ಹರ್ಯಾಣದ ನೂಡ್ನಲ್ಲಿ ಆರು ಜನರನ್ನು ಬಲಿ ಪಡೆದಿರುವ ಮತೀಯ ಸಂಘರ್ಷವನ್ನು ತಡೆಯಲು ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸುವಂತೆ ಹಾಗೂ ದ್ವೇಷಭಾಷಣಗಳಿಗೆ ಕಡಿವಾಣ ಹಾಕುವಂತೆ ಸುಪ್ರೀಂಕೋರ್ಟ್ ಹರ್ಯಾಣ ಸರ್ಕಾರಕ್ಕೆ ಸೂಚನೆ ನೀಡಿದೆ. ಆದರೆ, ಘಟನೆಯ ಸಂಬಂಧ ಎಎಚ್ಪಿ ಹಾಗೂ ಬಜರಂಗದಳದಿಂದ ದೆಹಲಿಯಲ್ಲಿ ಆಯೋಜನೆಯಾಗಿರುವ ರ್ಯಾಲಿಗಳಿಗೆ ತಡೆ ನೀಡಲು ನ್ಯಾಯಪೀಠ ನಿರಾಕರಿಸಿದೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ಬ್ಯಾನ್ ವಿಚಾರ. ಕರ್ನಾಟಕದವರು ನಿಮ್ಮನ್ನೇ ಬ್ಯಾನ್ ಮಾಡುವವರಿದ್ದಾರೆ. ಕಾಂಗ್ರೆಸ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ. ನೀವೇನು ಬ್ಯಾನ್ ಮಾಡ್ತೀರಿ ಎಂದು ಕೈ ವಿರುದ್ಧ ಆಕ್ರೋಶ.
Bajrang dal MC Stan : ಹಿಂದಿ ಬಿಗ್ ಬಾಸ್ ವಿನ್ನರ್ ರ್ಯಾಪರ್ ಎಂಸಿ ಸ್ಟ್ಯಾನ್ ನಡೆಸಿಕೊಡುತ್ತಿದ್ದ ಕಾರ್ಯಕ್ರಮದ ವೇದಿಕೆ ಏರಿದ ಭಜರಂಗದಳದ ಸದಸ್ಯರು ಜೈ ಶ್ರೀರಾಮ್ ಘೋಷಣೆ ಕೂಗಿ ಕಾರ್ಯಕ್ರಮಕ್ಕೆ ಅಡ್ಡಿಯುಂಟು ಮಾಡಿದ ಹಿನ್ನೆಲೆ ಸ್ಟ್ಯಾನ್ ಶೋವನ್ನು ರದ್ದುಗೊಳಿಸಿರುವುದಾಗಿ ವರದಿಯಾಗಿದೆ. ಅಲ್ಲದೆ, ಈ ಕುರಿತು ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಅಯೋಧ್ಯೆಯಲ್ಲಿ ನಿರ್ಮಾಣವಾಗ್ತಿರೋ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲು ಕರ್ನಾಟಕದಿಂದ ಬಹು ಅಪರೂಪದ ಮೂರ್ತಿ ಒಂದನ್ನ ನೀಡಲಾಗ್ತಿದೆ. ಅದರೊಂದಿಗೆ ಪುಣ್ಯ ಜಲವನ್ನೂ ಸಹ ಕಳಿಸಲಾಗ್ತಿದೆ. ವಿಶ್ವಹಿಂದೂ ಪರಿಷತ್ ಬಜರಂಗದಳದಿಂದ ತೋರಣಹಳ್ಳಿಯಲ್ಲಿ ಚಿಕ್ಕೋಡಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಬೈಠಕ್ ನಡೆಸಲಾಯ್ತು. ಬೈಠಕ್ನಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ರಾಷ್ಟ್ರೀಯ ಸಹ ಮಂತ್ರಿ ಗೋಪಾಲ್ಜೀ ಹಾಗೂ ವಿವಿಧ ಮಠಾಧೀಶರು ಭಾಗಿಯಾಗಿದ್ದರು.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹುಬ್ಬಳ್ಳಿಯಲ್ಲಿ ಪಾಲಿಕೆ ಸಾಮಾನ್ಯ ಸಭೆ ನಡೆಯಲಿದೆ. ಸಭೆಯಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ಬಗ್ಗೆ ಚರ್ಚೆ ನಡೆಸಲಾಗುತ್ತೆ. ಈ ಬಗ್ಗೆ ಶ್ರೀರಾಮಸೇನೆ, ಬಜರಂಗದಳ, ವಿವಿಧ ಸಂಘಟನೆಗಳ ಧರಣಿ ನಡೆಸಿದ್ದವು. ಸಾರ್ವಜನಿಕ ಗಣೆಶೋತ್ಸವ ಆಚರಣೆಗೆ ಅನುಮತಿಗಾಗಿ ಪಟ್ಟು ಹಿಡಿದಿವೆ ಈ ಸಂಘಟನೆಗಳು.
ಶೇರುಗಳ ಮಾರಾಟದಂತೆ ದಿನದಿಂದ ದಿನಕ್ಕೆ 10, 20 ಪೈಸೆಯಷ್ಟು ತೈಲದರ ಏರಿಸಲಾಗುತ್ತಿದೆ. ಬನ್ರಪ್ಪ, ವಿಶ್ವ ಹಿಂದೂ ಪರಿಷತ್ನವ್ರೇ ಇದಕ್ಕೆ ಏನಾದ್ರೂ ಮಾಡಿ ಎಂದು ಕುಮಾರಸ್ವಾಮಿ ಕಿಡಿಕಾರಿದರು.
ಧರ್ಮ ರಕ್ಷಣೆ ಎಂದರೆ ಇನ್ನೊಬ್ಬರ ಅನ್ನ ಕಸಿಯುವುದಲ್ಲ, ನೆಮ್ಮದಿಯ ನಾಡಿಗೆ ಕಿಚ್ಚಿಡುವುದಲ್ಲ, ಮನಸ್ಸುಗಳನ್ನು ಒಡೆದು ದೇಶವನ್ನು ‘ಒಡೆದ ಮಡಿಕೆʼ ಮಾಡುವುದಲ್ಲ. ದೇಶವೆಂದರೆ ಮಣ್ಣಲ್ಲ, ಮನುಷ್ಯರು’ ಎಂದು ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.
Tensions have erupted in Karnataka's Shivamogga after the murder of a 23-year-old Bajrang Dal activist Harsha. Activists of Hindu organizations have protested against the BJP Government
By accepting cookies, you agree to the storing of cookies on your device to enhance site navigation, analyze site usage, and assist in our marketing efforts.