List of highest scorer in ODI Asia Cup: ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ಏಷ್ಯಾಕಪ್ 2023 ಪ್ರಾರಂಭಕ್ಕೂ ಮುನ್ನ ಕೆಲವೊಂದಿಷ್ಟು ದಾಖಲೆಗಳ ಪಟ್ಟಿಯನ್ನು ನಾವು ನಿಮ್ಮ ಮುಂದಿಡಲಿದ್ದೇವೆ.
ಏಷ್ಯಾ ಕಪ್ 2023 ಸಮೀಪಿಸುತ್ತಿದೆ. ಪಂದ್ಯಾವಳಿಯು ಆಗಸ್ಟ್ 30 ರಂದು ಪಾಕಿಸ್ತಾನ ಮತ್ತು ನೇಪಾಳ ನಡುವಿನ ಮೊದಲ ಪಂದ್ಯದೊಂದಿಗೆ ಪ್ರಾರಂಭವಾಗುತ್ತದೆ. ಈ ಸ್ಟೋರಿಯಲ್ಲಿ ನಾವು ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ 10 ಬ್ಯಾಟರ್ಗಳ ಪಟ್ಟಿಯನ್ನು ಚರ್ಚಿಸಲಿದ್ದೇವೆ.
Highest Individual Scorer in Asia Cup: ಏಷ್ಯಾಕಪ್ 2023 ಪ್ರಾರಂಭವಾಗಲು ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಆಗಸ್ಟ್ 31ರಂದು ಆರಂಭಗೊಂಡು ಸೆಪ್ಟೆಂಬರ್ 17ರಂದು ಮುಕ್ತಾಯಗೊಳ್ಳಲಿದೆ
KL Rahu Cricket News: ಕಳೆದ ವರ್ಷ ವಿರಾಟ್-ರೋಹಿತ್ ಅವರ ಬ್ಯಾಟಿಂಗ್ ಫಾರ್ಮ್ಯಾಟ್ ಕಳಪೆಯಾಗಿದ್ದ ಸಂದರ್ಭದಲ್ಲಿ ಟೀಂ ಇಂಡಿಯಾಗೆ ಅರ್ಧಶತಕಗಳ ಕೊಡುಗೆ ನೀಡಿ ತಂಡಕ್ಕೆ ನೆರವಾದವರು ಕೆಎಲ್ ರಾಹುಲ್.
Asia Cup 2023 Schedule: ಏಷ್ಯಾಕಪ್ 2023 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಕನಿಷ್ಠ 3 ಬಾರಿ ಪಂದ್ಯ ನಡೆಯಬಹುದು ಎಂದು ಹೇಳಲಾಗಿದೆ. ಎರಡೂ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ.
ಏಷ್ಯಾ ಕಪ್ 2023: ಏಷ್ಯಾ ಕಪ್ 2023 ಆಗಸ್ಟ್ 31ರಿಂದ ಪ್ರಾರಂಭವಾಗಲಿದ್ದು, ಫೈನಲ್ ಪಂದ್ಯವು ಸೆಪ್ಟೆಂಬರ್ 17ರಂದು ನಡೆಯಲಿದೆ. ಈ ಟೂರ್ನಿಯ ವೇಳಾಪಟ್ಟಿಗೆ ಸಂಬಂಧಿಸಿದಂತೆ ದೊಡ್ಡ ಅಪ್ಡೇಟ್ ಹೊರಬಿದ್ದಿದೆ.
World Cup 2023 India vs Pakistan: ಅಕ್ಟೋಬರ್-ನವೆಂಬರ್ ನಲ್ಲಿ ನಡೆಯಲಿರುವ ವಿಶ್ವಕಪ್ ಗಾಗಿ ಭಾರತಕ್ಕೆ ತೆರಳಲು ಅಧಿಕೃತ ಅನುಮೋದನೆ ಕೋರಿ ಪಿಸಿಬಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಆಂತರಿಕ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದೆ.
Jasprith Bumrah and KL Rahul: 2023 ರ ವಿಶ್ವಕಪ್ ಗೆ ಮೊದಲು ದೇಶದ ಇಬ್ಬರು ದೊಡ್ಡ ಮ್ಯಾಚ್ ವಿನ್ನಿಂಗ್ ಆಟಗಾರರು ಟೀಮ್ ಇಂಡಿಯಾವನ್ನು ಪ್ರವೇಶಿಸಲಿದ್ದಾರೆ ಎಂದು ಭಾರತದ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ಹೊರಬೀಳುತ್ತಿದೆ. ಜಸ್ಪ್ರೀತ್ ಬುಮ್ರಾ ಮತ್ತು ಕೆಎಲ್ ರಾಹುಲ್ ವಿಶ್ವಕಪ್ಗೂ ಮುನ್ನವೇ ಭಾರತದ ಏಕದಿನ ತಂಡದ ಭಾಗವಾಗಲಿದ್ದಾರೆ
Women's Emerging Asia Cup: ಹಾಂಗ್ ಕಾಂಗ್ನಲ್ಲಿ ನಡೆಯುತ್ತಿರುವ ಮಹಿಳಾ ಎಮರ್ಜಿಂಗ್ ಏಷ್ಯಾ ಕಪ್ ನಿಂದ ಒಂದು ದೊಡ್ಡ ಸುದ್ದಿ ಬಂದಿದೆ. ಭಾರತ-ಎ ಮತ್ತು ಪಾಕಿಸ್ತಾನ-ಎ ನಡುವಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ.
Asia Cup 2023: ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿದ್ದ ಕೆಎಲ್ ರಾಹುಲ್ ಅವರು ಋತುವಿನ ಮಧ್ಯದಲ್ಲಿ ಗಾಯಗೊಂಡಿದ್ದರು. ಈ ಗಾಯದ ನಂತರ ಅವರು ಐಪಿಎಲ್ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ನಿಂದ ಹಿಂದೆ ಸರಿದಿದ್ದರು. ತೊಡೆಯ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು.
ಏಷ್ಯಾ ಕಪ್ 2023 ಆಗಸ್ಟ್ 31 ರಿಂದ ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಗುರುವಾರ ಪ್ರಕಟಿಸಿದೆ. ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳ ತಂಡಗಳು ಒಟ್ಟು 13 ಏಕದಿನ ಪಂದ್ಯಗಳಲ್ಲಿ ಸ್ಪರ್ಧಿಸಲಿವೆ.ಎಸಿಸಿಯ ಬಿಡುಗಡೆಯು ಪಂದ್ಯಾವಳಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ ಎಂದು ದೃಢಪಡಿಸಿತು,ಅಲ್ಲಿ ಪಾಕಿಸ್ತಾನವು ನಾಲ್ಕು ಪಂದ್ಯಗಳನ್ನು ಆಯೋಜಿಸುತ್ತದೆ ಮತ್ತು ಉಳಿದ ಒಂಬತ್ತು ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ.
Asia Cup 2023: ಏಷ್ಯಾ ಕಪ್-2023 ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಆದರೆ, ಪಾಕಿಸ್ತಾನ ಒಂದೇ ದೇಶ ಈ ಪಂದ್ಯಾವಳಿಯ ಆತಿಥ್ಯ ವಹಿಸುತ್ತಿಲ್ಲ. ಎರಡು ವಿವಿಧ ದೇಶದಲಲ್ಲಿ ಈ ಪಂದ್ಯಾವಳಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ.
Junior Asia Cup 2023: ಈ ಗೆಲುವಿನ ಬಳಿಕ ಜೂನಿಯರ್ ಏಷ್ಯಾಕಪ್ ನ ಫೈನಲ್ ನಲ್ಲಿ ಭಾರತೀಯ ತಂಡವು ಎರಡನೇ ಬಾರಿಗೆ ಸ್ಥಾನ ಗಳಿಸಿದೆ. ಇದಕ್ಕೂ ಮೊದಲು ಭಾರತೀಯ ತಂಡವು 2012 ರಲ್ಲಿ ಫೈನಲ್ ತಲುಪಿತು. ಫೈನಲ್ ಪಂದ್ಯವು ನವೆಂಬರ್ 29 ರಿಂದ ಡಿಸೆಂಬರ್ 10 ರವರೆಗೆ ಚಿಲಿಯ ಸ್ಯಾಂಟಿಯಾಗೊದಲ್ಲಿ ನಡೆಯಲಿದೆ.
ಭದ್ರತಾ ಕಾರಣಗಳಿಂದಾಗಿ ಭಾರತವು ಪಾಕಿಸ್ತಾನಕ್ಕೆ ಭೇಟಿ ನೀಡಲು ನಿರಾಕರಿಸಿದ ನಂತರ ಈ ಆಲೋಚನೆಯನ್ನು ಮಾಡಲಾಗಿತ್ತು. ಆದರೆ ಪಾಕಿಸ್ತಾನದ ಹೊರಗೆ ಪಂದ್ಯಾವಳಿಯನ್ನು ಆಯೋಜಿಸಲು ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಭಾರತ ಕ್ರಿಕೆಟ್ ಮಂಡಳಿಯನ್ನು (ಬಿಸಿಸಿಐ) ಬೆಂಬಲಿಸಿದೆ ಎಂಬುದು ಈಗ ಸ್ಪಷ್ಟವಾಗಿದೆ.
BAN vs IRE Match: ಬಾಂಗ್ಲಾದೇಶದ ಡ್ಯಾಶಿಂಗ್ ಆಲ್ ರೌಂಡರ್ ಶಕೀಬ್ ಅಲ್ ಹಸನ್ ಬೆರಳಿನ ಗಾಯದಿಂದಾಗಿ ಭಾನುವಾರ ಐರ್ಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ ಶಕೀಬ್ ಅಲ್ ಹಸನ್ ಆರು ವಾರಗಳ ಕಾಲ ಕ್ರಿಕೆಟ್ ನಿಂದ ದೂರ ಉಳಿಯಲಿದ್ದಾರೆ.
Pakistan team new head coach: ಪಾಕಿಸ್ತಾನ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗ್ರಾಂಟ್ ಬ್ರಾಡ್ ಬರ್ನ್ ನೇಮಕಗೊಂಡಿದ್ದಾರೆ. ಮುಂದಿನ ಎರಡು ವರ್ಷಗಳ ಕಾಲ ತಂಡದ ಕೋಚಿಂಗ್ ಪ್ಯಾನೆಲ್ ಅನ್ನು ಮುನ್ನಡೆಸಲಿದ್ದಾರೆ.
India vs Pakistan: ಭಾರತ ಮತ್ತು ಪಾಕಿಸ್ತಾನ ನೆರೆಯ ರಾಷ್ಟ್ರಗಳಾಗಿದ್ದರೂ ಇವೆರಡರ ನಡುವಿನ ಸಂಬಂಧ ಚೆನ್ನಾಗಿಲ್ಲ. ಇದು ಕ್ರೀಡೆಯ ಮೇಲೂ ಪರಿಣಾಮ ಬೀರುತ್ತದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಹಲವು ವರ್ಷಗಳಿಂದ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಭಾರತ ತಂಡವು 17 ವರ್ಷಗಳ ಹಿಂದೆ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು.
Asia Cup 2023 qualifying match: ಅರ್ಹತಾ ಸುತ್ತಿನ ಪಂದ್ಯಗಳು ಏಪ್ರಿಲ್ 18 ರಿಂದ ನಡೆಯಲಿವೆ. ಎಲ್ಲಾ ಪಂದ್ಯಗಳು ನೇಪಾಳದಲ್ಲಿ ನಡೆಯಲಿವೆ. ಎ ಮತ್ತು ಬಿ ಗುಂಪಿನಲ್ಲಿ ಐದು ತಂಡಗಳು ಇರುತ್ತವೆ. ಎ ಗುಂಪಿನ ಬಗ್ಗೆ ಮಾತನಾಡುವುದಾದರೆ, ಒಮಾನ್, ನೇಪಾಳ, ಕತಾರ್, ಮಲೇಷ್ಯಾ ಮತ್ತು ಸೌದಿ ಅರೇಬಿಯಾ ತಂಡವನ್ನು ಒಳಗೊಂಡಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.