PM Kusum Yojana: ನೀರಾವರಿಗೆ ಸಾಂಪ್ರದಾಯಿಕ ಇಂಧನದ ಬದಲಿಗೆ ಸೌರಶಕ್ತಿ ಬಳಸುವ ಮೂಲಕ ಇಂಧನ ಸ್ವಾವಲಂಬನೆ ಸಾಧಿಸುವ ಕುಸುಮ್ ಯೋಜನೆಯಡಿ ಸೌರ ಪಂಪ್ಸೆಟ್ ಪಡೆಯಲು ರಾಜ್ಯದ 18 ಲಕ್ಷ ರೈತರು ನೋಂದಣಿ ಮಾಡಿದ್ದಾರೆ ಎಂದು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದ್ದಾರೆ.
Griha Jyoti Yojana Registration: ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಇಂದಿನಿಂದ ಮುಕ್ತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯನ್ನು ಪೂರೈಸಲು ಸರ್ಕಾರ ಸರ್ವಸಿದ್ಧವಾಗಿದೆ.
ಮೈಸೂರಿನ ಜೆಎಸ್ಎಸ್ ವಿಶೇಷಚೇತನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2022-23ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ(ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Google ತನ್ನ Play Store ನಿಂದ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್ಗಳನ್ನು ನಿಷೇಧಿಸಿದೆ. ಈಗ ಬಳಕೆದಾರರು ಕರೆಗಳನ್ನು ರೆಕಾರ್ಡ್ ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಯಾರ ಫೋನ್ಗಳಲ್ಲಿ ರೆಕಾರ್ಡಿಂಗ್ ಇದೆಯೋ ಅವರು ಅದನ್ನು ಬಳಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.