ಈಗ ನಾವು ಚಾಂಪಿಯನ್ಸ್ ಟ್ರೋಫಿ ವಿಚಾರಕ್ಕೆ ಬರುವುದಾದರೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಇದುವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 5 ಪಂದ್ಯಗಳು ನಡೆದಿದ್ದು, ಅದರಲ್ಲಿ ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದಿದೆ. ಇನ್ನೊಂದೆಡೆಗೆ ಭಾರತ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ.
IND VS AUS: ಆಸ್ಟ್ರೇಲಿಯಾ ಪ್ರವಾಸವನ್ನು ಭಾರತ ತಂಡ ಹೀನಾಯವಾಗಿ ಸೋತಿದೆ. ಐದು ಟೆಸ್ಟ್ಗಳ ಬಾರ್ಡರ್ ಗವಾಸ್ಕರ್ ಟ್ರೋಫಿಯ ಭಾಗವಾಗಿ, ಐದನೇ ಟೆಸ್ಟ್ ಭಾನುವಾರ ಸಿಡ್ನಿಯಲ್ಲಿ ನಡೆಯಿತು. ಈ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿತು. ಈ ಸೋಲಿನೊಂದಿಗೆ ಆಸೀಸ್ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು 3-1 ಅಂತರದಿಂದ ಗೆದ್ದುಕೊಂಡಿತು.
Border Gavaskar Trophy: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಕಾಂಗರೂ ಪಡೆ ಪ್ರಸ್ತುತ 2-1 ಮುನ್ನಡೆ ಸಾಧಿಸಿದೆ. ಜನವರಿ 3ರಿಂದ ಸಿಡ್ನಿಯಲ್ಲಿ ಆರಂಭವಾಗಲಿರುವ ೫ನೇ ಹಾಗೂ ಅಂತಿಮ ಟೆಸ್ಟ್ನಲ್ಲಿ ಭಾರತ ಗೆಲ್ಲಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
Border Gavaskar Trophy: ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು ಕಂಡಿದೆ. ಮೊದಲ ಟೆಸ್ಟ್ ಗೆದ್ದರೂ ನಂತರ ಮೂರು ಟೆಸ್ಟ್ಗಳಲ್ಲಿ 2 ಸೋಲು ಕಂಡು, ಒಂದರಲ್ಲಿ ಡ್ರಾ ಸಾಧಿಸಿದೆ.
Virat I am your Father: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದ್ದು ಒಂದೆಡೆಯಾದರೆ, ಆಸ್ಟ್ರೇಲಿಯನ್ ಪತ್ರಿಕೆಗಳು ವಿರಾಟ್ ಕೊಹ್ಲಿಯನ್ನು ಅತ್ಯಂತ ಹೀನಾಯವಾಗಿ ಟೀಕಿಸಿವೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
AUS vs IND 4th Test: ನಿತೀಶ್ ರೆಡ್ಡಿ ಅದ್ಭುತ ಶತಕದ ಗಳಿಸಿದ ನಂತರ ಮುತ್ಯಾಲ ರೆಡ್ಡಿಯವರು ದಂತಕಥೆ ಸುನಿಲ್ ಗವಾಸ್ಕರ್ ಅವರನ್ನು ಭೇಟಿಯಾದರು. ಆಗ ಗವಾಸ್ಕರ್ ʼನಿಮ್ಮಿಂದಾಗಿ ಭಾರತಕ್ಕೆ ಕ್ರಿಕೆಟ್ನಲ್ಲಿ ರತ್ನ ಸಿಕ್ಕಿದೆʼ ಅಂತಾ ಹೇಳಿದರು.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಮಳೆ ಬಾಧಿತ ಈ ಪಂದ್ಯದಲ್ಲಿ 51 ರನ್ಗಳೊಂದಿಗೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 213 ರನ್ಗಳಿಸುವಷ್ಟರಲ್ಲಿ 9 ವಿಕೆಟ್ ಕಳೆದುಕೊಂಡಿತು. ಅತ್ತ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್ನಲ್ಲಿ 445 ರನ್ಗಳಿಸಿದ್ದರಿಂದ ಟೀಮ್ ಇಂಡಿಯಾ ಫಾಲೋಆನ್ ತಪ್ಪಿಸಿಕೊಳ್ಳಲು 246 ರನ್ ಕಲೆಹಾಕುವುದು ಅನಿವಾರ್ಯವಾಗಿತ್ತು.
Virat Kohli: ಆಸ್ಟ್ರೇಲಿಯಾ ಮತ್ತು ಟೀಂ ಇಂಡಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್ನಲ್ಲಿ ನಡೆಯುತ್ತಿದೆ. ಈ ಪಂದ್ಯದ ವೇಳೆ ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
IND vs AUS: ಅಡಿಲೇಡ್ ಟೆಸ್ಟ್ನ ಎರಡನೇ ಇನ್ನಿಂಗ್ಸ್ನಲ್ಲಿ ಎಲ್ಲರಿಗೂ ಆಶ್ಚರ್ಯವಾಗುವ ದೃಶ್ಯ ಕಂಡುಬಂದಿದೆ. ಮೊಹಮ್ಮದ್ ಸಿರಾಜ್ ಸ್ಪೀಡ್ ಗನ್ನಲ್ಲಿ ದೋಷ ಕಾಣಿಸಿಕೊಂಡ ನಂತರ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ವೇಗದ ಬೌಲರ್ ಎನಿಸಿಕೊಂಡಿದ್ದಾರೆ..
ಕ್ರಿಕೆಟ್ ನಲ್ಲಿ ರಾಹುಲ್ ದ್ರಾವಿಡ್ ರನ್ನು ಭಾರತದ ಗೋಡೆ ಎಂದು ಕರೆಯಲಾಗುತ್ತದೆ. ಇದಕ್ಕೆ ಪೂರಕ ಎನ್ನುವಂತೆ ರಾಹುಲ್ ದ್ರಾವಿಡ್ ಮೈದಾನದಲ್ಲಿ ವೇಗದ ಬೌಲರ್ ಗಳನ್ನೂ ನೀರಿಳಿಸುತ್ತಿದ್ದ ರೀತಿ ಮತ್ತು ಸುದೀರ್ಘವಾಗಿ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು ಅಪಾಯದಿಂದ ಕಾಪಾಡುವ ಪರಿ ಇವೆಲ್ಲವೂ ಅವರನ್ನು ಒಬ್ಬ ಆಟಗಾರನಾಗಿ ವಿಭಿನ್ನ ಸ್ಥಾನದಲ್ಲಿ ನಿಲ್ಲಿಸುತ್ತವೆ.
KL Rahul: ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯವನ್ನು ಗೆದ್ದಿರುವ ಟೀಂ ಇಂಡಿಯಾ ಇದೀಗ ಮತ್ತೊಂದು ಪಂದ್ಯವನ್ನು ಆಡಲು ಸಜ್ಜಾಗಿದೆ. ಅಡಿಲೇಡ್ನಲ್ಲಿ ಡಿ, 06 ರಿಂದ ಪಂದ್ಯ ಶುರುವಾಗಲಿದ್ದು, ಭಾರತ ತಂಡ ಆಸಿಸ್ ಕಲಿಗಳನ್ನ ಎದುರಿಸಲಿದೆ. ಇದೇ ಸಂದರ್ಭದಲ್ಲಿ ಟೀಂ ಇಂಡಿಯಾ ಸ್ಟಾರ್ ಆಟಗಾರನನ್ನು ತಂಡದಿಂದ ಔಟ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದು, ಸುದ್ದಿ ತಿಳಿದು ಅಭಿಮಾನಿಗಳು ಶಾಕ್ ಆಗಿದ್ದಾರೆ.
ಇಂದಿನಿಂದ ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಆರಂಭವಾಗಲಿದೆ. 5 ಪಂದ್ಯಗಳ ಸರಣಿಯ ಮೊದಲ ಪಂದ್ಯ ಪರ್ತ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಬಾರಿ ಸರಣಿ ಆಸ್ಟ್ರೇಲಿಯಾ ತವರಲ್ಲಿ ನಡೆಯುತ್ತಿದ್ದರೂ ಭಾರತವು ಸರಣಿ ಗೆಲ್ಲುವ ಫೇವರಿಟ್ ಎಂದು ಗುರುತಿಸಿಕೊಳ್ಳುತ್ತಿದೆ.
Team india Star Cricketer: ಟೀಂ ಇಂಡಿಯಾದ ವೇಗದ ಬೌಲರ್ ಖಲೀಲ್ ಅಹ್ಮದ್ ಗಾಯದ ಸಮಸ್ಯೆಯಿಂದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಯುವ ವೇಗದ ಬೌಲರ್ ಯಶ್ ದಯಾಳ್ ಆಯ್ಕೆಯಾಗಿದ್ದಾರೆ.
IND Vs AUS: ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಸರಣಿಗೆ ಸಿದ್ಧವಾಗುತ್ತಿರುವ ಭಾರತ ತಂಡ ಆಟಗಾರರಿಗೆ ಗಾಯದ ಸಮಸ್ಯೆ ಕಾಡುತ್ತಿದೆ. ನಾಯಕ ರೋಹಿತ್ ಶರ್ಮಾ ಈಗಾಗಲೇ ಈ ಸರಣಿಯಿಂದ ದೂರ ಉಳಿಯಲಿದ್ದು, ಬೆರಳಿನ ಗಾಯದಿಂದಾಗಿ ಶುಭಮನ್ ಗಿಲ್ ಕೂಡ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ.
India vs Australia: ಅಭಿಮಾನಿಗಳೆಲ್ಲ ಕುತೂಹಲದಿಂದ ಕಾಯುತ್ತಿರುವ ಭಾರತ vs ಆಸ್ಟ್ರೇಲಿಯಾ ಬಾರ್ಡರ್ ಗವಾಸ್ಕರ್ ಟ್ರೋಫಿಗೆ ವೇದಿಕೆ ಸಜ್ಜಾಗಿದೆ. ಶುಕ್ರವಾರದಿಂದ ಪರ್ತ್ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ನೊಂದಿಗೆ ಐದು ಟೆಸ್ಟ್ಗಳ ಸರಣಿ ಆರಂಭವಾಗಲಿದೆ.
Ishan Kishan Ball Tampering: ಭಾರತದ ಯುವ ವಿಕೆಟ್ಕೀಪರ್-ಬ್ಯಾಟ್ಸ್ಮನ್ ಇಶಾನ್ ಕಿಶನ್ ಪ್ರಸ್ತುತ ಆಸ್ಟ್ರೇಲಿಯಾದಲ್ಲಿದ್ದು ಭಾರತ-ಎ ಪ್ರತಿನಿಧಿಸುತ್ತಿದ್ದು, ಯುವ ಆಟಗಾರ ಸದ್ಯ ದೊಡ್ಡ ವಿವಾದ ಒಂದರಲ್ಲಿ ಸಿಲುಕಿದ್ದಾರೆ.
Indian Premier League 2025: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯಿಂದ ಗ್ರೀನ್ ಅವರನ್ನು 17.5 ಕೋಟಿ ರೂ.ಗೆ ಆರ್ಸಿಬಿ ಟ್ರೇಡ್ ಮಾಡಿತ್ತು. ಆದರೆ ಆರ್ಸಿಬಿ ಪರ ಗ್ರೀನ್ ಸಾಧಾರಣ ಪ್ರದರ್ಶನ ತೋರಿದ್ದರು. ಸೊಂಟನೋವು ಕಾಣಿಸಿಕೊಂಡ ಬೆನ್ನಲ್ಲೇ ಗ್ರೀನ್ ಸ್ಕ್ಯಾನ್ಗೆ ಒಳಗಾಗಿದ್ದರು.
ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಸೆಮಿಫೈನಲ್ ಕನಸು ಬಹುತೇಕ ಭಗ್ನಗೊಂಡಿದೆ. ತನ್ನ ಗೆಲ್ಲಲೇಬೇಕಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 9 ರನ್ಗಳ ಸೋಲು ಅನುಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.