ನಗರದ ಕೆ. ಆರ್. ವೃತ್ತದ ಬಳಿ ಸರ್. ಮೋಕ್ಷಗುಂಡಂ ವಿಶ್ವೇಶ್ವರಯ್ಯಅವರ 163ನೇ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಪುತ್ಥಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರೊಂದಿಗೆ ಡಿ.ಕೆ. ಶಿವಕುಮಾರ್ ಮಾಲಾರ್ಪಣೆ ಮಾಡಿದರು.
Bengaluru Bandh: ಖಾಸಗಿ ಸಾರಿಗೆ ಒಕ್ಕೂಟಗಳ ಬಂದ್ ಹಿನ್ನೆಲೆ ನಗರದಲ್ಲಿ 3 ಲಕ್ಷ ಆಟೋ, 1.5ಲಕ್ಷ ಟ್ಯಾಕ್ಸಿ, 20ಸಾವಿರ ಗೂಡ್ಸ್ ವಾಹನಗಳು, 5ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 80ಸಾವಿರ ಸಿಟಿ ಟ್ಯಾಕ್ಸಿ, ಕಾರ್ಪೋರೆಟ್ ಕಂಪನಿ ಬಸ್ ಗಳು ಬಂದ್ ಆಗಲಿದ್ದು ಸಿಲಿಕಾನ್ ಸಿಟಿ ಜನರಿಗೆ ಬಂದ್ ಬಿಸಿ ತಟ್ಟುವ ಸಾಧ್ಯತೆಗಳು ಹೆಚ್ಚಾಗಿವೆ.
ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಾಮರಾಜನಗರರದಲ್ಲೂ ಸಾಧಾರಣ ಮಳೆ
ಶಿವಮೊಗ್ಗ, ಹಾಸನ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ ಬಳ್ಳಾರಿಯಲ್ಲಿ ಮಳೆ ಪ್ರಮಾಣ ಕಡಿಮೆ
Dengue outbreak in Bangalore: ಬೆಂಗಳೂರಿನಲ್ಲಿ ತೀವ್ರತರ ಸೊಳ್ಳೆ ನಿಯಂತ್ರಣ ಕಾರ್ಯವನ್ನು ಮುಂದಿನ ಆದೇಶದವರೆಗೆ ಮುಂದುವರೆಸಲಾಗುತ್ತದೆ. ಜೊತೆಗೆ ಡೆಂಗ್ಯೂ ಕುರಿತಂತೆ ಶಾಲಾ-ಕಾಲೇಜುಗಳಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
PM Modi Bengaluru Road Show: ರಾಜ್ಯ BJP ನಾಯಕರನ್ನು ಅವರ ಪಕ್ಷದ ವರಿಷ್ಟರು ಕಾಲಕಸಕ್ಕಿಂತ ಕಡೆಯಾಗಿ ನೋಡುತ್ತಾರೆ ಎಂಬುದಕ್ಕೆ ಪ್ರಧಾನಿ ಮೋದಿಯವರ ಇಂದಿನ ವರ್ತನೆಯೇ ಸಾಕ್ಷಿ ಎಂದು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.
PM Modi ISRO Visit: ಬಾಹ್ಯಾಕಾಶದಲ್ಲಿ ಇಸ್ರೋ ಪರಾಕ್ರಮ ಮೆರೆಇದ್ದು, ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.