ಹತ್ಯೆಗೀಡಾದ ಯುವಕನಿಗೆ ಮೊದಲೇ ಜೀವ ಬೆದರಿಕೆ ಇತ್ತೆಂದು ಪೊಲೀಸರಿಗೆ ದೂರು ಕೊಡಲಾಗಿತ್ತು ಎಂದು ಹೇಳುತ್ತಿದ್ದಾರೆ. ಹಾಗಾದರೆ ಆ ಯುವಕನಿಗೆ ರಕ್ಷಣೆ ಯಾಕೆ ಕೊಡಲಿಲ್ಲ? ಅಂತಾ ಎಚ್ ಡಿಕೆ ಪ್ರಶ್ನಿಸಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ವೈಯಕ್ತಿಕವಾಗಿ ನಿಗಾವಹಿಸಿ ಪ್ರಚೋದನಕಾರಿ ಚಟುವಟಿಕೆಗಳಿಗೆ ಅವಕಾಶ ನೀಡದೆ ಬಿಗಿಬಂದೋಬಸ್ತ್ಗೆ ವ್ಯವಸ್ಥೆ ಮಾಡಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕು ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನಾವು ಕಾರ್ಯಕರ್ತರಿಗೆ ಬಾಂಬ್, ಗ್ರೆನೇಡ್ ದೀಕ್ಷೆ ನೀಡಿಲ್ಲ, ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಲು ತ್ರಿಶೂಲ ದೀಕ್ಷೆ ನೀಡಿದ್ದೇವೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಹೇಳಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.