Pakistan vs New Zealand: ಬುಧವಾರ ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಪಾಕಿಸ್ತಾನ ಹೀನಾಯ ಸೋಲು ಕಂಡಿದೆ. ತವರು ನೆಲದಲ್ಲಿಯೇ ನ್ಯೂಜಿಲ್ಯಾಂಡ್ ವಿರುದ್ಧ ಪಾಕ್ 60 ರನ್ಗಳಿಂದ ಸೋಲು ಕಂಡಿತು.
ICC Men's odi Batting rankings: ಐಸಿಸಿ ಹೊಸ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಭಾರತದ ಶುಭಮನ್ ಗಿಲ್ ನಂಬರ್ ಒನ್ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಬಾಬರ್ ಅಜಮ್ ತಮ್ಮ ನಂಬರ್ ಒನ್ ಸ್ಥಾನವನ್ನ ಕಳೆದುಕೊಂಡಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ಮೊದಲ ದಿನವೇ ಈ ದೊಡ್ಡ ಬದಲಾವಣೆ ಕಂಡುಬಂದಿದೆ.
Dua Zahra Love Proposal: ಪಾಕಿಸ್ತಾನಿ ಮಾಡೆಲ್ ದುವಾ ಜಹ್ರಾ ಬಾಬರ್ ಅಜಮ್ ಮೇಲಿನ ತನ್ನ ಪ್ರೀತಿಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಈ ಕಾಮೆಂಟ್ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದರೂ, ಬಾಬರ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಪ್ರಸ್ತುತ, ಬಾಬರ್ 2025 ರ ಚಾಂಪಿಯನ್ಸ್ ಟ್ರೋಫಿಯ ಮೇಲೆ ಸಂಪೂರ್ಣವಾಗಿ ಗಮನಹರಿಸಿದ್ದಾರೆ.
Africa Cricket Association: ಆಫ್ರಿಕಾ ಕ್ರಿಕೆಟ್ ಅಸೋಸಿಯೇಷನ್ (ACA) ಇಂತಹ ಪಂದ್ಯವನ್ನು ಯೋಜಿಸುತ್ತಿದೆ. ಆಫ್ರಿಕನ್ ಕ್ರಿಕೆಟ್ ಅಸೋಸಿಯೇಷನ್ ಇತ್ತೀಚೆಗೆ ನಡೆದ ಎಜಿಎಂನಲ್ಲಿ, ಆಫ್ರೋ-ಏಷ್ಯಾ ಕಪ್ ಅನ್ನು ಮರುಹೊಂದಿಸುವ ಬಗ್ಗೆ ಚರ್ಚೆ ನಡೆಸಿದೆ.
Suryakumar Yadav: ವಿಶ್ವದ ನಂ.2 ಟಿ-20 ಬ್ಯಾಟರ್ ಎಂದು ಗುರುತಿಸಿಕೊಂಡಿರುವ ಟೀಂ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮತ್ತೊಂದು ದಾಖಲೆ ಬರೆಯುವ ಸನಿಹದಲ್ಲಿದ್ದಾರೆ. ಬಾಂಗ್ಲಾದೇಶದ ವಿರುದ್ಧ ನಡೆಯುತ್ತಿರುವ ಟಿ-20 ಸರಣಿಯಲ್ಲೇ ಅವರ ಬ್ಯಾಟ್ನಿಂದ ದಾಖಲೆ ನಿರ್ಮಾಣವಾಗುವ ಸಾಧ್ಯತೆ ಇದೆ.
Babar Azam retirement News: ಬಾಂಗ್ಲಾದೇಶ ವಿರುದ್ಧದ ಅವಮಾನಕರ ಸೋಲು ಮತ್ತು ಕಳಪೆ ಪ್ರದರ್ಶನದ ನಂತರ ಪಾಕಿಸ್ತಾನದ ಮಾಜಿ ಟೆಸ್ಟ್ ತಂಡದ ನಾಯಕ ಬಾಬರ್ ಆಜಮ್ ನಿವೃತ್ತಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
Rohit Sharma: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರನಾಗಿ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ 16 ವರ್ಷಗಳನ್ನು ಪೂರೈಸಿದ್ದಾರೆ. ಆಗಸ್ಟ್ 18, 2008 ರಂದು, ವಿರಾಟ್ ಕೊಹ್ಲಿ ಶ್ರೀಲಂಕಾದಲ್ಲಿ ಏಕದಿನ ಸರಣಿಯ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡಿದರು.
Babar Azam girlfriend photo: ಪಾಕಿಸ್ತಾನಿ ತಂಡದ ನಾಯಕ ಬಾಬರ್ ಅಜಮ್ ಇಂದು ಕ್ರಿಕೆಟ್ ಜಗತ್ತಿನಲ್ಲಿ ಒಳ್ಳೆಯ ಹೆಸರನ್ನು ಗಳಿಸಿದ್ದಾರೆ. ಅತ್ಯುತ್ತಮ ಬ್ಯಾಟಿಂಗ್ʼನಿಂದಾಗಿ ಕ್ರಿಕೆಟ್ ಲೋಕದಲ್ಲಿ ತಮ್ಮದೇ ಆದ ವಿಶೇಷ ಗುರುತನ್ನು ಸಾಧಿಸಿದ್ದಾರೆ.
Babar Azam: ಪಾಕ್ ತಂಡದ ಟಿ20 ನಾಯಕ ಬಾಬರ್ ಅಜಮ್ ಇತ್ತೀಚೆಗೆ ಮಹತ್ವದ ಹೇಲಿಕೆ ನೀಡಿದ್ದಾರೆ. "ನಾನು ಎದುರಿಸಿದ ಅತ್ಯುತ್ತಮ ಬ್ಯಾಟ್ಸ್ಮನ್ ದಕ್ಷಿಣ ಆಫ್ರಿಕಾದ ಕ್ರಿಕೆಟ್ ದಂತಕಥೆ, ಎಬಿ ಡಿವಿಲಿಯರ್ಸ್" ಎಂದು ಹೇಳಿದ್ದಾರೆ.
Babar Azam Love Story: T20 ವಿಶ್ವಕಪ್ ಭಾರತ ಮತ್ತು ಪಾಕಿಸ್ತಾನದ ನಡುವಿನ ಹೈ ವೋಲ್ಟೇಜ್ ಪಂದ್ಯವನ್ನಾಡಿತು.. ನ್ಯೂಯಾರ್ಕ್ ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ 6 ರನ್ ಗಳಿಂದ ಪಾಕಿಸ್ತಾನವನ್ನು ಸೋಲಿಸಿತು.. ಈ ಪಂದ್ಯದ ನಂತರ ಬಾಬರ್ ಅಜಮ್ ಅವರ ಪ್ರೇಮಕಥೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.
Babar Azam Favourite Cricketer: ಜೂನ್ 9 ಅಂದರೆ ಇಂದು ಟಿ20 ವಿಶ್ವಕಪ್’ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯ ನ್ಯೂಯಾರ್ಕ್ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
Babar Azam Statement: ಕ್ರಿಕೆಟ್ ಕಲೆಯನ್ನು ಕಲಿಯುತ್ತಿರುವ ಅಮೇರಿಕಾ (ಯುಎಸ್ಎ) ವಿರುದ್ಧ ಸೂಪರ್ ಓವರ್’ನಲ್ಲಿ ಸೋಲು ಕಂಡ ಪಾಕಿಸ್ತಾನವನ್ನು ಕ್ರಿಕೆಟ್ ದಿಗ್ಗಜರು ಸೇರಿದಂತೆ ಅನೇಕರು ಹೀಯಾಳಿಸುತ್ತಿದ್ದಾರೆ.
most successful captain in international T20: ಭಾನುವಾರ ಡಬ್ಲಿನ್’ನಲ್ಲಿ ನಡೆದ ಎರಡನೇ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಪಾಕಿಸ್ತಾನವು ಐರ್ಲೆಂಡ್ ವಿರುದ್ಧ ಸೇಡು ತೀರಿಸಿಕೊಂಡಿದ್ದು, 7 ವಿಕೆಟ್ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ತಂಡದ ನಾಯಕ ಬಾಬರ್ ಅಜಮ್ ಇತಿಹಾಸ ನಿರ್ಮಿಸಿದ್ದಾರೆ.
Babar Azam rumoured to be dating Junior Anushka Sharma: ಒಂದು ಮಾತಿದೆ… ಒಬ್ಬ ಮನುಷ್ಯನಂತೆ ಜಗತ್ತಿನಾದ್ಯಂತ ಕನಿಷ್ಟ 7 ಮಂದಿಯಾದರೂ ಇರುತ್ತಾರೆ ಎಂದು. ಅಂತಹ ಹೊಂದಾಣಿಕೆಯುಳ್ಳವರನ್ನು ತದ್ರೂಪಿಗಳೆಂದು ಸಹ ಕರೆಯಲಾಗುತ್ತೆ. ಈ ಮಾತಿಗೆ ನಟಿಯರೇನು ಹೊರತಾಗಿಲ್ಲ.
Babar Azam: ಪಾಕಿಸ್ತಾನ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಏಕದಿನ ಮತ್ತು ಟಿ 20 ಮಾದರಿಗಳಲ್ಲಿ ಬಾಬರ್ ಅಜಮ್ ಅವರನ್ನು ನಾಯಕರನ್ನಾಗಿ ಮಾಡಲು ಶಿಫಾರಸು ಮಾಡಿತ್ತು.
Pakistan Cricket Team: ಕಳೆದ ವರ್ಷ, ಭಾರತದಲ್ಲಿ ನಡೆದ ODI ವಿಶ್ವಕಪ್’ನಲ್ಲಿ ಪಾಕಿಸ್ತಾನವು ಗುಂಪು ಹಂತದಿಂದ ಹೊರಗುಳಿದಿತ್ತು. ಅದಾದ ನಂತರ ಬಾಬರ್ ಎಲ್ಲಾ ಸ್ವರೂಪಗಳಲ್ಲಿ ಪಾಕಿಸ್ತಾನದ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದರು.
Smriti Mandhana: ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ. ಇವರು ನಾಲ್ಕನೇ ಶ್ರೀಮಂತ ಮಹಿಳಾ ಕ್ರಿಕೆಟರ್. ಸ್ಮೃತಿ ಮಂಧಾನ ಸರಿಸುಮಾರು 33 ಕೋಟಿ ಆಸ್ತಿಯ ಒಡತಿ. ಪಾಕಿಸ್ತಾನ ಕ್ರಿಕೆಟರ್ ಬಾಬರ್ ಅಜಮ್ಗಿಂತ ದುಪ್ಪಟ್ಟು ಸಂಭಾವನೆ ಪಡೆಯುತ್ತಾರೆ.
Babar Azam Records: ಬಾಬರ್ ಅಜಂ 271 ಇನ್ನಿಂಗ್ಸ್’ಗಳಲ್ಲಿ ಈ ಮೈಲಿಗಲ್ಲು ಸಾಧಿಸಿದ್ದರೆ, ಕ್ರಿಸ್ ಗೇಲ್ 285 ಇನ್ನಿಂಗ್ಸ್’ಗಳನ್ನು ತೆಗೆದುಕೊಂಡಿದ್ದರು. ಈ ಪಟ್ಟಿಯಲ್ಲಿ ಭಾರತದ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದು, ಈ ಸ್ಥಾನವನ್ನು ಸಾಧಿಸಲು 299 ಇನ್ನಿಂಗ್ಸ್’ಗಳನ್ನು ಆಡಿದ್ದಾರೆ.
T20I Batter Rankings : ಅಂತರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಬ್ಯಾಟ್ಸ್ಮನ್ಗಳು ಯಾರು ಗೊತ್ತೆ..? ಈ ಕುರಿತು ವರದಿ ಇಲ್ಲಿದೆ ನೋಡಿ.. ಅಲ್ಲದೆ, ಅತೀ ಹೆಚ್ಚು ಅಂಕ ಗಳಿಸಿದ ಪಟ್ಟಿಯಲ್ಲಿ ಭಾರತದ ಆಟಗಾರರೇ ಮುಂಚೂಣಿಯಲ್ಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.