Viral Video: ಸಿಸಿಟಿವಿಯಲ್ಲಿ ದೃಶ್ಯಾವಳಿಯಲ್ಲಿ ಚಿರತೆಯೊಂದು ಗೋಡೆಯಿಂದ ಹಾರಿ ರಸ್ತೆ ದಾಟಲು ಓಡಿದೆ. ಅದೇ ವೇಳೆ ಹಾಲಿ ವ್ಯಾಪಾರಿಯೊಬ್ಬ ವೇಗವಾಗಿ ಬಂದಿದ್ದಾನೆ. ಈ ವೇಳೆ ಚಿರತೆಗೆ ಬೈಕ್ ಡಿಕ್ಕಿಯಾಗಿದೆ.
Bigg Boss Seasons 18: 'ಬಿಗ್ ಬಾಸ್ 18'ರ ಸ್ಪರ್ಧಿಗಳ ಮುಖಕ್ಕೆ ಈಗಾಗಲೇ ತೆರೆ ಎಳೆಯಲಾಗಿದೆ. ಈ ಬಾರಿಯೂ ಹಲವು ಖ್ಯಾತನಾಮರು ಶೋನಲ್ಲಿ ಸೇರ್ಪಡೆಯಾಗಲಿದ್ದಾರೆ. ಆದರೆ ಅಷ್ಟರಲ್ಲಿ ಕಾರ್ಯಕ್ರಮಕ್ಕೆ ವಿಶೇಷ ಸ್ಪರ್ಧಿಯೊಬ್ಬರು ಎಂಟ್ರಿ ಕೊಟ್ಟಿದ್ದು, ಪ್ರೇಕ್ಷಕರಿಗೆ ಅಚ್ಚರಿ ಮೂಡಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Rashmika Mandanna Upcoming Movies: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕೊನೆಯದಾಗಿ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಅನಿಮಲ್ ಚಿತ್ರದಲ್ಲಿ ಕಾಣಿಸಿಕೊಂಡಿರುವ ನಟಿ , ಇದೀಗ ಸತತ ಆರು ಸಿನಿಮಾಗಳನ್ನು ಒಪ್ಪಿಕೊಂಡು ಸಹಿ ಹಾಕಿದ್ದಾರೆ. ಹಾಗಿದ್ರೇ ಈ ನಟಿ ಯಾವೆಲ್ಲಾ ಚಿತ್ರಗಳಲ್ಲಿ ಬಣ್ಣ ಹಚ್ಚಲಿದ್ದಾರೆ ಅದರ ಪಟ್ಟಿ ಇಲ್ಲಿದೆ.
Rashmika Mandanna: ಕೇವಲ 8 ವರ್ಷಗಳಲ್ಲಿ, ರಶ್ಮಿಕಾ ಮಂದಣ್ಣ ಮಾಡಿದ ಶೇಕಡಾ 70 ರಷ್ಟು ಚಿತ್ರಗಳು ಹಿಟ್ ಎಂದು ಸಾಬೀತಾಗಿದೆ. ‘ನ್ಯಾಷನಲ್ ಕ್ರಶ್’ ಆಗುವ ಕಥೆಯಷ್ಟೇ ಅವರ ಮೊದಲ ಸಿನಿಮಾದ ಕಥೆಯೂ ಕುತೂಹಲಕಾರಿಯಾಗಿದೆ.
ಬಿಸಿಲ ಧಗೆ ದಿನದಿಂದ ದಿನಕ್ಕೆ ಏರುತ್ತಿದ್ದು, ಬೆಂಗಳೂರಿನಲ್ಲಿ ವಿಪರೀತ ಸೆಕೆಯಿಂದ ಮನುಷ್ಯರು ಸೇರಿ ಪ್ರಾಣಿ-ಪಕ್ಷಿಗಳೂ ನೀರಿಗಾಗಿ ಪರದಾಡುವಂತಾಗಿದ್ದು, ಪ್ರಾಣಿಗಳು ತಂಪಾದ ಜಾಗವನ್ನು ಹುಡುಕಿಕೊಂಡು ಹೊರ ಬರುತ್ತಿವೆ.
Wildlife Protection Act : ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಸೆಕ್ಷನ್ 11ರ ಅಡಿ ಕಾಡು ಹಂದಿಗಳನ್ನು ಉಪದ್ರವಿಪ್ರಾಣಿ ಎಂದು ಘೋಷಿಸಲು ಮುಖ್ಯವಾಗಿ ವನ್ಯಜೀವಿ ರಕ್ಷಕರಿಗೆ ಅಧಿಕಾರವಿದೆ ಮತ್ತು ಈ ಕಾರಣದಿಂದ ಕಾಯ್ದೆಯಲ್ಲಿ ಯಾವುದೇ ತಿದ್ದುಪಡಿ ತರುವ ಅಗತ್ಯವಿಲ್ಲ ಎಂದು ಸಚಿವ ಭೂಪೇಂದ್ರ ಯಾದವ್ ಅವರು ಗುರುವಾರ ತಿಳಿಸಿದ್ದಾರೆ
Bollywood Actress: ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಟಾಪ್ ಹೀರೋಯಿನ್... ಮದುವೆಯಾದ್ರೂ ಸಿನಿಮಾದಲ್ಲಿ ಸಖತ್ ಆಗಿ ಮಿಂಚುವ ನಟಿಯ ಕುರಿತಾದ ಇಟ್ರೆಂಸ್ಟಿಂಗ್ ಮಾಹಿತಿಗಳನ್ನು ಇದೀಗ ತಿಳಿಯೋಣ..
Bollywood Actor: ಸಹಾಯಕ ನಿರ್ದೇಶಕನಾಗಿ ವೃತ್ತಿ ಜೀವನ ಆರಂಭಿಸಿದ ಈ ನಟ ನಂತರ ಚಾಕೊಲೇಟ್ ಬಾಯ್ ಎಂದೇ ಖ್ಯಾತರಾಗಿ... ತಮ್ಮ ವೃತ್ತಿಜೀವನದಲ್ಲಿ 14 ಹಿಟ್ ಚಿತ್ರಗಳನ್ನು ನೀಡಿದ ನಟನ ಕರಿಯರ್ನಲ್ಲಿ ಕೇವಲ ಒಂದು ಚಿತ್ರವು ಬಾಕ್ಸ್ ಆಫೀಸ್ನಲ್ಲಿ 900 ಕೋಟಿ ಗಳಿಸಿತು... ಹಾಗಾದರೆ ಯಾರು ಆ ಸ್ಟಾರ್ ಅಂತೀರಾ.. ಈ ಸ್ಟೋರಿ ಒದಿ..
Animal: ಕಳೆದ ವರ್ಷ ರಣಬೀರ್ ಕಪೂರ್ ಹಾಗೂ ಡೈರೆಕ್ಟರ್ ಸಂದೀಪ್ ರೆಡ್ಡಿ ವಂಗಾ ಕಾಂಬಿನೇಷನ್ನಲ್ಲಿ ಮೂಡಿಬಂದ ಸೂಪರ್ ಹಿಟ್ ಅನಿಮಲ್ ಸಿನಿಮಾ ಇದೇ ಗಣರಾಜ್ಯೋತ್ಸವದಂದು ಓಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ. ಹಾಗಾದೆ ಈ ಚಿತ್ರ ಯಾವ ಫ್ಲಾಟ್ಫಾಮ್ನಲ್ಲಿ ಸ್ಟ್ರೀಮ್ ಆಗಲಿದೆ? ಇಲ್ಲಿದೆ ಸಂಪೂರ್ಣ ವಿವರ.
Animal OTT : ಕಳೆದ ವರ್ಷ ಡಿಸೆಂಬರ್ನಲ್ಲಿ ಬಿಡುಗಡೆಯಾದ ʼಅನಿಮಲ್ʼ ಬ್ಲಾಕ್ಬಸ್ಟರ್ ಹಿಟ್ ಆಗಿದೆ. ಮೊದಲಿಗೆ ಸಾಕಷ್ಟು ಟೀಕೆಗಳನ್ನು ಎದುರಿಸಿದ ಚಿತ್ರ ನಂತರದ ದಿನಗಳಲ್ಲಿ ಬಾಕ್ಸ್ ಆಫೀಸ್ನಲ್ಲಿ ಸಂಚಲನ ಮೂಡಿಸಿತು. ಇದೀಗ ಈ ಸಿನಿಮಾ ಕೆಲವು ಹೆಚ್ಚುವರಿ ದೃಶ್ಯಗಳೊಂದಿಗೆ ಶೀಘ್ರದಲ್ಲೇ OTT ಗೆ ಬರಲಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Animal OTT Release Date: ಅರ್ಜುನ್ ರೆಡ್ಡಿ ಮತ್ತು ಕಬೀರ್ ಸಿಂಗ್ ಚಿತ್ರಗಳ ನಂತರ, ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಇತ್ತೀಚಿನ ಚಿತ್ರ ಅನಿಮಲ್. ಚಿತ್ರ ಡಿಸೆಂಬರ್ 1 ರಂದು ಬಿಡುಗಡೆಯಾಗಿದ್ದು, ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು.. ಇದೀಗ ಈ ಚಿತ್ರದ OTT ಸ್ಟ್ರೀಮಿಂಗ್ ದಿನಾಂಕವನ್ನು ನಿಗದಿಪಡಿಸಲಾಗಿದೆ...
Highest-grossing Indian films 2023: ಲ್ಲಾಪೆಟ್ಟಿಗೆ ಲೂಟಿ ಮಾಡಿದ ಟಾಪ್ 5 ಸಿನಿಮಾಗಳ ಪೈಕಿ 2 ಸಿನಿಮಾಗಳು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ನಟನೆಯವು. 2023ರಲ್ಲಿ ಅತಿಹೆಚ್ಚು ಗಳಿಕೆ ಮಾಡಿದ ಟಾಪ್ 5 ಭಾರತೀಯ ಸಿನಿಮಾಗಳ ಮಾಹಿತಿ ಇಲ್ಲಿದೆ ನೋಡಿ.
Viral Animal Video: ಈ ವಿಡಿಯೋ ಯಾವ ದೇಶದ್ದು ಎಂಬುದು ಗೊತ್ತಿಲ್ಲ. ಆದರೆ ಈ ವಿಡಿಯೋ ಇದೀಗ ನೋಡುಗರ ಗಮನ ಸೆಳೆಯುತ್ತಿದೆ. ಬಹುಶಃ ಇದು Zooನಲ್ಲಿನ ವಿಡಿಯೋ ಎಂದು ಕಾಣಿಸುತ್ತದೆ. ಅಲ್ಲಿ ಕೆಲಸ ಮಾಡುವ ಕೆಲಸಗಾರರಿಗೆ ನೀರುನಾಯಿ ಹೆಲ್ಪ್ ಮಾಡಿದೆ. ಈ ವಿಡಿಯೋ ನೋಡಿದ ಬಹುತೇಕರು ‘ಕ್ಯೂಟ್’ ಅಂತಾ ಹೇಳಿದ್ದಾರೆ.
Popular Villain of 2023: ರಣಬೀರ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆಯ ‘ಅನಿಮಲ್’ ಈ ವರ್ಷ ಬಾಕ್ಸಾ ಆಫೀಸ್ ಲೂಟಿ ಮಾಡಿದೆ. ಬಿಡುಗಡೆಯಾದಾಗಿನಿಂದಲೂ ಸಖತ್ ಸೌಂಡ್ ಮಾಡುತ್ತಿರುವ ಈ ಚಿತ್ರ ಇಂದಿಗೂ ತನ್ನ ಖದರ್ ಉಳಿಸಿಕೊಂಡಿದೆ. ಈ ಚಿತ್ರದಲ್ಲಿ ಬಾಬಿ ಡಿಯೋಲ್ ವಿಲನ್ ಆಗಿ ನಟಿಸುವ ಮೂಲಕ ಮಿಂಚಿದ್ದಾರೆ.
Rashmika Mandanna Love Post: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಪ್ರೀತಿಸುತ್ತಿದ್ದಾರೆ ಎಂದು ಹಲವಾರು ವದಂತಿಗಳಿವೆ.. ಇದೆಲ್ಲದರ ನಡುವೆ ಇದೀಗ ರಶ್ಮಿಕಾ ಲವ್ ಪೋಸ್ಟ್ ವೈರಲ್ ಆಗಿದೆ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.