pritish nandy passes away: ಪತ್ರಕರ್ತರಾಗಿ ವೃತ್ತಿ ಜೀವನ ಆರಂಭಿಸಿ ಕವಿಯಾಗಿ, ಸಂಪಾದಕರಾಗಿ, ಸಿನಿಮಾ ನಿರ್ಮಾಪಕರಾಗಿ ಕೆಲಸ ಮಾಡಿದ್ದ ನಿರ್ಮಾಪಕ ಪ್ರಿತೀಶ್ ನಂದಿ ನಿಧನರಾಗಿದ್ದಾರೆ.
Kangana Ranaut marriage : ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ತನ್ನ ಮದುವೆಯ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ. ತನಗೊಂದು ಸಮಸ್ಯೆ ಇದೆ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ.. ಅಲ್ಲದೆ, ಆ ಸಮಸ್ಯೆ ಯಾರಿಗಾದರೂ ಗೊತ್ತಾದರೆ ತಮ್ಮ ಜೊತೆಯಲ್ಲಿ ಇರುವುದಿಲ್ಲ ಅದಕ್ಕಾಗಿಯೇ ಇನ್ನೂ ಮದುವೆಯಾಗಿಲ್ಲ ಅಂತ ತಿಳಿಸಿದ್ದಾರೆ..
Indian Celebrity Contribution For Ram Mandir: ಅಯೋಧ್ಯೆ ಶ್ರೀರಾಮ ಮಂದಿರಯ ಕಾರ್ಯಕ್ರಮ ನಡೆಯುತ್ತಿದ್ದು, ಚಿತ್ರರಂಗದ ಹಲವರಿಗೆ ಆಹ್ವಾನ ಬಂದಿದೆ. ಆದರೆ, ಸುಮಾರು 1800 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀರಾಮ ಮಂದಿರಕ್ಕೆ ಸಿನಿಮಾ ತಾರೆಯರು ತಮ್ಮ ಕೈಯಲ್ಲಾದ ಸಹಾಯ ಮಾಡಿದ್ದಾರೆ. ಭಾರತದ ಸಿನಿಮಾರಂಗದ ಯಾವೆಲ್ಲಾ ತಾರೆಯರು ಎಷ್ಟು ದೇಣಿಗೆ ಕೊಟ್ಟದ್ದಾರೆ ಅದರ ಪಟ್ಟಿ ಇಲ್ಲಿದೆ.
Release date of Ghost Movie: ಲಂಡನ್ನಿಂದ ಅಭಿಮಾನಿಗಳು ತಾವು "ಘೋಸ್ಟ್" ಚಿತ್ರದ ಬಿಡುಗಡೆಗೆ ಕಾಯುತ್ತಿರುವುದಾಗಿ ವಿಡಿಯೋ ಮೂಲಕ ಹೇಳಿಕೊಂಡು, ಚಿತ್ರ ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ.
Ram Charan's 'The Indian House': ಗ್ಲೋಬಲ್ ಸ್ಟಾರ್ ರಾಮ್ ಚರಣ್ ”ವಿ ಮೆಗಾ ಪಿಕ್ಚರ್ಸ್” ಮೂಲಕ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಮೆಗಾ ಸ್ಟಾರ್ ಕುಡಿಗೆ ಗೆಳೆಯ ಯುವಿ ಕ್ರಿಯೇಷನ್ ವಿಕ್ರಮ್ ರೆಡ್ಡಿ ಸಾಥ್ ಕೊಟ್ಟಿದ್ದಾರೆ. ಯುವ ಪ್ರತಿಭೆಗಳಿಗೆ ಅವಕಾಶ ನೀಡಲಿದೆಂದು ಪ್ರಾರಂಭಿಸಿರುವ ವಿ ಮೆಗಾ ಪಿಕ್ಚರ್ಸ್ ಜೊತೆ ಅಭಿಷೇಕ್ ಅಗರ್ ವಾಲ್ ಕೈ ಜೋಡಿಸಿದ್ದಾರೆ.
Anupam Kher: ಸುಮಾರು ನಾಲ್ಕು ದಶಕಗಳ ಕಾಲ ಭಾರತೀಯ ಚಲನಚಿತ್ರಗಳಲ್ಲಿ ಕೆಲಸ ಮಾಡುವುದರಿಂದ ಹಿಡಿದು ಹಲವಾರು ಅಂತರರಾಷ್ಟ್ರೀಯ ಪ್ರಾಜೆಕ್ಟ್ಗಳೊಂದಿಗೆ ಜಾಗತಿಕ ಖ್ಯಾತಿಯನ್ನು ಸಾಧಿಸಸಿದವರ ಪಟ್ಟಿಯಲ್ಲಿ ಹಿರಿಯ ನಟ ಅನುಪಮ್ ಖೇರ್
ಬಾಲಿವುಡ್ ನಟಿ ಮಹಿಮಾ ಚೌಧರಿ ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿರುವ ಸಂಗತಿಯನ್ನು ಹಿರಿಯ ನಟ ಅನುಪಮ್ ಖೇರ್ ಅವರು ಬಹಿರಂಗಪಡಿಸಿದ್ದಾರೆ, ಅಷ್ಟೇ ಅಲ್ಲದೆ ಅವರು ಈಗ ಈ ಕ್ಯಾನ್ಸರ್ ನಿಂದ ಚೇತರಿಸಿಕೊಂಡು ಮತ್ತೆ ನಟನೆಗೆ ಮರಳಲು ಸಿದ್ದರಾಗಿದ್ದಾರೆ ಎಂದು ಅವರು ತಮ್ಮ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.
‘ದಿ ಕಾಶ್ಮೀರ್ ಫೈಲ್ಸ್’ ಬಾಕ್ಸ್ ಆಫೀಸ್: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಾಕ್ಸ್ ಆಫೀಸ್ನಲ್ಲಿ ಈ ಚಿತ್ರದ ಗಳಿಕೆಯ ಗ್ರಾಫ್ ವೇಗವಾಗಿ ಏರುತ್ತಿದೆ. ಹಳೆಯ ದಾಖಲೆಗಳನ್ನು ಮುರಿದು ಈ ಚಿತ್ರ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ.
ನಟಿ ಹಾಗೂ ಸಂಸದೆ ಕಿರನ್ ಖೇರ್ ಮಲ್ಟಿಪಲ್ ಮೈಲೋಮಾ - ರಕ್ತ ಕ್ಯಾನ್ಸರ್ ನಿಂದ ಚೇತರಿಸಿಕೊಂಡ ನಂತರ ಮತ್ತೆ ಕೆಲಸ ಆರಂಭಿಸಿದ್ದಾರೆ.ಅವರು ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ವರ್ಚುವಲ್ ಮೂಲಕ ಕೆಲಸ ಆರಂಭಿಸಿದ ಚಿತ್ರಗಳನ್ನು ಹಂಚಿಕೊಂಡಿರುವುದಕ್ಕೆ ನಟ ಹಾಗೂ ಪತಿ ಅನುಮಪ್ ಖೇರ್ ಸಂತಸಗೊಂಡಿದ್ದಾರೆ.
ಸದ್ಯ ಬಿ-ಟೌನ್ ನ ಬಹುತೇಕ ನಟ-ನಟಿಯರು ಕೊರೊನಾ ವೈರಸ್ ಮಹಾಮಾರಿಯ ಹಿನ್ನೆಲೆ ತಮ್ಮ ತಮ್ಮ ಮನೆಗಳಲ್ಲಿಯೇ ಬಂಧಿಯಾಗಿದ್ದಾರೆ. ಆದರೆ, ಇವರಲ್ಲಿ ಅನೇಕರು ಸಾಮಾಜಿಕ ಮಾಧ್ಯಮ ತಾಣಗಳಾಗಿರುವ ಇನ್ಸ್ಟಾಗ್ರಾಮ್ ಹಾಗೂ ಟ್ವಿಟ್ಟರ್ ನಲ್ಲಿ ಭಾರಿ ಆಕ್ಟಿವ್ ಆಗಿದ್ದಾರೆ.
ಕರೋನಾ ವೈರಸ್ನಿಂದಾಗಿ ಬಾಲಿವುಡ್ ತಾರೆಯರು ಈ ದಿನಗಳಲ್ಲಿ ಮನೆಯಲ್ಲಿ ಸಮಯ ಕಳೆಯುತ್ತಿದ್ದಾರೆ, ಆದರೆ ಈ ದಿನಗಳಲ್ಲಿ ಈ ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್ ಮತ್ತು ಟ್ವಿಟರ್ ನಲ್ಲಿ ಸಾಕಷ್ಟು ಸಕ್ರಿಯವಾಗಿದ್ದಾರೆ.
ವಿಡಿಯೋವನ್ನು ಹಂಚಿಕೊಂಡಿರುವ ಅನುಪಮ್ ಖೇರ್ ಸ್ವತಂತ್ರ ಭಾರತದಲ್ಲಿ ನಮಗೆ ಯಾವುದೇ ಒಂದು ಸಂಗತಿಯಿಂದ ಸ್ವಾತಂತ್ರ್ಯ ಬೇಕಾದರೆ ಅದಕ್ಕಾಗಿ ಕೆಲಸ ಮಾಡಬೇಕು ಹಾಗೂ ದೇಶದಲ್ಲಿನ ವಿವಿಧ ಕ್ಷೇತ್ರಗಳಲ್ಲಿನ ಕೋಟ್ಯಂತರ ಯುವಕರು ಇದಕ್ಕಾಗಿ ಶ್ರಮಿಸುತ್ತಿದ್ದು, ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ಬಯಸುತ್ತಿದ್ದಾರೆ. ಘೋಷಣೆಗಳನ್ನು ಕೂಗುವುದರ ಮೂಲಕ ಸ್ವಾಂತತ್ರ್ಯತೆ ಪಡೆಯಲು ಬಯಸುವವರು ಘೋಷಣೆಗಳನ್ನು ಹೊರತುಪಡಿಸಿ ದೇಶದ ಪ್ರತಿ ಅವರು ನೀಡಿದ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.