಗೆ ಯಾವುದೇ ಬೆಲೆ ಬಾಳುವ ವಸ್ತು ಸಿಗದಿದ್ದಾಗ ಆತ ಮಾಡಿದ್ದೇನು ಗೊತ್ತಾ...!
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 4 ಅಂಗನವಾಡಿ ಕಾರ್ಯಕರ್ತೆಯರು ಮತ್ತು 19 ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ.
ಎರಡು ವರ್ಷಗಳ ಉಪಕ್ರಮ ಪೌಷ್ಟಿಕಾಂಶ ಅಭಿಯಾನದಡಿ ದೇಶದ ಅಂಗನವಾಡಿಗಳಲ್ಲಿ 6 ವರ್ಷದವರೆಗಿನ ಮಕ್ಕಳ ತೂಕ ಮತ್ತು ಎತ್ತರವನ್ನು ನೈಜ ಸಮಯದಲ್ಲಿ ಮೇಲ್ವಿಚಾರಣೆ ಮಾಡಲು ಕೇಂದ್ರ ಸರ್ಕಾರವು ಅಂಗನವಾಡಿ ಕಾರ್ಯಕರ್ತರಿಗೆ ಮೊಬೈಲ್ ನೀಡಲು ನಿರ್ಧರಿಸಿದೆ. ಈ ಯೋಜನೆಯನ್ನು ಮಧ್ಯಪ್ರದೇಶದಲ್ಲಿ ಇಲ್ಲಿಯವರೆಗೆ ಜಾರಿಗೆ ತರಲಾಗಿಲ್ಲ. ಇದಕ್ಕಾಗಿ 9 ಟೆಂಡರ್ಗಳನ್ನು ಹಿಂಪಡೆಯಲಾಗಿದ್ದು ಪ್ರತಿ ಬಾರಿಯೂ ಪ್ರಕ್ರಿಯೆಯನ್ನು ರದ್ದುಪಡಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.