SBI Annuity Deposit Scheme: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಮ್ಮ ಗ್ರಾಹಕರಿಗೆ ಹಲವಾರು ಯೋಜನೆಗಳು ಮತ್ತು ಹಣಕಾಸಿನ ಬೆಂಬಲವನ್ನು ನೀಡುತ್ತಿದ್ದು, ಗ್ರಾಹಕರ ಸಂಪೂರ್ಣ ಆರ್ಥಿಕ ಭದ್ರತೆ ಮತ್ತು ಬಂಡವಾಳದ ಬೆಳವಣಿಗೆಯನ್ನು ಒದಗಿಸಲು ಅದಕ್ಕಾಗಿ ವಾರ್ಷಿಕ ಠೇವಣಿ ಯೋಜನೆ ಪ್ರಾರಂಭಿಸಿದೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಹೂಡಿಕೆ ಮಾಡಲು ಬಯಸಿದರೆ, ಅಂತಹ ಕೆಲವು ಯೋಜನೆಗಳ ಬಗ್ಗೆ ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಅದು ಸ್ಥಿರ ಆದಾಯಕ್ಕೆ ಉತ್ತಮ ಆಯ್ಕೆಯಾಗಿದೆ. ಎಸ್ಬಿಐ ವರ್ಷಾಶನ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ನೀವು ಪ್ರತಿ ತಿಂಗಳು ಗಳಿಸಬಹುದು.
SBI Annuity Deposit Scheme - ಭಾರತೀಯ ಸ್ಟೇಟ್ ಬ್ಯಾಂಕ್ ನ Annuity Deposit Scheme ಅಡಿ ಹೂಡಿಕೆದಾರರಿಗೆ ಒಂದೇ ಬಾರಿಗೆ ಒಂದು ನಿರ್ಧಿಷ್ಟ ಪ್ರಮಾಣದ ಹಣ ಹೂಡಿಕೆ ಮಾಡಬೇಕಾಗುತ್ತದೆ. ಬಳಿಕ ಅವರಿಗೆ ಆ ಹಣ ನಿರ್ಧಾರಿತ ಸಮಯದ ಪ್ರಕಾರ ಮಾಸಿಕ ಕಂತುಗಳ ರೂಪದಲ್ಲಿ ಮರಳಿ ಸಿಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.