ಎಲೆಕ್ಟ್ರಿಕ್ ವಾಹನವನ್ನು ಖರೀದಿಸುವ ಮೊದಲು, ಅಂತಹ ಕೆಲವು ವಿಷಯಗಳನ್ನು (ಎಲೆಕ್ಟ್ರಿಕ್ ವಾಹನ ಖರೀದಿ ಮಾರ್ಗದರ್ಶಿ) ಅರ್ಥಮಾಡಿಕೊಳ್ಳುವುದು ಮುಖ್ಯವಾಗಿದೆ ಎಂದು ಒಡಿಸಿ ಎಲೆಕ್ಟ್ರಿಕ್ ವೆಹಿಕಲ್ ಕಂಪನಿಯ ಸಹ-ಸಂಸ್ಥಾಪಕ ನೆಮಿನ್ ವೋರಾ ಹೇಳುತ್ತಾರೆ.
ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಅವತಾರದಲ್ಲಿ ಅತ್ಯಂತ ಪ್ರಿಯವಾದ ಸ್ಕೂಟರ್ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದ ನಂತರ ಏಪ್ರಿಲ್ 13 ರಿಂದ ಬಜಾಜ್ ಆಟೋ ಅದರ ಬುಕಿಂಗ್ ಪ್ರಾರಂಭಿಸಿದೆ.
Bajaj Chetak Electric Scooter - ಭಾರತದ ದ್ವಿಚಕ್ರ ವಾಹನ ತಯಾರಕ ಕಂಪನಿ ಬಜಾಜ್ 2020 ರ ಆರಂಭದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಚೇತಕ್ ಅನ್ನು ಮಾರುಕಟ್ಟೆಗೆ ಪರಿಚಯಿಸಿತ್ತು. ಆದರೆ, ಕೊರೊನಾ ಪ್ರಕೋಪದ ಹಿನ್ನೆಲೆ ಈ ಸ್ಕೂಟರ್ನ ಮಾರಾಟ ಅಷ್ಟೊಂದು ಹೇಳಿಕೊಳ್ಳುವ ಹಾಗೆ ನಡೆಯಲಿಲ್ಲ. ಆದರೆ ಇದೀಗ ಪರಿಸ್ಥಿತಿ ಸಾಮಾನ್ಯಕ್ಕೆ ಮರಳಿದೆ ಎಂಬಂತೆ ತೋರುತ್ತಿದೆ.
ಬಜಾಜ್ ಕಂಪನಿ ಚೇತಕ್ ಸ್ಕೂಟರ್ನ ಹೊಸ ಮಾದರಿಯನ್ನು ಬಿಡುಗಡೆ ಮಾಡಲಿದೆ. ಚೇತಕ್ ಸ್ಕೂಟಿ ಸಂಪೂರ್ಣವಾಗಿ ಸಿದ್ಧವಾಗಿದೆ. ಪ್ರಸ್ತುತ, ಈ ಮಾದರಿಯನ್ನು ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರು ಸೇರಿದಂತೆ ಭಾರತದ ನಾಲ್ಕು ನಗರಗಳಲ್ಲಿ ಮಾತ್ರ ಬಿಡುಗಡೆ ಮಾಡಲಾಗುವುದು ಎಂದು ಕಂಪನಿಯ ಮೂಲಗಳು ತಿಳಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.