Bengaluru News: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ,”ಹಾಡುಹಗಲೇ ಕೊಲೆಗಳು ಆಗುತ್ತಿದೆ. ಅಮಾಯಕರು, ಕೂಲಿಕಾರರನ್ನು, ಅಕ್ರಮ ಮರಳುಗಾರಿಕೆ ತಡೆಯುವ ಪೊಲೀಸ್ ಕಾನ್ಸ್ಟೇಬಲ್ ಕೊಲೆ ಆಗಿದೆ.
Bengaluru Crime News: ಜೋಗಯ್ಯ ಸಿನಿಮಾದ “ಪೇಪರ್ ಮುಂದ್ಗಡೆ ಬರ್ಕೊ ಬೆಂಗ್ಳೂರ್ ನಂದು” ಅನ್ನೋ ಡೈಲಾಗ್ ಗೆ ರೌಡಿ ಈರುಳ್ಳಿ ಬಾಬು ಜೊತೆಗಿನ ಫೋಟೋ ಮತ್ತು ತನ್ನ ಫೋಟೋ ಹಾಕಿ ಬಿಲ್ಡಪ್ ಕೊಟ್ಟಿದ್ದಾನೆ.
Bangalore News: ಒಳಚರಂಡಿ ಸಂಪರ್ಕ, ನೀರು ಸರಬರಾಜು ಸಂಪರ್ಕ, ಮಳೆನೀರು ಕಾಲುವೆ ಸಂಪರ್ಕ, ಕೇಬಲ್ ಗಳ ಲೈನ್ ಡಕ್ಟ್ ಹಾಗೂ ಕೇಬಲ್ ಚೇಂಬರ್ ಗೆ ಸಂಬಂಧಿಸಿದ ಕಾಮಗಾರಿ ಮುಕ್ತಾಯಗೊಂಡಿರುತ್ತದೆ.ರಸ್ತೆಗೆ ಅನುಗುಣವಾಗಿ ಬೆಡ್ ಕಾಂಕ್ರಿಟ್ ಹಾಕಲಾಗಿದೆ.
Karnataka Assembly 2023: ಅಧಿವೇಶನದ ಆರನೇ ದಿನವಾದ ಇಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ವಿಧಾನಸೌಧದ ಭದ್ರತೆ ಪರಿಶೀಲನೆ ನಡೆಸಿದರು. ಪೊಲೀಸ್ ಆಯುಕ್ತ ದಯಾನಂದ್, ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಸಾಥ್ ನೀಡಿದರು.
Karnataka Congress government: ಕರ್ನಾಟಕದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ತಮ್ಮ ಪ್ರಣಾಳಿಕೆಯಲ್ಲಿ ಉಚಿತ 10 ಕೆಜಿ ಅಕ್ಕಿ ವಿತರಿಸುವುದಾಗಿ ಆಶ್ವಾಸನೆ ನೀಡಿತ್ತು.
ಚಾರ್ಲ್ಸ್ ಆರು ತಿಂಗಳ ಹಿಂದೆ ನಡೆದ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದ. ನಂತರ ಮರು ಪರೀಕ್ಷೆ ಕಟ್ಟಿ ಎಕ್ಸಾಂ ಬರೆದಿದ್ದ, ಅದರಲ್ಲೂ ಅನುತ್ತೀರ್ಣನಾದ. ಈ ವೇಳೆ ಕಾಲೇಜಿನವರು ಮೃತ ಬಾಲಕನ ಫೋಷಕರಿಗೆ ಬೇರೆ ಕಾಲೇಜಿಗೆ ಸೇರಿಸುವಂತೆ ಹೇಳಿದ್ದರು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.