ಚುರುಕುಗೊಂಡ ಶಿಗ್ಗಾಂವಿ ಚುನಾವಣೆ ಮತದಾನ
ವ್ಹೀಲ್ಚೇರ್ನಲ್ಲಿ ಆಗಮಿಸಿ ಅಜ್ಜಿ ಹಕ್ಕು ಚಲಾವಣೆ
ಹಿರಿಯರು, ವೃದ್ಧರು, ಯುವಕರಿಂದ ಮತದಾನ
ಸರ್ಕಾರಿ ಮಾದರಿ ಗಂಡು ಮಕ್ಕಳ ಶಾಲೆಯ ಮತಗಟ್ಟೆ
ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧಿಸಿದೆ. ಗೆಲುವಿನ ಬೆನ್ನಲ್ಲೇ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ. ಅಲ್ಲದೆ ಈ ಗೆಲುವು ಕೇಸರಿಪಡೆಗೆ ಶಕ್ತಿ ತುಂಬಿದ್ರೆ, ಅಧಿಕಾರ ಹಿಡಿಯುವ ಕನಸಲ್ಲಿದ್ದ ಕಾಂಗ್ರೆಸ್ಗೆ ಶಾಕ್ ಆಗಿದೆ.
ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿನ ಸೋಲಿನ ಬೆನ್ನಲ್ಲೇ ಚುನಾವಣಾ ಫಲಿತಾಂಶದ ಕುರಿತು ಅನುಮಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ಪಕ್ಷ, ಚುನಾವಣಾ ಫಲಿತಾಂಶ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದೆ.
Lok Sabha Elections 2024: ಬಡತನ ಮತ್ತು ಭ್ರಷ್ಟಾಚಾರದ ವಿರುದ್ಧದ ಯುದ್ಧವು ಇನ್ನೂ ಹೆಚ್ಚಿನ ವೇಗದಲ್ಲಿ ಮುಂದುವರಿಯಲಿದೆ. ಭಾರತವನ್ನು ಮೂರನೇ ಅತಿದೊಡ್ಡ ಜಾಗತಿಕ ಆರ್ಥಿಕತೆಯನ್ನಾಗಿ ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡಲಿದ್ದೇವೆ. ಯುವಕರ ಕನಸುಗಳನ್ನು ನನಸು ಮಾಡುವ ನಮ್ಮ ಪ್ರಯತ್ನವನ್ನು ಮತ್ತಷ್ಟು ಗಟ್ಟಿಗೊಳಿಸುತ್ತೇವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
Lok Sabha Elections 2024: ದೇಶದ ಪ್ರತಿಯೊಂದು ರೈಲು ನಿಲ್ದಾಣ ಮತ್ತು ಏರ್ಪೋರ್ಟ್ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಸಹ ತಪಾಸಣೆ ನಡೆಸಲಾಗುವುದು. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.
Lok Sabha Elections 2024: ಚುನಾವಣೆಯ ವೇಳೆ ಹಿಂಸೆಗೆ ಯಾವುದೇ ರೀತಿ ಅವಕಾಶ ನೀಡಲ್ಲ. ಎಲ್ಲಾ ಕಡೆ ಚೆಕ್ಪೋಸ್ಟ್ ಇರಲಿವೆ, ಡ್ರೋನ್ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ.
Lok Sabha Elections 2024: ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಡುವ ಫೇಕ್ ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲಾಗುವುದು. ಅಭ್ಯರ್ಥಿಗಳ ಬಗ್ಗೆ ಮಾತನಾಡಲು ಜನರಿಗೆ ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಯಾವುದೇ ರೀತಿ ಅವಕಾಶವಿಲ್ಲವೆಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
Lok Sabha Elections 2024: ದೇಶದಲ್ಲಿ 1.8 ಕೋಟಿ ಮತದಾರರು ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ. 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ.
Lok Sabha Elections 2024: ನೀತಿ ಸಂಹಿತೆ ಜಾರಿಯಾದ ನಂತರ ಯಾವುದೇ ರಾಜಕೀಯ ಪಕ್ಷಕ್ಕೆ ಲಾಭವಾಗುವಂತೆ ಸರ್ಕಾರದ ಹಣ ಬಳಸುವಂತಿಲ್ಲ. ಸರ್ಕಾರದ ಘೋಷಣೆಗಳು, ಉದ್ಘಾಟನೆಗಳು, ಶಂಕುಸ್ಥಾಪನೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಅಥವಾ ಯಾವುದೇ ಧಾರ್ಮಿಕ ಸ್ಥಳವನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ.
B S Yediyurappa: ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕರ್ನಾಟಕದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿಗೆ ಉಡುಗೊರೆಯಾಗಿ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ತೆಲಂಗಾಣದಲ್ಲಿಂದು ಮತದಾನ ಮುಕ್ತಾಯವಾಗಿದೆ.. ಭಾನುವಾರ ಪಂಚರಾಜ್ಯದ ಫಲಿತಾಂಶ ಹೊರಬೀಳಲಿದೆ.. ಈ ಬಗ್ಗೆ ಆರ್.ಅಶೋಕ್, ಪ್ರಹ್ಲಾದ್ ಜೋಶಿ, ಎಂ.ಬಿ.ಪಾಟೀಲ್ ಮಾತನಾಡಿದ್ದಾರೆ.. ಏನ್ ಹೇಳಿದ್ದಾರೆ ಕೇಳೋಣ ಬನ್ನಿ..
Assembly Election: ತೆಲಂಗಾಣ ಚುನಾವಣೆ ಎನ್ನುವುದು ವಚನಬದ್ದ ಕಾಂಗ್ರೆಸ್ ಮತ್ತು ವಚನಭ್ರಷ್ಟ ಬಿಜೆಪಿ ನಡುವಿನ ಸಮರ ಮಾತ್ರವಲ್ಲ ಕಾಂಗ್ರೆಸ್ ಪಕ್ಷದ ಸತ್ಯ ಮತ್ತು ಬಿಜೆಪಿಯ ಸುಳ್ಳುಗಳ ನಡುವಿನ ಸಂಘರ್ಷವೂ ಆಗಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
Rajasthan Congress Manifesto: ರಾಜಸ್ಥಾನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಇಂದು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ರಾಜ್ಯದ ರೈತರು, ಯುವಕರು ಮತ್ತು ಮಹಿಳೆಯರಿಗಾಗಿ ಭರ್ಜರಿ ಘೋಷಣೆಗಳನ್ನು ಮಾಡಲಾಗಿದೆ.
Congress candidate: ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಬ್ಬರದ ಪ್ರಚಾರಕ್ಕಾಗಿ ಅಭ್ಯರ್ಥಿಗಳು ನಾನಾ ರೀತಿಯ ತಂತ್ರಗಳನ್ನು ಬಳಸುತ್ತಾರೆ.. ಹೀಗೆ ಮಧ್ಯಪ್ರದೇಶದ ರತ್ಲಾಮ್ನ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ವೃದ್ಧರೊಬ್ಬರಿಂದ ಚಪ್ಪಲಿ ಏಟು ತಿಂದಿರುವ ವೀಡಿಯೋ ಸದ್ಯ ಭಾರೀ ವೈರಲ್ ಆಗಿದೆ..
MadhyaPradesh Assembly Election: ಇಂದು ಮಧ್ಯಪ್ರದೇಶ ವಿಧಾನಸಭಾ ಚುನಾವಣಾ ಮತದಾನ ನಡೆಯಲಿದ್ದು ರಾಜ್ಯದ ಎಲ್ಲಾ 230 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
Rajasthan Election 2023: ಬಿಜೆಪಿಯ ಸುರೇಂದ್ರ ಪಾಲ್ ಸಿಂಗ್ ಮತ್ತು ಕಾಂಗ್ರೆಸ್ನ ಗುರ್ಮೀತ್ ಸಿಂಗ್ ಕುನೇರ್ ವಿರುದ್ಧ ರಾಜಸ್ಥಾನದ ಕರಣಪುರ ವಿಧಾನಸಭಾ ಕ್ಷೇತ್ರದಿಂದ ತಿತಾರ್ ಸಿಂಗ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
MP Election 2023: ಪ್ರಸ್ತುತ ವಿಧಾನಸಭಾ ಚುನಾವಣೆಯ ಕುರಿತು ಮಾತನಾಡುವುದಾದರೆ, ನಗರದ ಈ 5 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 15.55 ಲಕ್ಷ ಜನರು ತಮ್ಮ ಹಕ್ಕು ಚಲಾಯಿಸಲು ಮತದಾನದ ದಿನಾಂಕಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.