ಮೂಡಾದ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಪ್ರಕರಣದ ಬಗ್ಗೆ ಚರ್ಚೆಗೆ ಅವಕಾಶ ನೀಡದಿರುವುದನ್ನು ಖಂಡಿಸಿ ವಿರೋಧ ಪಕ್ಷಗಳು ವಿಧಾನ ಮಂಡಲದಲ್ಲಿ ಧರಣಿ ನಡೆಸಿವೆ. ರಾತ್ರಿ ಪೂರ್ತಿ ಧರಣಿ ನಡೆಸಿದ ಪ್ರತಿಪಕ್ಷ ಸದಸ್ಯರು ವಿಧಾನ ಮಂಡಲದಲ್ಲಿಯೇ ನಿದ್ದೆಗೆ ಜಾರಿದ್ದರು.
ಕೇಂದ್ರದ ವಿರುದ್ಧ 3 ನಿರ್ಧಾರ ವಿರೋಧಿಸಿ ಸಂಪುಟ ನಿರ್ಣಯ
ನೀಟ್ ಪರೀಕ್ಷೆ ವಿರೋಧಿಸಿ ನಿರ್ಣಯ ಮಂಡನೆಗೆ ಸಂಪುಟ ಒಪ್ಪಿಗೆ
ವಿಧಾನಸಭೆ, ಲೋಕಸಭೆ ಕ್ಷೇತ್ರ ಮರು ವಿಂಗಡಣೆ ವಿರೋಧಿಸಿ ನಿರ್ಣಯ
ಒನ್ ನೇಷನ್ ಒನ್ ಎಲೆಕ್ಷನ್ ತೀರ್ಮಾನಕ್ಕೂ ವಿರೋಧಿಸಿ ನಿರ್ಣಯ
ಸಿಎಂ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ
ಇಂದು ಸದನದಲ್ಲಿ 3 ನಿರ್ಣಯ ಮಂಡಿಸಲು ಕ್ಯಾಬಿನೆಟ್ ನಿರ್ಧಾರ
ಕೇಂದ್ರದ ನೀತಿ ವಿರೋಧಿಸಿ ನಿರ್ಣಯ ವಿರುದ್ಧ ಸಂಪುಟ ಅನುಮೋದನೆ
ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣ ಪ್ರಕರಣ ತನಿಖೆ ನಡೆಸುತ್ತಿರುವ ED ಅಧಿಕಾರಿಗಳ ವಿರುದ್ಧ FIR ದಾಖಲಾಗಿದೆ.. ಮಿತ್ತಲ್, ಕಣ್ಣನ್ ಎಂಬ ಇಬ್ಬರು ಅಧಿಕಾರಿಗಳ ವಿರುದ್ಧ ಕಲ್ಲೇಶ್ ಎಂಬುವವರು ದೂರು ದಾಖಲಿಸಿದ್ದಾರೆ.. ಕೋರ್ಟ್ ಅನುಮತಿ ಪಡೆದು ವಿಲ್ಸನ್ ಗಾರ್ಡನ್ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.. ಅಲ್ಲದೇ ದೂರುದಾರ ಕಲ್ಲೇಶ್ರನ್ನ ವಿಚಾರಣೆಗೆ ಒಳಪಡಿಸಿದ್ದಾರೆ...
ಸಿಎಂ, ನಾಗೇಂದ್ರ ಹೆಸರೇಳುವಂತೆ ಒತ್ತಡದ ಆರೋಪ
ಇಡಿ ಅಧಿಕಾರಿಗಳ ವಿರುದ್ಧ ರಾಜ್ಯ ಪೊಲೀಸರಿಂದ FIR
ಇಡಿ ಒತ್ತಡ ಬಗ್ಗೆ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಚರ್ಚೆ
ಇದೇ ವಿಚಾರ ವಿಧಾನಸಭೆಯಲ್ಲೂ ಪ್ರಸ್ತಾಪಿಸಲು ತೀರ್ಮಾನ
ಇಡಿ ಮಾನಸಿಕ ಕಿರುಕುಳ ನೀಡ್ತಿದ್ದಾರೆಂದು ಪ್ರಸ್ತಾಪಿಸಲು ನಿರ್ಧಾರ
Congress candidate: ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಬ್ಬರದ ಪ್ರಚಾರಕ್ಕಾಗಿ ಅಭ್ಯರ್ಥಿಗಳು ನಾನಾ ರೀತಿಯ ತಂತ್ರಗಳನ್ನು ಬಳಸುತ್ತಾರೆ.. ಹೀಗೆ ಮಧ್ಯಪ್ರದೇಶದ ರತ್ಲಾಮ್ನ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ವೃದ್ಧರೊಬ್ಬರಿಂದ ಚಪ್ಪಲಿ ಏಟು ತಿಂದಿರುವ ವೀಡಿಯೋ ಸದ್ಯ ಭಾರೀ ವೈರಲ್ ಆಗಿದೆ..
ಮೂರು ದಿನ ಕಳೆದರೂ ಮುಗಿಯದ ʻಗ್ಯಾರಂಟಿʼ ಗದ್ದಲ..!
ವಿಧಾನಸಭೆಯಲ್ಲಿ ಇಂದು ಮತ್ತೆ ʻಗ್ಯಾರಂಟಿʼಯ ಸದ್ದು..!
ಗ್ಯಾರಂಟಿಗಳ ಜಾರಿ ಚರ್ಚೆಗೆ ಅವಕಾಶ ಕೇಳಿದ್ದ ಬಿಜೆಪಿ
ಈ ಬಗ್ಗೆ ನಿಳುವಳಿ ಸೂಚನೆ ನೀಡಿದ್ದ ಕಮಲ ಕಲಿಗಳು
ಇಂದು ಚರ್ಚೆಗೆ ಅವಕಾಶ ನೀಡಿರುವ ಸ್ಪೀಕರ್ ಯು.ಟಿ.ಖಾದರ್
ನಿಯಮ 69ರಡಿಯಲ್ಲಿ ಚರ್ಚೆಗೆ ಅವಕಾಶ ನೀಡಿರುವ ಸ್ಪೀಕರ್
ಕೊಬ್ಬರಿ ಬೆಂಬಲ ಬೆಲೆ ಬಗ್ಗೆಯೂ ಸರ್ಕಾರದಿಂದ ಉತ್ತರ
Karnataka Cabinet Expansion: 34 ಸಚಿವರು ಸೇರ್ಪಡೆಗೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಪರಿಪೂರ್ಣವಾಗಿ ರಚನೆಯಾಗಿದೆ. ಸಂಪುಟ ಖಾತೆ ಹಂಚಿಕೆಯಲ್ಲಿ ಯಾರಿಗೆ ಯಾವ ಖಾತೆ ಇಲ್ಲಿದೆ ನೋಡಿ ವಿವರ..
Karnataka Cabinet List: ರಾಜಭವನದಲ್ಲಿ ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ ಮಾಡಲಾಯಿತ್ತು. ನೂತನ ಸಚಿವರ ಆಯ್ಕೆ ಕುರಿತು ಹುಬ್ಬಳ್ಳಿಯಲ್ಲಿ ಮೂರು ಸಾವಿರ ಮಠದ ಗುರು ಸಿದ್ದರಾಜಯೋಗಿಂದ್ರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪ ನೀಡಿದ್ದ ಹೇಳಿಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ.. ಪಕ್ಷ ನಿಮ್ಗೆ ಎಲ್ಲಾ ಕೊಟ್ಟಿತ್ತು.. ಕೆಜಿಪಿ ಕಟ್ಟಿದ್ರಿ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.
ಯಡಿಯೂರಪ್ಪ 2 ಗಂಟೆ ತಡ.. ಕಾದು ಸುಸ್ತಾದ ಸ್ಟೂಡೆಂಟ್ಸ್ ಸ್ವಾಗತಕ್ಕಾಗಿ ಕಾದು ನಿಂತಿದ್ದ ವಿದ್ಯಾರ್ಥಿಗಳು ಸುಸ್ತು..! ಗುರುಮಿಠಕಲ್ ಮಠಕ್ಕೆ 2 ಗಂಟೆ ತಡವಾಗಿ ಬಂದ BSY 2 ಗಂಟೆಗೆ ನಿಗದಿಯಾಗಿದ್ದ ಪ್ರೋಗ್ರಾಂ 4ಕ್ಕೆ BSY ಎಂಟ್ರಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.