ಇತ್ತೀಚಿಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯ ಸೋಲನ್ನು ಕಂಡಿರುವ ಹಿನ್ನಲೆಯಲ್ಲಿ ಈಗ ಆಯಾ ರಾಜ್ಯಗಳ ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಬೇಕು ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶಿಸಿದ್ದಾರೆ.
UP Election 2022 First Phase Updates: ಇಂದು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೊದಲ ಹಂತದಲ್ಲಿ, ಗಾಜಿಯಾಬಾದ್, ಗೌತಮ್ ಬುಧ್ ನಗರ ಸೇರಿದಂತೆ 11 ಜಿಲ್ಲೆಗಳಲ್ಲಿ 58 ಸ್ಥಾನಗಳಿಗೆ ಮತದಾನ ನಡೆಯಲಿದೆ. ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ.
ಚುನಾವಣಾ ಆಯೋಗವು ರೋಡ್ಶೋಗಳು,'ಪಾದಯಾತ್ರೆಗಳು', ಸೈಕಲ್ ಮತ್ತು ವಾಹನ ರ್ಯಾಲಿಗಳ ಮೇಲಿನ ನಿಷೇಧವನ್ನು ವಿಸ್ತರಿಸಿದೆ.ಆದರೆ ಐದು ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳಿಗಾಗಿ ಒಳಾಂಗಣ ಮತ್ತು ಹೊರಾಂಗಣ ರಾಜಕೀಯ ಸಭೆಗಳಿಗೆ ನಿರ್ಬಂಧಗಳನ್ನು ಸಡಿಲಿಸಿದೆ.
ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಶನಿವಾರದಂದು (ಜನವರಿ 15) ರಾಜ್ಯಗಳಲ್ಲಿ ಚುನಾವಣಾ ರ್ಯಾಲಿಗಳು ಮತ್ತು ರೋಡ್ಶೋಗಳ ಮೇಲಿನ ನಿಷೇಧವನ್ನು ಜನವರಿ 22 ರವರೆಗೆ ವಿಸ್ತರಿಸಿದೆ.
ಇದನ್ನೂ ಓದಿ: Viral Video: ಪಾಪ್ ಸಿಂಗರ್ ಕೆನ್ನೆ ಕಚ್ಚಿದ ಹಾವು!, ಭಯಾನಕ ದೃಶ್ಯ ಹೇಗಿದೆ ನೋಡಿ
ದೇಶದಾದ್ಯಂತ ಕರೋನಾದ ಓಮಿಕ್ರಾನ್ ಭೀತಿಯ ನಡುವೆಯೇ ಕೇಂದ್ರ ಚುನಾವಣಾ ಆಯೋಗವು ಐದು ರಾಜ್ಯಗಳಲ್ಲಿ 2022 ರ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದೆ.ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಪ್ರಕಟಿಸಿದ್ದಾರೆ.ಈ ಘೋಷಣೆಯೊಂದಿಗೆ ಈ ಐದು ರಾಜ್ಯಗಳಲ್ಲಿ ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.