ಬೆಳಗ್ಗೆಯೇ ಜಿಟಿ ಜಿಟಿ ಮಳೆ ಜೊತೆ ಚುಮು ಚುಮು ಚಳಿ ರಾತ್ರಿ ಇಡೀ ಬಹುತೇಕ ಕಡೆ ಮಳೆ ರಸ್ತೆ ತುಂಬೆಲ್ಲಾ ನೀರು 32 ಗಂಟೆಗಳಿಂದ ಸಿಲಿಕಾನ್ ಸಿಟಿಯಲ್ಲಿ ಜಿಟಿಜಿಟಿ ಮಳೆ ಕಚೇರಿಗೆ ತೆರಳುವವರಿಗೆ ಮಳೆಯಿಂದಾಗಿ ಅನಾನುಕೂಲ
Red zone area list prepared by BBMP: ಇನ್ನು ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟಿದ್ದರೂ ಸಹ ಪಾಲಿಕೆ ಮಾತ್ರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ವಿಫಲ ಆಗಿದೆ. ಬೆಂಗಳೂರು ನಗರ ಪೂರ್ವ ವಲಯದಲ್ಲಿ 5 ಏರಿಯಾಗಳಿಗೆ ಮಳೆಯಿಂದ ತೀವ್ರ ಹಾನಿಯಾಗಲಿದ್ದು, 15 ಏರಿಯಾಗಳನ್ನ ಮಧ್ಯಮ ಹಾನಿ ಪ್ರದೇಶ ಎಂದು ಗುರುತಿಸಲಾಗಿದೆ.
ಚಿತ್ರದುರ್ಗದಲ್ಲಿ ಬಿರುಗಾಳಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು ಇಡೀ ರಸ್ತೆಗಳು ಈಜು ಕೊಳಗಳಂತಾಗಿವೆ. ರಸ್ತೆಯ ಮೇಲೆ ಮರಗಳು ಬಿದ್ದಿದ್ದರಿಂದ ಟ್ರಾಫಿಕ್ ಜಾಮ್ ಆಗಿದ್ದು, ರಸ್ತೆ ದಾಟಲಾಗದೇ ವಾಹನ ಸವಾರರು ಪರದಾಡಿದರು. ಅನೇಕ ಕಡೆ ಮನೆಗಳು ಬಿದ್ದಿದ್ದು ಅಧಿಕಾರಿಗಳಿಗೆ ತಲೆನೋವಾಗಿದೆ. ಮೊನ್ನೆ ಮೊನ್ನೆ ರಾಜಧಾನಿ ಬೆಂಗಳೂರು ನಗರ ತಲ್ಲಣಬಾಗಿತ್ತು.
ಚಿತ್ರದುರ್ಗದಲ್ಲಿ ಬಿರುಗಾಳಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು ಇಡೀ ರಸ್ತೆಗಳು ಈಜು ಕೊಳಗಳಂತಾಗಿವೆ. ರಸ್ತೆಯ ಮೇಲೆ ಮರಗಳು ಬಿದ್ದಿದ್ದರಿಂದ ಟ್ರಾಫಿಕ್ ಜಾಮ್ ಆಗಿದ್ದು, ರಸ್ತೆ ದಾಟಲಾಗದೇ ವಾಹನ ಸವಾರರು ಪರದಾಡಿದರು
ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ನಗರದ ಬಹುತೇಕ ಅಂಡರ್ಪಾಸ್ಗಳು, ರಸ್ತೆಗಳು ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ, ಜನರು ರಾತ್ರಿ ನಿದ್ದೆ ಇಲ್ಲದೆ ಪರದಾಡುವಂತಾಗಿದೆ ,, ಟ್ರಿಪ್ ಗೆ ಬಂದಿದ ಟೆಕಿ ಅಂಡರ್ ಪಾಸ್ ನಲ್ಲಿ ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ, ಇತ್ತ ರಾಜಕಾಲುವೆಗೆ ಕೊಚ್ಚಿಹೋಗಿ ಯುವಕ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ
ಭಾನುವಾರದ ಬಿರುಮಳೆ BBMP ವ್ಯಾಪ್ತಿಯಲ್ಲಿ ಭಾರೀ ಅನಾಹುತ ಉಂಟಾಗಿದೆ. ಮುಂಗಾರು ಮಳೆಗೆ ಮೊದಲ ಬಲಿಯಾಗಿದೆ. ಕೆ.ಆರ್.ಸರ್ಕಲ್ ಅಂಡರ್ಪಾಸ್ನಲ್ಲಿ ಕಾರೊಂದು ಮುಳುಗಿ ಆಂಧ್ರಪ್ರದೇಶ ಮೂಲದ ಯುವತಿ ಸಾವಿಗೀಡಾಗಿದ್ದಳೆ. ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ಪರಿಹಾರ ಘೋಷಿಸಿದ್ದು ವೈದ್ಯರ ನಿರ್ಲಕ್ಷ ವಹಿಸಿದ್ದರೆ ಕ್ರಮ ಗ್ಯಾರೆಂಟಿ ಅಂದ್ರು.
ರಾಜಧಾನಿಯಲ್ಲಿ ವರುಣನ ಆರ್ಭಟಕ್ಕೆ ವಾಹನ ಸವಾರರು ಅಕ್ಷರಶಃ ನಲುಗಿ ಹೋಗಿದ್ದಾರೆ. ಕೆಲವೆಡೆ ತಗ್ಗು ಪ್ರದೇಶಕ್ಕೆ ನುಗ್ಗಿದ ಮಳೆ ನೀರಿನಿಂದ ಜನ ತೀವ್ರವಾಗಿ ಪರದಾಡಿದ್ದಾರೆ. ಏಕಾಏಕಿ ಸುರಿದ ಮಳೆ, ಬಿರುಗಾಳಿ ಮತ್ತು ಆಲಿ ಕಲ್ಲಿನಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಭಾರೀ ಸಮಸ್ಯೆವುಂಟಾಗಿದೆ.
ಬೆಂಗಳೂರಿನಲ್ಲಿ ಮಳೆ ಅವಾಂತರ.. ಮಹಿಳೆ ಸಾವು ವಿಚಾರ. ಪ್ರಕೃತಿ ಯಾರ ಕೈಯಲ್ಲಿ ಇಲ್ಲ, ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಏನೇನು ಸಮಸ್ಯೆ ಇದೆ ತೊಂದರೆ ಇದೆ ಅದನ್ನು ಸರಿ ಮಾಡಬೇಕು. ಸರಿ ಮಾಡುವ ಕಾಲ ಬಂದಿದೆ, ನಾವು ಸರಿ ಮಾಡುತ್ತೇವೆ-ಡಿಕೆಶಿ
ರಾಜಧಾನಿಯಲ್ಲಿ ಮಳೆಗೆ ಇನ್ಫೋಸಿಸ್ ಉದ್ಯೋಗಿ ಬಲಿ ಪ್ರಕರಣ. ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುವುದು ಏಕೆ? ಬೆಂಗಳೂರಲ್ಲಿ ಮಳೆ ಬಂದರೆ ಜನರು ಸಾಯಲೇಬೇಕೆ ಎಂದು ಪ್ರಶ್ನೆ. ತೀವ್ರ ಆಘಾತ ವ್ಯಕ್ತಪಡಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ.
ಬೆಂಗಳೂರಿನ ಭಾರೀ ಮಳೆಗೆ ಕುಸಿದ ಮೂರು ಮನೆಗಳು...
ಬೆಂಗಳೂರಿನ ಪಿಇಎಸ್ ಕಾಲೇಜ್ ಬಳಿಯ ವೀರಭದ್ರ ನಗರದಲ್ಲಿ ಘಟನೆ..
ಅಪಾರ್ಟ್ ಮೆಂಟ್ ನ ತಡೆಗೋಡೆ ಸಮೇತ ಸಂಪೂರ್ಣ ನೆಲ ಸಮವಾಗಿರುವ ಮನೆಗಳು
ವಸುಂಧರ ಕೃತಿಕಾ ಅಪಾರ್ಟ್ ಮೆಂಟ್ ನ ತಡೆ ಗೋಡೆ ಸಮೇತ ಬಿದ್ದಿರೊ ಮನೆ
ರಾಜ್ಯದೆಲ್ಲೆಡೆ ಮುಂದಿನ ಮೂರು ದಿನ ಭಾರಿ ಮಳೆ. ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ. ಬೆಂಗಳೂರು, ಉಡುಪಿ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ ಸೇರಿ ದಕ್ಷಿಣ ಕನ್ನಡದಲ್ಲಿ ಮುಂದಿನ 3 ದಿನ ಮಳೆ.
Karnataka Weather Update: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ತಡರಾತ್ರಿ ಮಂಡ್ಯ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟಿಸಿದ್ದು ಮಂಡ್ಯದ ಗುತ್ತಲು ರಸ್ತೆ ಭಾರೀ ಮಳೆಗೆ ಜಲಾವೃತವಾಗಿದೆ.. ಮಂಡ್ಯ-ಕೆ.ಎಂ.ದೊಡ್ಡಿ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಕಾಲುವೆಯಂತಾದ ರಸ್ತೆಯಲ್ಲಿ ಜನ ಕಷ್ಟ ಪಟ್ಟು ಸಂಚಾರ ಮಾಡ್ತಿದ್ದಾರೆ.
ಬೆಂಗಳೂರಿನಲ್ಲಿ ಮತ್ತೆ ಧಾರಾಕಾರ ಮಳೆಯಾಗಿದ್ದು ಸಂಜೆ ಸುರಿದ ಮಳೆಗೆ ಸುಲ್ತಾನ್ ಪೇಟೆ ರಸ್ತೆ ಜಲಾವೃತವಾಗಿದೆ. ಚಿಕ್ಕಪೇಟೆಯಿಂದ ಕಾಟನ್ ಪೇಟೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮೂರು ಅಡಿಯಷ್ಟು ನೀರು ನಿಂತಿದೆ..
ಮಳೆ ಕಡಿಮೆ ಆಯ್ತು ಅಂತಾ ಬೆಂಗಳೂರಿಗರು ನಿಟ್ಟುಸಿರು ಬಿಡುವಂತಿಲ್ಲ. ಅಕ್ಟೋಬರ್, ನವೆಂಬರ್ನಲ್ಲೂ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರು ಮತ್ತೆ ಮುಳುಗುತ್ತಾ ಅನ್ನೋ ಆತಂಕ ಎದುರಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.