Harmful Apps: ಗೂಗಲ್ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಕೆಲವು ಅಪ್ಲಿಕೇಶನ್ಗಳು ಅಪಾಯಕಾರಿ ಮಾಲ್ವೇರ್ಗೆ ಲಿಂಕ್ ಮಾಡಿರುವುದನ್ನು ಭದ್ರತಾ ಸಂಶೋಧಕರು ಕಂಡುಕೊಂಡಿದ್ದಾರೆ. ಇದು ಬಳಕೆದಾರರ ವೈಯಕ್ತಿಕ ಡೇಟಾವನ್ನು ಕದಿಯಬಹುದು ಮತ್ತು ಫೋನ್ ಕರೆಗಳನ್ನು ರೆಕಾರ್ಡ್ ಮಾಡಬಹುದು ಎಂದು ತೋರುತ್ತದೆ. ಆದ್ದರಿಂದ, ನೀವು ಈಗಾಗಲೇ ಈ ಮಾಲ್ವೇರ್ ಅನ್ನು ಹರಡುವ ಅಪ್ಲಿಕೇಶನ್ಗಳನ್ನು ಬಳಸುತ್ತಿದ್ದರೆ, ತಕ್ಷಣವೇ ಅವುಗಳನ್ನು ನಿಮ್ಮ ಸ್ಮಾರ್ಟ್ಫೋನ್ನಿಂದ ಅನ್ಇನ್ಸ್ಟಾಲ್ ಮಾಡಲು ಸೂಚಿಸಲಾಗುತ್ತದೆ.
ನೀವು ಒಂದು ವೇಳೆ ನಿಮ್ಮ ಜೀವನದಲ್ಲಿ ಒಂಟಿತನದಿಂದ ಬಳಲುತ್ತಿದ್ದು, ಸ್ನೇಹ ಸಂಗಾತಿ ಮಾಡಿಕೊಳ್ಳಲು ಅಡೆತಡೆ ಎದುರಿಸುತ್ತಿದ್ದರೆ, ನಿಮ್ಮ ಈ ಪರಿಸ್ಥಿತಿ ಹೆಚ್ಚು ಕಾಲ ಮುಂದುವರೆಯುವುದಿಲ್ಲ.
ದುರುದ್ದೇಶಪೂರಿತ ಮಾಲ್ವೇರ್ ಹೊಂದಿರುವ ಅಪ್ಲಿಕೇಶನ್ಗಳ ಹೊಸ ಅಲೆಯು ಬಳಕೆದಾರರಲ್ಲಿ ಆತಂಕವನ್ನು ಹೆಚ್ಚಿಸಿದೆ. ಸಾವಿರಾರು ಬಳಕೆದಾರರು ಈ ಆನ್ಲೈನ್ ಮೋಸದ ಜಾಲಕ್ಕೆ ಬಲಿಯಾಗುತ್ತಿದ್ದಾರೆ.
Money Transfer Through Apps: ಆಪ್ ಗಳ ಮೂಲಕ ನೀವೂ ಕೂಡ ನಿಮ್ಮ ಸ್ನೇಹಿತರು, ಸಂಬಂಧಿಕರು ಹಾಗೂ ಕುಟುಂಬ ಸದಸ್ಯರಿಗೆ ಹಣವನ್ನು ವರ್ಗಾವಣೆ ಮಾಡುತ್ತಿದ್ದರೆ, ಈ ಆಪ್ ಗಳ ದೈನಂದಿನ ಮಿತಿಯ ಕುರಿತು ನೀವು ತಿಳಿದುಕೊಳ್ಳಲೇಬೇಕು. ಇಲ್ಲದಿದ್ದರೆ ನಿಮ್ಮ ಹಣ ಪಾವತಿ ಮಧ್ಯದಲ್ಲಿಯೇ ಸಿಲುಕಿಕೊಳ್ಳಬಹುದು.
Online Friendship: ನೀವು ಒಂದು ವೇಳೆ ನಿಮ್ಮ ಜೀವನದಲ್ಲಿ ಒಂಟಿತನದಿಂದ ಬಳಲುತ್ತಿದ್ದು, ಸ್ನೇಹ ಸಂಗಾತಿ ಮಾಡಿಕೊಳ್ಳಲು ಅಡೆತಡೆ ಎದುರಿಸುತ್ತಿದ್ದರೆ, ನಿಮ್ಮ ಈ ಪರಿಸ್ಥಿತಿ ಹೆಚ್ಚು ಕಾಲ ಮುಂದುವರೆಯುವುದಿಲ್ಲ. ಏಕೆಂದರೆ,
ಕೂ ಹೊಸ ವಿನ್ಯಾಸವನ್ನು ಬಳಕೆದಾರ ಕೇಂದ್ರಿತವಾಗಿ ಮತ್ತು ವೀಕ್ಷಣೆಗೆ ಆಕರ್ಷಣೀಯವಾಗಿ ರಚಿಸಲಾಗಿದೆ. ಈ ಹಿಂದಿಗಿಂತ ಗಮನಾರ್ಹವಾದ ಹೊಸತನವಿದ್ದು ಹೊಸ ಇಂಟರ್ಫೇಸ್ ಸುಗಮವಾಗಿದೆ ಮತ್ತು ವೇದಿಕೆಯಲ್ಲಿನ ಅನ್ವೇಷಣೆಗಳು ಸುಲಭವಾಗಿದೆ.
ಇತ್ತೀಚಿನ ದಿನಗಳಲ್ಲಿ, ನಕಲಿ ಬ್ಯಾಂಕಿಂಗ್ ಆಪ್ಗಳು ಕೂಡ ವಂಚನೆಯ ವಿಧಾನವಾಗಿ ಮಾರ್ಪಟ್ಟಿವೆ. ವಿಶೇಷವೆಂದರೆ, ಈ ಆಪ್ಗಳನ್ನು ಬಳಸುವ ಜನರು ಕೂಡ ಅವುಗಳನ್ನು ಗುರುತಿಸಲು ಸಾಧ್ಯವಾಗುವುದಿಲ್ಲ.
ನಾವು ನಮ್ಮ ಸ್ಮಾರ್ಟ್ಫೋನ್ನಲ್ಲಿ ಹಲವು ರೀತಿಯ ಅಪ್ಲಿಕೇಶನ್ಗಳನ್ನು ಬಳಸುತ್ತೇವೆ. ಆದರೆ ಈ ಅಪ್ಲಿಕೇಶನ್ಗಳು ಅಸಲಿಯೋ ಅಥವಾ ನಕಲಿಯೋ ಎಂದು ನಿಮಗೆ ತಿಳಿದಿದೆಯೇ? ಈ ನಕಲಿ ಅಪ್ಲಿಕೇಶನ್ಗಳು ನಮಗೆ ಅನೇಕ ರೀತಿಯಲ್ಲಿ ಹಾನಿ ಮಾಡುತ್ತವೆ.
ಸೈಬರ್ ಎಕ್ಸ್ ಪರ್ಟ್ಸ್ ಗಳು ನೀಡಿರುವ ಒಂದು ವರದಿಯ ಪ್ರಕಾರ ಗೂಗಲ್ ತನ್ನ ಪ್ಲೇ ಸ್ಟೋರ್ ನಿಂದ ಹಲವು ಆಪ್ ಗಳನ್ನು ತೆಗೆದುಹಾಕಿದೆ. ಈ ಆಪ್ ಗಳಲ್ಲಿ ಮಾಲ್ವೇರ್ ಗಳಿದ್ದವು ಎನ್ನಲಾಗಿದೆ. ಅಷ್ಟೇ ಅಲ್ಲ ಈ ಆಪಸ್ ಗಳಿಗೆ ಬಳಕೆದಾರರ ಸಂಖ್ಯೆ ಕೂಡ ನಿರಂತರ ಏರಿಕೆಯಾಗುತ್ತಿತ್ತು ಎನ್ನಲಾಗಿದೆ.
ಭಾರತೀಯ ಸೇನೆಯು 89 ಆ್ಯಪ್ಗಳನ್ನು ನಿಷೇಧಿಸಿದೆ. ತಮ್ಮ ಸ್ಮಾರ್ಟ್ಫೋನ್ಗಳಿಂದ ನಿಷೇಧದಲ್ಲಿ ಸೇರಿಸಲಾದ ಎಲ್ಲಾ ಆ್ಯಪ್ಗಳನ್ನು ತಕ್ಷಣ ತೆಗೆದುಹಾಕುವಂತೆ ಸೇನೆಯು ತನ್ನ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಸೂಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.