Cholesterol Control Tips: ಸಾಮಾನ್ಯವಾಗಿ ನಮ್ಮ ದೇಹದಲ್ಲಿ ಎರಡು ರೀತಿಯ ಕೊಲೆಸ್ಟ್ರಾಲ್ ಗಳಿರುತ್ತವೆ. ಮೊದಲನೆಯದ್ದು ಒಳ್ಳೆ ಕೊಲೆಸ್ಟ್ರಾಲ್ ಮತ್ತು ಎರಡನೆಯದ್ದು ಕೆಟ್ಟ ಕೊಲೆಸ್ಟ್ರಾಲ್. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಎಲ್ಡಿಎಲ್ ಕೊಲೆಸ್ಟ್ರಾಲ್ ಎಂದೂ ಕೂಡ ಕರೆಯುತ್ತಾರೆ ಮತ್ತು ಅದರ ಹೆಚ್ಚಳ, ಮಾರಣಾಂತಿಕ ಕಾಯಿಲೆಗಳ ಅಪಾಯ ಹೆಚ್ಚಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಅದನ್ನು ಸಮಯಕ್ಕೆ ನಿಯಂತ್ರಿಸುವುದು ಆರೋಗ್ಯಕ್ಕೆ ಬಹಳ ಮುಖ್ಯ. (Health News In Kannada).
Black Salt For Bad Cholesterol: ಬಿಳಿ ಉಪ್ಪಿನ ಅತಿಯಾದ ಸೇವನೆ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಮಸ್ಯೆಗಳನ್ನು ಉಂಟುಮಾಡುತ್ತದೆ ಮತ್ತು ಅಧಿಕ ರಕ್ತದೊತ್ತಡದ ಸಮಸ್ಯೆಯೂ ಉಂಟಾಗುತ್ತದೆ, ಇಂತಹ ಪರಿಸ್ಥಿತಿಯಲ್ಲಿ ಆರೋಗ್ಯವಾಗಿರಲು ನಿಮ್ಮ ಬಳಿ ಒಂದು ಆಯ್ಕೆ ಇದೆ (Health News In Kannada)

By accepting cookies, you agree to the storing of cookies on your device to enhance site navigation, analyze site usage, and assist in our marketing efforts.