ಇತ್ತೀಚೆಗೆ ಮರ್ಯಾದೆ ಪ್ರಶ್ನೆ ಸಿಕ್ಕಾಪಟ್ಟೆ ಸದ್ದು ಮಾಡಿತ್ತು, ಸೆಲೆಬ್ರಿಟಿಗಳೆಲ್ಲ ಕೆಲ ವಿಷಯಗಳನ್ನು ಹೇಳಿಕೊಂಡು ಮರ್ಯಾದಿ ಪ್ರಶ್ನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದರು. ಏನಿದು ಮರ್ಯಾದೆ ಪ್ರಶ್ನೆ ಇಲ್ಲಿದೆ ತಿಳಿದುಕೊಳ್ಳಿ
ಇಂದು ಅಪ್ಪು ಅವರ 50ನೇ ಜನ್ಮ ದಿನ, ಈ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಅಪ್ಪು ಕುರಿತು ತಮ್ಮ ಪ್ರೀತಿ ವ್ಯಕ್ತಪಡಿಸಿ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಅಭಿಮಾನಿಗಳಿಂದ ತೊಡಗಿ ಸೆಲೆಬ್ರಿಟಿಗಳ ತನಕ ಎಲ್ಲರೂ ಶುಭಶಾಯ ಕೋರಿ ಪೋಸ್ಟ್ ಹಾಕುತ್ತಿದ್ದಾರೆ.
Puneeth Rajkumar : ಧಾರವಾಡದಲ್ಲಿ ಮಾರ್ಚ್ 15 ರಂದು ಹೃದಯಾಘಾತಗಳನ್ನ ತಡೆಯುವಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಚಾಲನೆ ನೀಡಿದರು.
KusheeRavi : ಕುಶೀ ರವಿ ಎಂದು ಕರೆಯಲ್ಪಡುವ ಸುಶ್ಮಿತಾ ರವಿ ಅವರು ಕನ್ನಡ ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ ಎಂಬ ಕನ್ನಡ ಚಲನಚಿತ್ರದ ಮೂಲಕ ಕುಶೀ ರವಿ ಇಲ್ಲಿಗೆ ಪಾದಾರ್ಪಣೆ ಮಾಡಿದರು ಕುಶೀ ಅವರು ಕನ್ನಡ ಚಲನಚಿತ್ರ ದಿಯಾ ಮೂಲಕ ಹೆಸರುವಾಸಿಯಾದರು. ತಮ್ಮ ಮೊದಲ ತೆಲುಗು ಚಲನಚಿತ್ರ ಪಿಂಡಮ್ ಗೆ ಸಹಿ ಹಾಕಿದರು. ಅವರು ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದ ವಿಜಯ್ ರಾಘವೇಂದ್ರ ಮತ್ತು ಭಾವನಾ ಮೆನನ್ ಸಹ-ನಟಿಸಿದ ಕೇಸ್ ಆಫ್ ಕೊಂಡಾಣದಲ್ಲಿ ನಟಿಸಿದ್ದಾರೆ.
Kannada Actress Leelavati Death: ಸುಮಾರು 6 ದಶಕಗಳ ವೃತ್ತಿಜೀವನದಲ್ಲಿ ಲೀಲಾವತಿ ಅವರು 600ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ, ಕನ್ನಡದಲ್ಲಿಯೇ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಹೆಗ್ಗಳಿಕೆ ಹೊಂದಿದ್ದಾರೆ.
ವರನಟ ಡಾ.ರಾಜಕುಮಾರ್ ಜೊತೆ 36 ಸಿನಿಮಾಗಳಲ್ಲಿ ನಟಿಸಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ಅಭಿಮಾನಿಗಳನ್ನು ರಂಜಿಸಿದ್ದರು. ಅವರಿಗೆ ದೊರೆತ ಪ್ರಮುಖ ಪ್ರಶಸ್ತಿಗಳ ಮಾಹಿತಿ ಇಲ್ಲಿದೆ ನೋಡಿ.
Kannada film director Dorai Bhagavan: ನಟನಾಗಲು ಬಂದು ನಿರ್ದೇಶಕರಾಗಿ ಕನ್ನಡ ಸಿನಿರಸಿಕರಿಗೆ ಅದ್ಭುತ ಸಿನಿಮಾಗಳನ್ನು ನೀಡಿದ ಚಂದನವನದ ಖ್ಯಾತ ಹಿರಿಯ ನಿರ್ದೇಶಕ ಎಸ್. ಕೆ. ಭಗವಾನ್ ಅವರ ಜೀವನವೇ ಒಂದು ಪಾಠದಂತಿದೆ. ಒಂದೊತ್ತಿನ ಊಟಕ್ಕೂ ಭಗವಾನ್ ಅವರು ಪರದಾಡುತ್ತಿದ್ದರು. ಅದೇಷ್ಟೊ ಸಲ ಹೊಟ್ಟೆಗೆ ಹಿಟ್ಟಿಲ್ಲದೆ ಮಲಗಿದ್ದರೇನೊ. ಅಂತಹುದೆ ಪ್ರಸಂಗವೊಂದರಲ್ಲಿ ಎರಡು ದಿನದಿಂದ ಊಟವಿಲ್ಲದೆ ಪರದಾಡುತ್ತಿದ್ದ ಭಗವಾನ್ ಅವರಿಗೆ ನಿಜ ಸ್ನೇಹದ ಪರಿಚಯವಾಗಿತ್ತು ಅಂದ್ರೆ ನಿವು ನಂಬಲೇಬೇಕು.
Kannada film director Dorai Bhagavan : ಕನ್ನಡ ಚಿತ್ರರಂಗದ ದಂತಕಥೆ, ಚಂದನವದಲ್ಲಿ ವಿಶಿಷ್ಟ ಕಥಾಹಂದರ ಸಿನಿಮಾಗಳ ಮೂಲಕ ಕನ್ನಡ ಸಿನಿ ಪ್ರೇಕ್ಷಕರ ಮನದಲ್ಲಿ ರಾರಾಜಿಸಿದ್ದ ಖ್ಯಾತ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ಇನ್ನಿಲ್ಲ. ವಯೋಸಹಜ ಖಾಯಿಲೆಯಿಂದಾಗಿ ಕಳೆದ 2 ತಿಂಗಳಿನಿಂದ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದ ದೊರೆ ಇಂದು ಅಪಾರ ಅಭಿಮಾನಿ ಬಳಗವನ್ನು ಒಂಟಿ ಮಾಡಿ ಇಹಲೋಕ ತ್ಯಜಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.