Hardik Pandya: ಹೊಸ ಟಿ20ಐ ಕ್ಯಾಪ್ಟನ್ ಆಗಿ ಹಾರ್ದಿಕ್ ಪಾಂಡ್ಯ ಅವರನ್ನು ನೇಮಿಸದಿರುವುದು ನನಗೇನು ಆಶ್ಚರ್ಯವಿಲ್ಲ ಎಂದು ಭಾರತ ತಂಡದ ಮಾಜಿ ವೇಗದ ಬೌಲರ್ ಆಶಿಶ್ ನೆಹ್ರಾ ಹೇಳಿದ್ದಾರೆ.
Delhi Capitals: ಐಪಿಎಲ್ ಮೆಗಾ ಹರಾಜಿಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳಲ್ಲಿ ಪ್ರಮುಖ ಬದಲಾವಣೆಗಳು ಆಗುವುದು ಖಚಿತ. ಆದರೆ ಅದಕ್ಕೂ ಮುನ್ನ ಕೆಲವು ಫ್ರಾಂಚೈಸಿಗಳಲ್ಲಿ ಕೋಚಿಂಗ್ ಸಿಬ್ಬಂದಿಯಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಈಗಾಗಲೇ ರಿಕಿ ಪಾಂಟಿಂಗ್ ಅವರನ್ನು ಕೈಬಿಟ್ಟಿದೆ.
Ashish Nehra on Ruturaj Gaikwad: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಬ್ಯಾಟ್ಸ್’ಮನ್ ರುತುರಾಜ್ ಗಾಯಕ್ವಾಡ್ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದರು.
India vs New Zealand: ಎರಡನೇ ODIನಲ್ಲಿ, ಸಂಜು ಸ್ಯಾಮ್ಸನ್ ಬದಲಿಗೆ, ಆಲ್ ರೌಂಡರ್ ದೀಪಕ್ ಹೂಡಾಗೆ ಹಠಾತ್ ಆಗಿ ಅವಕಾಶ ನೀಡಲಾಗಿತ್ತು. ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಿಂದ ಸಂಜು ಸ್ಯಾಮ್ಸನ್ ಅವರನ್ನು ಕೈಬಿಟ್ಟಿದ್ದಕ್ಕಾಗಿ ಭಾರತದ ಮಾಜಿ ವೇಗದ ಬೌಲರ್ ಆಶಿಶ್ ನೆಹ್ರಾ ಕೋಪಗೊಂಡಿದ್ದಾರೆ. ಅವರು ಭಾರತ ತಂಡದ ಆಡಳಿತದ ಬಗ್ಗೆ ಪ್ರಶ್ನಿಸಿದ್ದಾರೆ.
ಭಾರತದ ಮಾಜಿ ವೇಗದ ಬೌಲರ್ ಆಶಿಶ್ ನೆಹ್ರಾ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ. ಆಶಿಶ್ ನೆಹ್ರಾ ಬಗ್ಗೆ ಎಲ್ಲರಿಗೂ ಗೊತ್ತು, ಆದರೆ ಅವರ ಪ್ರೇಮಕಥೆಯ ಬಗ್ಗೆ ಕೆಲವೇ ಜನರಿಗೆ ತಿಳಿದಿದೆ. ಆಶಿಶ್ ನೆಹ್ರಾ ಕೇವಲ 15 ನಿಮಿಷದಲ್ಲಿ ಮದುವೆಯಾಗುವ ಪ್ಲಾನ್ ಮಾಡಿದ್ದರಂತೆ. ಇವರ ಈ ಇಂಟರೆಸ್ಟಿಂಗ್ ಲವ್ಸ್ಟೋರಿ ಬಗ್ಗೆ ಇಲ್ಲಿ ಮಾಹಿತಿ ನೀಡುತ್ತಿದ್ದೇವೆ.
ವಿಶ್ವದ ಅತ್ಯಂತ ಸಂಪೂರ್ಣ ವೇಗದ ಬೌಲರ್ ವಿಷಯಕ್ಕೆ ಬಂದರೆ, ನಿಸ್ಸಂದೇಹವಾಗಿ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಅವರು ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ.ಈಗಾಗಲೇ ಅವರು ಹ್ಯಾಟ್ರಿಕ್ ವಿಕೆಟ್ ತೆಗೆದಿರುವುದಾಗಲಿ ಅಥವಾ ವೇಗವಾಗಿ ಐವತ್ತು ಟೆಸ್ಟ್ ವಿಕೆಟ್ ಗಳನ್ನು ಪಡೆದಿರುವುದರಲ್ಲಿ ಇರ್ಫಾನ್ ಪಠಾನ್ ಹಾಗೂ ಹರ್ಭಜನ್ ಸಿಂಗ್ ಜೊತೆ ಸ್ಥಾನವನ್ನು ಹಂಚಿಕೊಂಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಡಿಸೆಂಬರ್ 17 ರಿಂದ ಪ್ರಾರಂಭವಾಗುವ ನಾಲ್ಕು ಟೆಸ್ಟ್ ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಶುಬ್ಮನ್ ಗಿಲ್, ಪೃಥ್ವಿ ಶಾ, ಮಾಯಾಂಕ್ ಅಗರ್ವಾಲ್ ಮತ್ತು ಕೆಎಲ್ ರಾಹುಲ್ ಅವರ ಆರಂಭಿಕ ಆಯ್ಕೆಯನ್ನು ಭಾರತ ತಂಡವು ಹೊಂದಿದೆ.ರೋಹಿತ್ ಶರ್ಮಾ ಅಂತಿಮ ಎರಡು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಸೇರುವ ಸಾಧ್ಯತೆಯಿದ್ದರೂ, ಮೊದಲ ಎರಡು ಪಂದ್ಯಗಳಲ್ಲಿ ಟಾಸ್ ಅಪ್ ಅಗರ್ವಾಲ್ ಮತ್ತು ಯುವಕರಾದ ಶಾ ಮತ್ತು ಗಿಲ್ ನಡುವೆ ಇರಲಿದೆ.
ಮಹೇಂದ್ರ ಸಿಂಗ್ ಧೋನಿ ಆಲೋಚನೆಯ ನಂತರ ಕ್ರಿಕೆಟ್ ಲೆಜೆಂಡ್ ಸುನಿಲ್ ಗವಾಸ್ಕರ್, ವೀರೇಂದ್ರ ಸೆಹ್ವಾಗ್, ಭುವನೇಶ್ವರ್ ಕುಮಾರ್ ಅಲ್ಲದೆ ಸ್ವತಃ ಕ್ಯಾಪ್ಟನ್ ಕೊಹ್ಲಿ ಅವರ ಪರವಾಗಿ ನಿಂತಿದ್ದಾರೆ.
ಕಳಪೆ ಫಿಟ್ನೆಸ್ ಕಾರಣದಿಂದಾಗಿ 7-8 ವರ್ಷಗಳ ಕಾಲ ತಂಡದಿಂದ ಹೊರಗುಳಿಯಬೇಕಾದ ಆಶಿಶ್ ನೆಹ್ರಾ ಅವರ ಸಂಪೂರ್ಣ ವೃತ್ತಿ ಜೀವನದ ಅವಧಿಯಲ್ಲಿ ಸುಮಾರು 12 ಶಸ್ತ್ರ ಚಿಕಿತ್ಸೆಗಳಿಗೆ ಒಳಪಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.