Janjatiya Vikas: ಭಾರತದ ಬುಡಕಟ್ಟು ಸಮುದಾಯಗಳ ಸ್ಥಿತಿಸ್ಥಾಪಕತ್ವ, ಪ್ರಗತಿ ಮತ್ತು ಅಂತರ್ಗತ ಅಭಿವೃದ್ಧಿಯನ್ನು ಆಚರಿಸಲು Zee Mediaವು ಇದೇ ಆಗಸ್ಟ್ 5ರಂದು ಸಂಜೆ 7 ಗಂಟೆಗೆ ದೆಹಲಿಯ ಇಂಡಿಯಾ ಗೇಟ್ ಬಳಿ ಇರುವ ಸೆಂಟ್ರಲ್ ವಿಸ್ಟಾದಲ್ಲಿ ಬುಡಕಟ್ಟು ಸಾಂಸ್ಕೃತಿಕ ರಾತ್ರಿ(Tribal Cultural Night) ಆಯೋಜಿಸಲಿದೆ.
ಸ್ವಾತಂತ್ರ್ಯದ 75ನೇ ವರ್ಷವನ್ನು ಆಜಾದಿ ಕಾ ಅಮೃತ್ ಮಹೋತ್ಸವ ಎಂದು ಆಚರಿಸುವ ಸಂದರ್ಭದಲ್ಲಿ ಭಾರತದ ರಾಷ್ಟ್ರಪತಿಗಳು ರಾಷ್ಟ್ರಪತಿ ಭವನದ ಉದ್ಯಾನಗಳಿಗೆ ಅಮೃತ್ ಉದ್ಯಾನ್ ಎಂದು ಸಾಮಾನ್ಯ ಹೆಸರನ್ನು ನೀಡಿದ್ದಾರೆ ಎಂದು ರಾಷ್ಟ್ರಪತಿಗಳ ಉಪ ಪತ್ರಿಕಾ ಕಾರ್ಯದರ್ಶಿ ನಾವಿಕಾ ಗುಪ್ತಾ ತಿಳಿಸಿದ್ದಾರೆ.
ಸಿದ್ದರಾಮಯ್ಯ & ಕಾಂಗ್ರೆಸ್ ಪಕ್ಷ ಮತಾಂಧರ, ಜಿಹಾದಿಗಳ ಮೇಲೆ ಹೊಂದಿರುವ ಮಮಕಾರವೇ ಇದಕ್ಕೆ ನೇರ ಕಾರಣ. ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? ಎಂದು ಬಿಜೆಪಿ ಪ್ರಶ್ನಿಸಿದೆ.
ಭಾರತವು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು (ಆಜಾದಿ ಕಾ ಅಮೃತ್ ಮಹೋತ್ಸವ) ಆಚರಿಸುತ್ತಿದೆ. ಭಾರತ ಸ್ವತಂತ್ರಗೊಂಡು 75 ವರ್ಷಗಳನ್ನು ಪೂರೈಸುತ್ತಿದೆ. ಕಳೆದ 75 ವರ್ಷಗಳಲ್ಲಿ ನಮ್ಮ ದೇಶ ಸಾಕಷ್ಟು ಬದಲಾಗಿದೆ. ದೇಶ ನಿರ್ಮಾಣಕ್ಕಾಗಿ ಅನೇಕರು ತ್ಯಾಗ, ಬಲಿದಾನ ಮಾಡಿದ್ದಾರೆ. ದೇಶಕ್ಕಾಗಿ ಅದೆಷ್ಟೋ ಮಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಭಾರತವನ್ನು ಇಂದಿನ ಸ್ಥಿತಿಗೆ ಕೊಂಡೊಯ್ಯುವಲ್ಲಿ ಅನೇಕ ಮಹಿಳೆಯರು ಗಣನೀಯ ಕೊಡುಗೆ ನೀಡಿದ್ದಾರೆ. ಇವರಲ್ಲಿ ರಾಣಿ ಲಕ್ಷ್ಮೀಬಾಯಿಯಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿಯವರೆಗಿನ ಹೆಸರುಗಳು ಸೇರಿವೆ. ಭಾರತದ ನಿರ್ಮಾಣದಲ್ಲಿ ಮಹತ್ವದ ಕೊಡುಗೆ ನೀಡಿದ ಅಂತಹ ಕೆಲವು ಮಹಿಳೆಯರ ಬಗ್ಗೆ ಚಿತ್ರಗಳ ಮೂಲಕ ತಿಳಿಯೋಣ.
Azadi Ka Amrit Mahotsav - ದೇಶದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ (Azadi Ka Amrit Mahotsav) ಆಚರಣೆಯ ಸಂದರ್ಭದಲ್ಲಿ ಲಖನೌನಲ್ಲಿ 'ನ್ಯೂ ಅರ್ಬನ್ ಇಂಡಿಯಾ' ಥೀಮ್ (New Urban India Theme) ಅಡಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಮತ್ತು ನಗರಾಭಿವೃದ್ಧಿ ಇಲಾಖೆ ಜಂಟಿಯಾಗಿ ಆಯೋಜಿಸಿರುವ ಮೂರು ದಿನಗಳ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಾತನಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.