ಮಂಗಳವಾರ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ 2023 ರ ಸೂಪರ್ 4 ಪಂದ್ಯದಲ್ಲಿ ಟೀಮ್ ಇಂಡಿಯಾ ತಂಡವು ಶ್ರೀಲಂಕಾ ವಿರುದ್ಧ ಅಚ್ಚರಿ ಎನ್ನುವಂತೆ ಗೆಲುವು ಸಾಧಿಸಿದೆ.
Asia Cup 2023, IND vs SL: ಕೊಲಂಬೊದ ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ ಟೂರ್ನಿಯ ಸೂಪರ್ 4ರ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿದೆ.
Asia Cup 2023: ಟೀಂ ಇಂಡಿಯಾ ನಾಯಕ ಮತ್ತು ಸ್ಟಾರ್ ಓಪನರ್ ರೋಹಿತ್ ಶರ್ಮಾ ಮಂಗಳವಾರ ಶ್ರೀಲಂಕಾ ವಿರುದ್ಧ ಏಷ್ಯಾಕಪ್ ಟೂರ್ನಿಯ ಸೂಪರ್ 4ರ ಪಂದ್ಯದಲ್ಲಿ ಉತ್ತಮ ದಾಖಲೆ ಮಾಡಿದ್ದಾರೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ 'ಹಿಟ್ಮ್ಯಾನ್' ರೋಹಿತ್ ಶರ್ಮಾ 48 ಎಸೆತಗಳಲ್ಲಿ 53 ರನ್ಗಳ ಬಿರುಸಿನ ಇನ್ನಿಂಗ್ಸ್ ಆಡಿದರು. ಈ ಸ್ಫೋಟಕ ಇನ್ನಿಂಗ್ಸ್ನಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್ಗಳು ಸೇರಿವೆ.
Rohit Sharma Record in Asia Cup 2023: ಏಷ್ಯಾ ಕಪ್ 2023 ರ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ಮತ್ತು ನಾಯಕ ರೋಹಿತ್ ಶರ್ಮಾ ಅದ್ಭುತ ಆಟವಾಡಿದ್ದಾರೆ.
Asia Cup 2023 Points Table: ಪಾಯಿಂಟ್ ಪಟ್ಟಿಯಲ್ಲಿ ಶ್ರೀಲಂಕಾ ತಂಡ ಎರಡನೇ ಸ್ಥಾನದಲ್ಲಿದೆ. ಶ್ರೀಲಂಕಾ ಕೂಡ ಇದುವರೆಗೆ ಸೂಪರ್-4 ರಲ್ಲಿ ಒಂದು ಪಂದ್ಯವನ್ನು ಆಡಿದ್ದು, ಗೆಲುವು ಕಂಡಿದೆ. ಈ ಮೂಲಕ 2 ಅಂಕಗಳನ್ನು ಪಡೆದಿದ್ದಾದರೂ, ಕಡಿಮೆ ರನ್ ರೇಟ್’ನಿಂದಾಗಿ ತಂಡವು ಎರಡನೇ ಸ್ಥಾನದಲ್ಲಿದೆ.
ವಿರಾಟ್ ಕೊಹ್ಲಿ, ಕ್ರಿಕೆಟ್ ಶ್ರೇಷ್ಠತೆ ಮತ್ತು ಸಂಪೂರ್ಣ ತೇಜಸ್ಸಿನೊಂದಿಗೆ ಅನುರಣಿಸುವ ಹೆಸರು, ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿದೆ. ಸಾಮಾನ್ಯವಾಗಿ "ಕಿಂಗ್ ಕೊಹ್ಲಿ" ಮತ್ತು ಸಾರ್ವಕಾಲಿಕ ಶ್ರೇಷ್ಠ ಆಟಗಾರ ಎಂದು ಶ್ಲಾಘಿಸಲಾಗುತ್ತದೆ, 50-ಓವರ್ಗಳ ಸ್ವರೂಪದಲ್ಲಿ ಅವರ ಪ್ರಯಾಣವು ಅಸಾಮಾನ್ಯವಾದುದೇನಲ್ಲ. ಅವರ ಹೆಸರಿಗೆ ಹಲವಾರು ದಾಖಲೆಗಳು ಇವೆ. ಈಗ ಅವರ ಶ್ರೇಷ್ಠ ವೃತ್ತಿಜೀವನವನ್ನು ವ್ಯಾಖ್ಯಾನಿಸುವ ಗಮನಾರ್ಹ ಸಾಧನೆಗಳನ್ನು ಪರಿಶೀಲಿಸೋಣ ಬನ್ನಿ
ಕೊಲೊಂಬೋ: ಪಾಕಿಸ್ತಾನದ ವಿರುದ್ಧದ ಏಷ್ಯಾಕಪ್ನ ಸೂಪರ್ 4 ಹಂತದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸುದೀರ್ಘ ಕಾಲದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ .
ವಿರಾಟ್ ಕೊಹ್ಲಿ (122) ಭರ್ಜರಿ ಅಜೇಯ ಶತಕಗಳಿಸುವ ಮೂಲಕ ಏಕದಿನ ಕ್ರಿಕೆಟ್ ನಲ್ಲಿ 13,000 ರನ್ಗಳನ್ನು ಪೂರ್ಣಗೊಳಿಸಿದ್ದಾರೆ, ಆ ಮೂಲಕ ಈ ಸಾಧನೆ ಮಾಡಿದ ಐದನೇ ಆಟಗಾರ ಎನ್ನುವ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಸಚಿನ್ ತೆಂಡೂಲ್ಕರ್, ರಿಕಿ ಪಾಂಟಿಂಗ್, ಸನತ್ ಜಯಸೂರ್ಯ ಮತ್ತು ಮಹೇಲಾ ಜಯವರ್ಧನೆ ಅವರು ಈ ಮೈಲಿಗಲ್ಲನ್ನು ತಲುಪಿದ ಇತರ ಆಟಗಾರರಾಗಿದ್ದಾರೆ.
Asia Cup Final Venue: ಪಾಕಿಸ್ತಾನದ ಮಾಜಿ ನಾಯಕ ವಾಸಿಂ ಅಕ್ರಮ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಅವರು, 'ಸದ್ಯ ಕೊಲಂಬೊದಲ್ಲಿ ಮಳೆಯಾಗುತ್ತಿಲ್ಲ ಆದರೆ ಮೋಡ ಕವಿದ ವಾತಾವರಣವಿದೆ” ಎಂದು ಹೇಳಿದ್ದಾರೆ.
India vs Pakistan, Reserve Day: ಏಷ್ಯಾಕಪ್’ನ ಸೂಪರ್-4 ಸುತ್ತಿನ ಪಂದ್ಯ ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಇಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿವೆ.
India vs Pakistan Asia Cup 2023: ಇದಕ್ಕೂ ಮುನ್ನ ಗ್ರೂಪ್ ಹಂತದಲ್ಲಿ ಮಳೆ ಅಡ್ಡಿಪಡಿಸಿದ ಕಾರಣ ಭಾರತ-ಪಾಕಿಸ್ತಾನ ಪಂದ್ಯ ರದ್ದಾಗಿತ್ತು. ಇನ್ನು ಈ ಮಧ್ಯೆ ಪಾಕಿಸ್ತಾನ ಈ ಪಂದ್ಯಕ್ಕೆ ಪ್ಲೇಯಿಂಗ್ 11 ಘೋಷಿಸಿದೆ.
Asia Cup 2023, Super 4: ಸೆಪ್ಟೆಂಬರ್ 2 ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2023ರ ಗ್ರೂಪ್ ಎ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಆದರೆ ಈ ಬಾರಿ ಮಳೆ ಬಂದರೆ ಚಿಂತೆ ಇಲ್ಲ.
Asia Cup 2023 Point Table: ಸೂಪರ್ 4 ರ ಪಂದ್ಯಗಳು ಸೆಪ್ಟೆಂಬರ್ 6 ರಿಂದ ಪ್ರಾರಂಭವಾಗಿವೆ. ಭಾರತ ತಂಡ ಕೂಡ ಸೂಪರ್ 4 ಸುತ್ತಿನಲ್ಲಿ ಪಾಕಿಸ್ತಾನದೊಂದಿಗೆ ಪೈಪೋಟಿ ನಡೆಸಲಿದೆ. ಈ ಪಂದ್ಯ ಸೆಪ್ಟೆಂಬರ್ 10 ರಂದು ನಡೆಯಲಿದೆ.
Asia Cup 2023, Super 4 Match: ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಕೊಲಂಬೊದಲ್ಲಿ ನಿರಂತರ ಮಳೆಯಿಂದಾಗಿ ಸೂಪರ್-4 ಅನ್ನು ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಲು ನಿರ್ಧರಿಸಿದೆ. ಭಾರತದ ಎರಡೂ ಗ್ರೂಪ್ ಪಂದ್ಯಗಳಲ್ಲಿ ಮಳೆ ಅಡ್ಡಿಯಾಗಿದ್ದು, ಈ ಕಾರಣದಿಂದಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಇಲ್ಲಿನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್ ಟೂರ್ನಿಯ ಪಂದ್ಯದಲ್ಲಿ ಟೀಮ್ ಇಂಡಿಯಾ ನೇಪಾಳ ತಂಡದ ವಿರುದ್ಧ ಡಕ್ ವರ್ತ್ ಲೂಯಿಸ್ ನಿಯಮದ ಅನ್ವಯ 10 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.