Shocking News: ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ ಮೊದಲ ವಾರ ಅವಕಾಶ ನೀಡುವುದಾಗಿ ಆಹಾರ ಇಲಾಖೆ ಹೇಳಿತ್ತು. ಈಗ ಜೂನ್ ಮೊದಲವಾರ, ಎರಡನೇ ವಾರ ಮುಗಿದು ಮೂರನೇ ವಾರಕ್ಕೆ ಕಾಲಿಟ್ಟಿದ್ದೇವೆ. ಆದ್ರೂ ಆನ್ ಲೈನ್ ಪೋರ್ಟಲ್ ಓಪನ್ ಆಗ್ತಿಲ್ಲ.
Ration Card Rules: ಹೊಸದಾಗಿ ಮದುವೆಯಾದ ಪುರುಷರು ತಮ್ಮ ಹೆಂಡತಿಯ ಹೆಸರನ್ನು ಮತ್ತು ಭವಿಷ್ಯದಲ್ಲಿ ತಮ್ಮ ಮಕ್ಕಳ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸುವುದು ಬಹಳ ಮುಖ್ಯ. ಇಲ್ಲದಿದ್ದರೆ, ಸರ್ಕಾರದಿಂದ ಸಿಗುವ ಹಲವು ಸೌಲಭ್ಯಗಳಿಂದ ನೀವು ವಂಚಿತರಾಗಬಹುದು. ಇದನ್ನು ತಪ್ಪಿಸಲು ಪಡಿತರ ಚೀಟಿಯಲ್ಲಿ ಮನೆಯ ಹೊಸ ಸದಸ್ಯರ ಹೆಸರನ್ನು ನೋಂದಾಯಿಸುವುದು ಹೇಗೆ ಎಂದು ತಿಳಿಯಿರಿ.
Covid Death: ಕಂದಾಯ ಇಲಾಖೆ ಅಂಕಿಅಂಶಗಳ ಪ್ರಕಾರ ಈವರೆಗೆ 22,661 ಪರಿಹಾರ ಹಣ ಕೋರಿ ಅರ್ಜಿ ಸ್ವೀಕರಿಸಿದೆ. ಆ ಪೈಕಿ ಬಿಪಿಎಲ್ (BPL) ಕುಟುಂಬದ ವಾರಸುದಾರರು 13,423 ಅರ್ಜಿ ಸಲ್ಲಿಸಿದ್ದಾರೆ. ಇನ್ನು ಎಪಿಎಲ್ ಕಾರ್ಡ್ ದಾರರು ಪರಿಹಾರ ಕೋರಿ 13,238 ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 20.58 ಲಕ್ಷ ಎಪಿಎಲ್ ಕಾರ್ಡುದಾರರು ಇದ್ದಾರೆ. ಬಿ.ಪಿ.ಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿರುವವರಿಗೂ ಸಹ ತಿಂಗಳಿಗೆ 10 ಕೆ.ಜಿ ಯಂತೆ 3 ತಿಂಗಳು ಉಚಿತ ಅಕ್ಕಿಯನ್ನು ವಿತರಿಸಲು ಸರ್ಕಾರ ಕ್ರಮ ಕೈಗೊಂಡಿದೆ- ಸಚಿವ ಕೆ. ಗೋಪಾಲಯ್ಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.