ಇದೇ ಸಂದರ್ಭದಲ್ಲಿ “ಮಾತು ಬಾರದ ಸುನೀತಾ ಬಾಯಿ ಎಂಬವರು ತನ್ನ ಮಗಳಾದ ಅರ್ಪಿತ ಮೂಲಕ ಸಮಸ್ಯೆ ಹೇಳಿಕೊಂಡರು. ಮಗುವಿನ ವಾಕ್ಚಾತುರ್ಯಕ್ಕೆ ಮೆಚ್ಚುಗೆ ಸೂಚಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಕೂಡಲೇ ಸಂಬಂಧಪಟ್ಟ ಅಧಿಕಾರಿಯನ್ನು ಕರೆದು "ಸುನೀತಾ ಬಾಯಿ ಅವರಿಗೆ ಪಿಂಚಣಿ ಹಣ ಮತ್ತು ಗೃಹಲಕ್ಷ್ಮೀ ಹಣ ಬರುವಂತೆ ವ್ಯವಸ್ಥೆ ಮಾಡಬೇಕು"ಎಂದು ಆದೇಶಿಸಿದರು.
Chikmagalur Assembly Constituency: ಚಿಕ್ಕಮಗಳೂರು ವಿಧಾನ ಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಇತಿಹಾಸ ಸೃಷ್ಠಿಯಾಗಿದೆ. ಕಾರಣ ಕಾಫಿನಾಡಿನಲ್ಲಿ ಪ್ರತಿ ಚುನಾವಣೆಯಲ್ಲಿ ಸಿಟಿ ರವಿ ಗೆಲುವು ಸಾಧಿಸುತ್ತಿದ್ದರು ಇವರ ವಿರುದ್ದ ಸ್ಪರ್ದಿಸಿದ್ದ ಎಚ್ ಡಿ ತಮ್ಮಯ್ಯ ಗೆಲುವು ಪಡೆದುಕೊಂಡಿದ್ದಾರೆ.
ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಬೋಗಸ ಕಾರ್ಡಗಳ ಬಿಡುಗಡೆ ಸರಣಿ ಆರಂಭಿಸಿದೆ. ಈಗಾಗಲೇ ಮೂರನ್ನು ಬಿಟ್ಟಿದೆ ಈಗ ನಾಲ್ಕನೇಯ ಬೋಗಸ್ ಕಾರ್ಡ್ ಬಿಡುಗಡೆ ಮಾಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.
ಸಿಎಂ ಬೊಮ್ಮಾಯಿ ಶಿಗ್ಗಾಂವ ಕ್ಷೇತ್ರ ಬಿಡ್ತಾರೆ ಎಂಬ ವಿಚಾರ
ಯಾವನ್ ಅವನು ಹೇಳಿದ್ದು ಎಂದ ಸಿಎಂ ಬೊಮ್ಮಾಯಿ
ಯಾವುದೇ ಕಾರಣಕ್ಕೂ ಶಿಗ್ಗಾಂವ ಕ್ಷೇತ್ರ ಬಿಡಲ್ಲ ಎಂದ CM
ಈ ಹಿಂದೆ ಎಂದು ಆಗದ ಅಭಿವೃದ್ಧಿ ಕೆಲಸಗಳು ಇಲ್ಲಿ ಆಗಿವೆ
ಕ್ಷೇತ್ರದ ಜನರ ನಿರಿಕ್ಷೆಗೆ ತಕ್ಕಂತೆ ಎಲ್ಲ ಕೆಲಸ ಮಾಡಿದ್ದೇನೆ
ಸವಣೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.