Bengaluru Crime News: ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಠಾಣಾ ವ್ಯಾಪ್ತಿಯ ಮೇಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕಳೆದ ತಿಂಗಳ 26ನೇ ತಾರೀಖು ಮಧ್ಯರಾತ್ರಿ ಸಿಲಿಂಡರ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ.
FIR against Narayana Gowda: ಚುನಾವಣಾ ಆಯೋಗವು ಈಗಾಗಲೇ ವಿಧಾನಸಭಾ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿ ನೀತಿ ಸಂಹಿತೆಯನ್ನು ಜಾರಿಗೊಳಿಸಿದೆ. ಇದರ ಬೆನ್ನಲೇ ಸಚಿವ ಕೆ.ಸಿ ನಾರಾಯಣಗೌಡ ಭಾವಚಿತ್ರ ಹಾಗೂ ಬಿಜೆಪಿ ಚಿಹ್ನೆ ಇರುವ ಬ್ಯಾಗ್ಗಳು ಪತ್ತೆಯಾಗಿವೆ
Karnataka Assembly Election: ಚುನಾವಣಾ ಕರ್ತವ್ಯದಲ್ಲಿರುವ ಎಲ್ಲ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಚುನಾವಣಾ ತರಬೇತಿ ನೀಡಲಾಗಿದೆ. ಈಗಾಗಲೇ ಚುನಾವಣೆಗೆ ಬೇಕಾದ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಕೆಲವು ಕಡೆ ಜಾಗದ ಕೊರತೆ ಇತ್ತು, ಇದನ್ನು ನಿವಾರಿಸಲಾಗಿದೆ. ಆರ್.ಓ, ಎ. ಆರ್. ಓ ಗಳು ಆಯಾ ವಿಧಾನಸಭಾ ಕ್ಷೇತ್ರದ ಎಲ್ಲ ಕೆಲಸಗಳಿಗೆ ಜವಬ್ದಾರರಾಗುತ್ತಾರೆ. ಜಿಲ್ಲಾಮಟ್ಟದಲ್ಲಿ ಮೇಲ್ಮಟ್ಟದ ಸಮಿತಿ ಇರಲಿದೆ ಎಂದು ಅವರು ತಿಳಿಸಿದರು.
ಆಟೋ ಸಾರಥಿಗಳಿಗೆ ಬೈಕ್, ಟ್ಯಾಕ್ಸಿ ಚಾಲಕರು ಕೌಂಟರ್ ನೀಡಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದು, ಆಟೋ ಚಾಲಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
BMTC : ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇದಾಗಿದೆ. ಮಾರ್ಚ್ 31 ರಿಂದ ಆರಂಭವಾಗಲಿರುವ ಪರೀಕ್ಷೆ ಬರೆಯುವ ಬೆಂಗಳೂರಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ನೀಡಲಾಗುತ್ತಿದೆ ಎಂದು ಬಿಎಂಟಿಸಿ ಪ್ರಕಟಣೆ ಹೊರಡಿಸಿದೆ.
RCB : ಈಗಾಗಲೇ ಆರ್'ಸಿಬಿಯ ಕ್ಯಾಪ್ಟನ್ ಫ್ಯಾಪ ಡುಪ್ಲೆಸಿಸ್ ತಂಡ ಸೇರಿಕೊಂಡು, ಅಭ್ಯಾಸ ಆರಂಭಿಸಿದ್ದಾರೆ. ಜೊತೆಗೆ ದಿನೇಶ್ ಕಾರ್ತಿಕ್ ಕೂಡ ಅಭ್ಯಾಸದಲ್ಲಿ ತೊಡಗಿದ್ದಾರೆ. ಇನ್ನೇನು ನಾಳೆ ತಂಡದ ಎಲ್ಲಾ ಆಟಗಾರರು ನಾಳೆ ನಡೆಯುವ ಆರ್'ಸಿಬಿ ಅನ್ ಬಾಕ್ಸಿಂಗ್ ಇವೆಂಟ್ ನಲ್ಲಿ ಭಾಗವಹಿಸಲಿದ್ದಾರೆ.
Bangalore Crime News : ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ನಡೆದಿದೆ. ಈ ಸಂಬಂಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
Om Film Re-Release: ಶಿವಣ್ಣ - ಉಪ್ಪಿ ಕಾಂಬಿನೇಷನ್ನ ಓಂ ಸಿನಿಮಾ 1995ರಲ್ಲಿ ಭರ್ಜರಿ ಹಿಟ್ ಆಗಿತ್ತು. ಆಕ್ಷನ್ ಸೀಕ್ವೇನ್ಸ್ ಜೊತೆ ಭಾವನೆಗಳನ್ನು ಹೊತ್ತು ಸಾಗುವ ಓಂ ಸಿನಿಮಾ ಈಗಲೂ ಬಹುಬೇಡಿಕೆ ಹೊಂದಿದೆ. ಇದೀಗ ಓಂ ಸಿನಿಮಾ ಬಿಡುಗಡೆಯಾಗಿ 28 ವರ್ಷಗಳು ಕಳೆದಿವೆ. ಓಂ ಸಿನಿಮಾ ಬೆಂಗಳೂರಿನ ಯಾವುದಾದರೂ ಒಂದು ಥಿಯೇಟರ್ನಲ್ಲಿ ರಿ-ರಿಲೀಸ್ ಆಗ್ತಾನೇ ಇರುತ್ತದೆ.
ಲಕ್ಷಾಂತರ ರೂ. ಹೂಡಿ ಸೂರು ಖರೀದಿ ಮಾಡಿದ ಜನರಿಗೆ ಟೆನ್ಷನ್ ಶುರುವಾಗಿದೆ.. ಒಂದು ಜಮೀನಲ್ಲಿ ನೂರಾರು ಅಪಾರ್ಟ್ಮೆಂಟ್ ಮಾರಾಟ, ದಾಖಲೆಯಲ್ಲಿ ಗೋಲ್ಮಾಲ್ ಮಾಡಿರೋ ಅಂಶ ಬಯಲಿಗೆ ಬಂದಿದೆ.
ಕೊರೊನಾದಿಂದ ಕಳೆಗುಂದಿದ್ದ ಕರಗ ಈ ಬಾರಿ ಮತ್ತೆ ತನ್ನ ಗತ ವೈಭವಕ್ಕೆ ಮರಳಲಿದೆ. ದ್ರೌಪದಿ ದೇವಿಯ ಆರಾಧನೆಗೆ ಭರದ ಸಿದ್ಧತೆಯೂ ಆರಂಭವಾಗಿದ್ದು, ಈ ಸಂಬಂಧ ಬಿಬಿಎಂಪಿ ಮತ್ತು ಕರಗ ಉತ್ಸವ ಸಮಿತಿಯೊಂದಿಗೆ ಸಭೆ ನಡೆಯಿತು.
ಅವರು ಮಧ್ಯಾರಾತ್ರಿ ಶೌಚಾಲಯಕ್ಕೆ ಹೋಗಿದ್ರು. 1 ಕೋಟಿ ಮೌಲ್ಯದ ಚಿನ್ನದ ಜೊತೆಗೆ ಸಿಲಿಕಾನ್ ಸಿಟಿಗೆ ಬಂದಿದ್ದರು. ಪೊಲೀಸ್ ಸೋಗಿನಲ್ಲಿ ಬಂದ ಮತ್ತಿಬ್ಬರು ಇದನ್ನೇ ಸರಿಯಾದ ಸಮಯ ಅಂತಾ ಅಂದ್ಕೊಂಡು ಆಟೋದಲ್ಲಿ ಕರೆದೊಯ್ದು ಎರಡು ಕೆಜಿ ಚಿನ್ನದ ಗಟ್ಟಿ ಜೊತೆಗೆ ಪರಾರಿಯಾಗಿದ್ದಾರೆ. ಈ ಬಗ್ಗೆ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.