ಆಶಿಶ್ ಮಿಶ್ರಾ ಅವರ ಜಾಮೀನು ರದ್ದುಗೊಳಿಸಬೇಕು ಎಂದು ಕೋರಿ ರೈತ ಕುಟುಂಬಗಳು ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 4ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು. ಬಳಿಕ ತೀರ್ಪನ್ನು ಏಪ್ರಿಲ್ 18ರವರೆಗೆ ಕಾಯ್ದಿರಿಸಿತ್ತು.
ಪ್ರತಿಭಟನಾ ನಿರತ ರೈತರ ಮೇಲೆ ಎಸ್ಯುವಿ ಹಾಯಿಸಿ ಅವರ ಸಾವಿನ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಆಶಿಶ್ ಮಿಶ್ರಾ ಅವರನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.ಉತ್ತರ ಪ್ರದೇಶ ಪೊಲೀಸರ ವಿಶೇಷ ತನಿಖಾ ತಂಡ (ಎಸ್ಐಟಿ) 14 ದಿನಗಳ ಕಸ್ಟಡಿಗೆ ಕೋರಿದ್ದ ಬೆನ್ನಲ್ಲೇ ಬೆಳವಣಿಗೆ ಬಂದಿದೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದು,ಈ ಹಿಂಸಾಚಾರದಲ್ಲಿ ಎಂಟು ಜನರು ಸಾವನ್ನಪ್ಪಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.