Diabetes: ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಮಧುಮೇಹ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನೈಸರ್ಗಿಕವಾಗಿ ಹೇಗೆ ನಿರ್ವಹಿಸುವುದು ಎಂಬುದರ ಮಾಹಿತಿ ಇಲ್ಲಿದೆ ನೋಡಿ...
Bad cholesterol: ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ಹೃದಯಾಘಾತ, ಅಧಿಕ ರಕ್ತದೊತ್ತಡ ಮತ್ತು ಬೊಜ್ಜು ಮುಂತಾದ ಸಮಸ್ಯೆಗಳು ಉಂಟಾಗಬಹುದು. ಇಂತಹ ಪರಿಸ್ಥಿತಿಯಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗಲು ಕಾರಣಗಳೇನು ಮತ್ತು ಅದನ್ನು ನಿಯಂತ್ರಿಸಲು ಮನೆಮದ್ದುಗಳು ಯಾವುವು ಎಂದು ತಿಳಿಯಿರಿ...
Best Weight Loss Tips: ನಮ್ಮ ಅಡುಗೆ ಮನೆಯಲ್ಲಿ ಸಿಗುವ ಅನೇಕ ಪದಾರ್ಥಗಳಲ್ಲಿ ಔಷಧಿಯ ಗುಣಗಳಿವೆ.. ಅದರಲ್ಲಿ ಕೆಲವೊಂದು ಹಠಮಾರಿ ಬೊಜ್ಜನ್ನು ಕರಗಿಸುತ್ತವೆ ಎಂಬುದು ನಿಮಗೇ ಗೊತ್ತೇ? ಇಲ್ಲವಾದರೇ ಇಲ್ಲಿ ತಿಳಿಯಿರಿ..
ಹಾರ್ಟ್ ಬ್ಲಾಕೆಜ್ ಅಂದರೆ ರಕ್ತನಾಳಗಳಲ್ಲಿ ಜಿಡ್ಡು ಜಿಡ್ದಾಗಿರುವ ಕೊಲೆಸ್ಟ್ರಾಲ್ ಅಂತಿ ಕುಳಿತುಕೊಳ್ಳುವುದು. ಇದರಿಂದ ರಕ್ತದ ಹರಿವು ಸರಾಗವಾಗಿ ಆಗುವುದಿಲ್ಲ. ಒಂದು ಪರಿಣಾಮಕಾರಿ ಮನೆ ಮದ್ದಿನ ಸಹಾಯದಿಂದ ಈ ಕೊಲೆಸ್ಟ್ರಾಲ್ ಅನ್ನು ಕರಗಿಸಿ ಬಿಡಬಹುದು.
Control Bad Cholesterol: ನಿಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಿರುವ ಬಗ್ಗೆ ನೀವು ಚಿಂತಿತರಾಗಿದ್ದರೆ, ನಿಮ್ಮ ಆಹಾರದಲ್ಲಿ ಕೆಲವು ತರಕಾರಿಗಳನ್ನು ಸೇರಿಸಿ. ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವ ಇಂತಹ ತರಕಾರಿಗಳ ಬಗ್ಗೆ ಇಂದು ನಾವು ನಿಮಗೆ ತಿಳಿಸಿಕೊಡಲಿದ್ದೇವೆ. ಈ ತರಕಾರಿಗಳ ಸೇವನೆಯಿಂದ ನೀವು ಹಲವಾರು ಆರೋಗ್ಯರಕ ಪ್ರಯೋಜನಗಳನ್ನ ಪಡೆಯುತ್ತೀರಿ.
Almond health benefits: ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ರೀತಿಯಲ್ಲಿ ಸೇವಿಸಿದಾಗ ಮಾತ್ರ ಬಾದಾಮಿಯಲ್ಲಿ ಕಂಡುಬರುವ ಎಲ್ಲಾ ಪೋಷಕಾಂಶಗಳು ನಿಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ. ಬಾದಾಮಿ ಸೇವನೆಯ ಪ್ರಯೋಜನಗಳು ಮತ್ತು ದುಷ್ಪರಿಣಾಮಗಳ ಬಗ್ಗೆ ತಿಳಿಯಿರಿ...
Garlic Benefits To Boost Your Health: ನೀವು ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಸೇವಿಸಿದರೆ, ಅದು ನಿಮ್ಮ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಅಗತ್ಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಲ್ಲಿ ಸಮೃದ್ಧವಾಗಿರುವ ಬೆಳ್ಳುಳ್ಳಿ ಆರೋಗ್ಯ ಪ್ರಯೋಜನಗಳ ಶಕ್ತಿ ಕೇಂದ್ರವಾಗಿದೆ.
health benefits of grapes: ದ್ರಾಕ್ಷಿ ಆರೋಗ್ಯದ ದೃಷ್ಟಿಯಿಂದ ಬಹಳ ಪ್ರಯೋಜನಕಾರಿ. ಪೌಷ್ಟಿಕಾಂಶ ಮತ್ತು ಅನೇಕ ಔಷಧೀಯ ಗುಣಗಳಿಂದ ತುಂಬಿರುವ ಈ ಹಣ್ಣು, ವಿಟಮಿನ್ ಎ, ಸಿ, ಫೈಬರ್, ಪ್ರೋಟೀನ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಅಗತ್ಯ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ.
ಒಂದು ಮಧ್ಯಮ ಗಾತ್ರದ ಆವಕಾಡೊ 240 ಕ್ಯಾಲೋರಿಗಳು, 13 ಗ್ರಾಂ ಕಾರ್ಬೋಹೈಡ್ರೇಟ್ಗಳು, 3 ಗ್ರಾಂ ಪ್ರೋಟೀನ್, 22 ಗ್ರಾಂ ಕೊಬ್ಬು, 10 ಗ್ರಾಂ ಫೈಬರ್ ಮತ್ತು 11 ಗ್ರಾಂ ಸೋಡಿಯಂ, ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುವ ಎಲ್ಲಾ ಪೋಷಕಾಂಶಗಳನ್ನು ಹೊಂದಿರುತ್ತದೆ.
Benefits of eating dates: ಚಳಿಗಾಲದ ಋತುವಿನಲ್ಲಿ ನಿಮ್ಮನ್ನು ಆರೋಗ್ಯಕರವಾಗಿ ಮತ್ತು ಫಿಟ್ ಆಗಿ ಇರಿಸಿಕೊಳ್ಳಲು, ನಿಮ್ಮ ಆಹಾರದಲ್ಲಿ ಖರ್ಜೂರವನ್ನು ಸೇರಿಸಿ. ಈ ಒಣ ಹಣ್ಣನ್ನು ಚಳಿಗಾಲದ ಒಣ ಹಣ್ಣು ಎಂದು ಕರೆಯಲಾಗುತ್ತದೆ. ಏಕೆಂದರೆ ಇದರಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತವೆ.
Home remedies for bad cholesterol: ಹೆಚ್ಚಿದ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಆಯುರ್ವೇದದಲ್ಲಿ ಹೇಳಲಾಗಿರುವ ಕೆಲವು ಮಸಾಲೆ ಪದಾರ್ಥಗಳನ್ನು ಸೇವಿಸಬಹುದು. ಇದಕ್ಕಾಗಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ 2 ಮಸಾಲೆಗಳೊಂದಿಗೆ ತಯಾರಿಸಿದ ನೀರನ್ನು ಕುಡಿಯಿರಿ. ಇದರಿಂದ ನೀವು ಕೆಲವೇ ದಿನಗಳಲ್ಲಿ ಪರಿಹಾರ ಪಡೆಯುತ್ತೀರಿ.
ಇಂದಿನ ಕಾಲಮಾನದಲ್ಲಿ ಬಹುತೇಕ ಜನರಿಗೆ ಮಲಬದ್ಧತೆ ಸಮಸ್ಯೆ ಕಾಡುತ್ತಿದೆ.ಅದರಲ್ಲಿ ಪ್ರಮುಖವಾಗಿ ಅನಾರೋಗ್ಯಕರ ಜೀವನಶೈಲಿ, ಪೋಷಣೆ ಮತ್ತು ಆಹಾರದ ಕೊರತೆ ಮಲಬದ್ಧತೆಗೆ ಪ್ರಮುಖ ಕಾರಣಗಳಾಗಿವೆ.ಹಾಗಾಗಿ ನೀವು ಪಪ್ಪಾಯಿ ಬೀಜಗಳನ್ನು ಸೇವಿಸುವುದರಿಂದ ನಿಮ್ಮ ಮಲಬದ್ಧತೆ ನಿವಾರಣೆಯಾಗುತ್ತದೆ.
sprouted fenugreek For Sugar Control: ಮೊಳಕೆಯೊಡೆದ ಮೆಂತ್ಯ ಬೀಜಗಳು ಮಧುಮೇಹದಿಂದ ಬಳಲುತ್ತಿರುವವರಿಗೆ ತುಂಬಾ ಪ್ರಯೋಜನಕಾರಿ. ಇವುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುವುದಲ್ಲದೆ, ಬಿಪಿ ಮತ್ತು ಕೊಲೆಸ್ಟ್ರಾಲ್ನಂತಹ ಅನೇಕ ಸಮಸ್ಯೆಗಳನ್ನು ತಡೆಯಬಹುದು..
Fatty liver and cholesterol: ಕೊಲೆಸ್ಟ್ರಾಲ್ ಹೆಚ್ಚಳದಿಂದ ಜನರು ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನೀವು ಈ ಗಂಭೀರ ಸಮಸ್ಯೆಗಳನ್ನು ನಿಯಂತ್ರಿಸಲು ಬಯಸಿದರೆ, ನಿಮ್ಮ ಆಹಾರದಲ್ಲಿ ಮೂಂಗ್ ದಾಲ್ ಅನ್ನು ಬಳಸಿ.
Tips to control bad cholesterol level : ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದನ್ನು ತಡೆಯಲು ಒಳಗಿನಿಂದ ರಕ್ತನಾಳಗಳು ಮತ್ತು ಅಪಧಮನಿಗಳನ್ನು ಸ್ವಚ್ಛಗೊಳಿಸುವುದು ಬಹಳ ಮುಖ್ಯವಾಗಿರುತ್ತದೆ.ಇದಕ್ಕಾಗಿ ಕೊಲೆಸ್ಟ್ರಾಲ್ ಅನ್ನು ನೈಸರ್ಗಿಕವಾಗಿ ಶುದ್ಧೀಕರಿಸುವ ವಸ್ತುಗಳನ್ನು ಸೇವಿಸುವುದು ಮುಖ್ಯ.
ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದಂತೆ ಅಪಧಮನಿಗಳು ಬ್ಲಾಕ್ ಆಗುತ್ತವೆ. ಇಂತಹ ಸ್ಥಿತಿಯಲ್ಲಿ ರಕ್ತದ ಹರಿವು ನಿಧಾನವಾಗುತ್ತದೆ. ಇದು ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗಬಹುದು. ಇದು ಹೃದಯಾಘಾತಕ್ಕೂ ಕಾರಣವಾಗಬಹುದು. ನೀವು ಕೆಟ್ಟ ಕೊಲೆಸ್ಟ್ರಾಲ್ ನಿಂದ ಬಳಲುತ್ತಿದ್ದರೆ ಈ 5 ತರಕಾರಿಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.