ಜೂನ್ 2 ರ ಬಾಲಸೋರ್ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ನರಹತ್ಯೆ ಕೊಲೆ ಮತ್ತು ಸಾಕ್ಷ್ಯ ನಾಶದ ಆರೋಪದ ಮೇಲೆ ಬಂಧಿತ ರೈಲ್ವೆಯ ಮೂವರು ಅಧಿಕಾರಿಗಳ ವಿರುದ್ಧ ಸಿಬಿಐ ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Balasore Train Accident Update: ಒಡಿಶಾದ ಬಾಲಸೋರ್ನಲ್ಲಿ ನಡೆದ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ (ಜುಲೈ 7) ಮೂವರು ರೈಲ್ವೆ ಉದ್ಯೋಗಿಗಳನ್ನು ಐಪಿಸಿ ಸೆಕ್ಷನ್ 304 ಮತ್ತು 201 ರ ಅಡಿಯಲ್ಲಿ ಬಂಧಿಸಿದೆ.
Balasore Train Accident Big Shocking Update: ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸುಮಾರು 278 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೊಂದೆಡೆ ಈ ಅಪಘಾತದಲ್ಲಿ, 1200 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಆದರೆ ಈ ಅಪಘಾತದ ನಂತರ, ಸಾವನ್ನಪ್ಪಿದ 40 ಜನರ ಶರೀರದ ಮೇಲೆ ಒಂದೂ ಗಾಯದ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.
Balasore Train Accident: ಬಾಲಸೋರ್ ರೈಲು ಅಪಘಾತದ ಕುರಿತು ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಭಾನುವಾರ ಶಿಫಾರಸು ಮಾಡಿದೆ. ರೈಲು ಅಪಘಾತ ನಡೆದ ಸ್ಥಳದಲ್ಲಿನ ಹಳಿಗಳು ಮತ್ತು ಸಿಗ್ನಲ್ ರೂಮ್ ಅನ್ನು ಸಿಬಿಐ ಪರಿಶೀಲಿಸಿದೆ.
ಪ್ರತಿದಿನವೂ ಮಿಲಿಯನ್ಗಟ್ಟಲೆ ಭಾರತೀಯರು ಬ್ರಿಟಿಷ್ ಸಾಮ್ರಾಜ್ಯದ ಪಳೆಯುಳಿಕೆಯಾದ ಭಾರತೀಯ ರೈಲ್ವೆಯ ಮೇಲೆ ಅವಲಂಬಿತರಾಗಿದ್ದಾರೆ. ಇಷ್ಟಾದರೂ, ರೈಲ್ವೇ ಸುರಕ್ಷತೆಗಾಗಿ ಸಾಕಷ್ಟು ಪ್ರಮಾಣದಲ್ಲಿ ಹೂಡಿಕೆ ಇಲ್ಲಿಯ ತನಕ ನಡೆಸಲಾಗಿಲ್ಲ.
Odisha Train Accident : ಓಡಿಶಾದ ಬಾಲ್ಸೋರ್ ಬಳಿ ನಡೆದ ರೈಲು ದುರಂತದಿಂದ ಇಡೀ ದೇಶವೆ ಮೌನ ತಾಳಿದೆ. ಸಾಕಷ್ಟು ಸಾವು ನೋವುಗಳು ಸಂಭವಿಸಿದ್ದು, ಸಂತ್ರಸ್ತರ ಕುಟುಂಬಗಳಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ.
Railway Board Recommends CBI Investigation: ಬಾಲಸೋರ್ ರೈಲು ಅಪಘಾತದ ಕುರಿತು ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ. ಅಪಘಾತದಲ್ಲಿ ಇಲ್ಲಿಯವರೆಗೆ 275 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಇದೇ ವೇಳೆ, ಈ ಭೀಕರ ಅಪಘಾತದಲ್ಲಿ 1 ಸಾವಿರಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.
Balasore Train Accicent: ಒಡಿಶಾ ರೈಲು ಅಪಘಾತಕ್ಕೆ ಕಾರಣ ಏನು ಎಂಬುದರ ಕುರಿತು ರೇಲ್ವೆ ಮಂಡಳಿಯಿಂದ ಅಧಿಕೃತ ಹೇಳಿಕೆ ಪ್ರಕಟವಾಗಿದೆ. ಈ ಕುರಿತು ಹೇಳಿಕೆ ನೀಡಿರುವ ರೇಲ್ವೆ ಮಂಡಳಿ ಇಷ್ಟೊಂದು ದೊಡ್ಡ ಪ್ರಮಾಣದ ಸಾವು ನೋವು ಹೇಗೆ ಸಂಭವಿಸಿತು? ಎಂಬುದರ ಪ್ರಾಥಮಿಕ ತನಿಖಾ ಮಾಹಿತಿಯನ್ನು ಹಂಚಿಕೊಂಡಿದೆ.
Odisha train accident : ರೈಲು ಅಪಘಾತಗಳನ್ನು ತಡೆಯಲು ಕವಚ ವ್ಯವಸ್ಥೆಯನ್ನು ತರಲು ಹೊರಟಿರುವುದಾಗಿ ರೈಲ್ವೆ ಸಚಿವಾಲಯ ಕೆಲವು ತಿಂಗಳ ಹಿಂದೆ ಘೋಷಿಸಿದ್ದು ಗೊತ್ತೇ ಇದೆ. ಲೊಕೊ ಪೈಲಟ್ ಕೆಂಪು ಸಿಗ್ನಲ್ ಅನ್ನು ನಿರ್ಲಕ್ಷಿಸಿ ರೈಲು ಚಲಿಸಿದರೆ, ಸ್ವಯಂಚಾಲಿತವಾಗಿ ಬ್ರೇಕ್ ಹಾಕಲಾಗುತ್ತದೆ. ಆದ್ರೆ, ಬಾಲಸೋರ್ ರೈಲು ಅಪಘಾತದ ಘಟನೆಯಲ್ಲಿ ಕವಚ ವ್ಯವಸ್ಥೆಗೆ ಏನಾಗಿತ್ತು ಎಂಬ ಪ್ರಶ್ನೆ ಕೇಳಿ ಬರುತ್ತಿದೆ.
Odisha Train Derail Incident: ಒಡಿಶಾ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಇದುವರೆಗೆ ಪಾಕಿಸ್ತಾನದಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ, ಆದರೆ ಇದೀಗ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಟ್ವೀಟ್ ಮಾಡುವ ಮೂಲಕ ಪಾಕಿಸ್ತಾನದ ಪರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದಕ್ಕೂ ಮುನ್ನ ಹಲವು ರಾಷ್ಟ್ರಗಳ ಮುಖ್ಯಸ್ಥರಿಂದ ಸಂದೇಶಗಳು ಬಂದಿವೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.