Anil Ambani Networth:ಫೆಬ್ರವರಿ 2020ರಲ್ಲಿ,ಅನಿಲ್ ಅಂಬಾನಿ ತಮ್ಮನ್ನು ತಾವು ದಿವಾಳಿ ಎಂದು ಘೋಷಿಸಿಕೊಂಡರು. ಸಾಲದ ಸುಳಿಯಲ್ಲಿ ಮುಳುಗಿ ಹೋಗಿದ್ದ ಅವರು ತಮ್ಮ ನಿವ್ವಳ ಮೌಲ್ಯವನ್ನು ಶೂನ್ಯ ಎಂದು ಘೋಷಿಸಿದರು.
Anil Ambani Comback Plan: ವ್ಯಾಪಾರದಲ್ಲಿ ಸಂಪೂರ್ಣವಾಗಿ ದಿವಾಳಿಯಾಗಿದ್ದ ಅನಿಲ್ ಅಂಬಾನಿ ಅದೃಷ್ಟ ಮತ್ತೆ ನಿಧಾನವಾಗಿ ಕೈ ಹಿಡಿಯುತ್ತಿದೆ.ಅವರ ಪುತ್ರರು ಉದ್ಯಮಕ್ಕೆ ಪ್ರವೇಶಿಸಿದಾಗಿನಿಂದ,ಅನಿಲ್ ಅಂಬಾನಿ ಅವರ ಕಂಪನಿ ಆರ್ಥಿಕವಾಗಿ ಮತ್ತೆ ಎದ್ದು ನಿಲ್ಲುತ್ತಿದೆ.
Anil Ambani wife Tina Ambani : ಮುಖೇಶ್ ಮತ್ತು ಅನಿಲ್ ಅಂಬಾನಿ ರಿಲಯನ್ಸ್ನ ಜವಾಬ್ದಾರಿಯನ್ನು ವಹಿಸಿಕೊಂಡ ಸಮಯದಲ್ಲಿ,ಇಬ್ಬರು ಸಹೋದರರ ಜಂಟಿ ನಿವ್ವಳ ಮೌಲ್ಯವು 2.8 ಬಿಲಿಯನ್ ಡಾಲರ್ ಆಗಿತ್ತು.ಆದರೆ ಈಗ ಅನಿಲ್ ಅಂಬಾನಿ ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ.
The Fall of Reliance Group Scion: ರಿಲಯನ್ಸ್ ಕಮ್ಯುನಿಕೇಷನ್ಸ್, ರಿಲಯನ್ಸ್ ಕ್ಯಾಪಿಟಲ್, ರಿಲಯನ್ಸ್ ಪವರ್, ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್, ರಿಲಯನ್ಸ್ ನೇವಲ್ ಇವು ಆರ್ಥಿಕವಾಗಿ ದಿವಾಳಿಯಾಗಿರುವ ಅನಿಲ್ ಅಂಬಾನಿ ಒಡೆತನದ ಕಂಪನಿಗಳಾಗಿವೆ.
ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಶ್ರೀಮಂತ ಉದ್ಯಮಿಯಾಗಿದ್ದರು ಮತ್ತು ಈಗ ಅವರು ಭಾರತದ ಟೆಲಿಕಾಂ ಮಾರುಕಟ್ಟೆಯಲ್ಲಿನ ಬೆಳವಣಿಗೆಯಿಂದಾಗಿ ಇಲ್ಲ ಎಂದು ಅವರ ವಕೀಲರು ಯುಕೆ ನ್ಯಾಯಾಲಯಕ್ಕೆ ಶುಕ್ರವಾರ ತಿಳಿಸಿದರು.
ಕಾಂಗ್ರೆಸ್ ಹಾಗೂ ನ್ಯಾಷನಲ್ ಹೆರಾಲ್ಡ್ ವಿರುದ್ಧ ಹಾಕಿದ್ದ ಮಾನನಷ್ಟ ಮೊಕದ್ದಮೆಯನ್ನು ಈಗ ರಿಲಯನ್ಸ್ ಗ್ರೂಪ್ ನ ಅನಿಲ್ ಅಂಬಾನಿ ಈಗ ಹಿಂತೆಗೆದುಕೊಳ್ಳುಲು ನಿರ್ಧರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.ಈ ಹಿಂದೆ ರಫೇಲ್ ಒಪ್ಪಂದದ ವಿಚಾರವಾಗಿ ಕಾಂಗ್ರೆಸ್ ನಾಯಕರು ನೀಡಿದ್ದ ಹೇಳಿಕೆಗಳು ಹಾಗೂ ಇದಕ್ಕೆ ಸಂಬಂಧಿಸಿದ ವಿಸ್ತೃತ ಲೇಖನ ಪ್ರಕಟಿಸಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿರುದ್ದ ಅನಿಲ್ ಅಂಬಾನಿ ಮಾನಹಾನಿ ಮೊಕದ್ದಮೆಯನ್ನು ಹಾಕಿದ್ದರು.
ಬಿಜೆಪಿಯ `ಮೈ ಭಿ ಚೌಕಿದಾರ್ 'ಅಭಿಯಾನವನ್ನು ವ್ಯಂಗ್ಯವಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ದೇಶಕ್ಕಾಗಿ` ಚೌಕಿದಾರ್' (ಕಾವಲುಗಾರ) ಎಂದು ಜನರಿಗೆ ಹೇಳಲಿಲ್ಲ .ಆದರೆ ಅನಿಲ್ ಅಂಬಾನಿ ಮತ್ತು ನಿರಾವ್ ಮೋದಿಯಂತಹ ಉದ್ಯಮಿಗಳಿಗೆ ಮಾತ್ರ ಕಾವಲುಗಾರರಾಗಿದ್ದಾರೆ ಎಂದು ಹೇಳಿದ್ದಾರೆ.
ಸುಪ್ರಿಂಕೋರ್ಟ್ ಸೋಮವಾರದಂದು ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಕಮ್ಯೂನಿಕೇಶನ್ ಲಿಮಿಟೆಡ್ ಗೆ ಎರಿಕ್ಸನ್ ಇಂಡಿಯ ಪ್ರೈ ಲಿಮಿಟೆಡ್ ನ ಬೇಬಾಕಿ ವಿಚಾರವಾಗಿ ಸಲ್ಲಿಸಿರುವ ಅರ್ಜಿಗೆ ನಾಲ್ಕು ವಾರಗಳ ಒಳಗಾಗಿ ಉತ್ತರಿಸುವಂತೆ ಸೂಚನೆ ನೀಡಿದೆ.
ಆಳ್ವಾರ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ "ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಭಾರತ ಮಾತಾ ಕಿ ಜೈ ಬದಲು ಅನಿಲ್ ಅಂಬಾನಿ ಕಿ ಜೈ ಎಂದು ಹೇಳಬೇಕು ಎಂದು ವ್ಯಂಗವಾಡಿದ್ದಾರೆ.
ಫ್ರಾನ್ಸ್ ನಿಂದ ಖರೀದಿ ಮಾಡಿರುವ 8.6 ಶತಕೋಟಿ ಡಾಲರ್ ಮೊತ್ತದ 36 ಯುದ್ದ ವಿಮಾನಗಳ ವ್ಯಾಪಾರದಿಂದ ಅನಿಲ್ ಅಂಬಾನಿ ಕಂಪನಿ ಲಾಭ ಪಡೆದಿದೆ ಇದಕ್ಕೆ ಸ್ವತಃ ಪ್ರಧಾನಿ ಮೋದಿಯವರೇ ನೇರವಾಗಿ ರಿಲಯನ್ಸ್ ಪರವಾಗಿ ವ್ಯವಹಾರ ಕುದುರಿಸಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪ ಮಾಡಿವೆ.
ರಫೇಲ್ ಒಪ್ಪಂದದ ವಿಚಾರವಾಗಿ ಪ್ರಕಟಿಸಿದ ಲೇಖನಕ್ಕೆ ಪ್ರತಿಯಾಗಿ ರಿಲಯನ್ಸ್ ಮುಖ್ಯಸ್ಥ ಅನಿಲ್ ಅಂಬಾನಿ 5000 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ಕೇಸನ್ನು ನಾಷನಲ್ ಹೆರಾಲ್ಡ್ ಪತ್ರಿಕೆಯ ಮೇಲೆ ಹೂಡಿದ್ದಾರೆ.
ಕಂಪನಿಯು ಎಲ್ಲಾ ಚಾನಲ್ ಗಳನ್ನು ಒಂದು ವರ್ಷದವರೆಗೆ ಸಂಪೂರ್ಣವಾಗಿ ಮುಕ್ತಗೊಳಿಸಿದೆ. ಡಿಜಿಟಲ್ ಇಂಡಿಯಾ ಉಪಕ್ರಮದೊಂದಿಗೆ ಸಹಭಾಗಿತ್ವದಲ್ಲಿ ಕಂಪನಿಯು ಡೈರೆಕ್ಟ್-ಟು-ಹೋಮ್ ಸರ್ವೀಸ್ ಅಡಿಯಲ್ಲಿ ಪ್ರಚಂಡ ಯೋಜನೆಗಳನ್ನು ಮಂಡಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.