Rishab Shetty With Gayle: ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಆರ್ಸಿಬಿ ವರ್ಸಸ್ ಸಿಎಸ್ಕೆ ಪಂದ್ಯವನ್ನು ವೀಕ್ಷಿಸಲು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಆಗಮಿಸಿದಾಗ ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ಜೊತೆಗೆ ಕಾಣಿಸಿಕೊಂಡಿದ್ದಾರೆ. ಇಲ್ಲಿದೆ ಕಂಪ್ಲೀಟ್ ಮಾಹಿತಿ.
IPL : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಮುಂಬರುವ ಐಪಿಎಲ್ ಪಂದ್ಯಕ್ಕೆ ಟಿಕೆಟ್ ಖರೀದಿಸಲು ಯತ್ನಿಸುತ್ತಿದ್ದ 28 ವರ್ಷದ ಬೆಂಗಳೂರು ಯುವಕ ₹ 3 ಲಕ್ಷ ವಂಚನೆಗೊಳಗಾಗಿದ್ದಾನೆ .
ಬೆಂಗಳೂರು: ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತತಿ ಹೆಚ್ವಾಗಲಿದ್ದು, ಅದನ್ನು ಫಾಗಿಂಗ್ ಮತ್ತು ಔಷಧಿ ಸಿಂಪಡಿಸುವ ಮೂಲಕ ತಡೆಯಬೇಕು. ಹೂವಿನ ಕುಂಡ, ಬೀಸಾಕಿದ ಟೈರ್, ನೀರು ಸಂಗ್ರಹಿಸುವ ತೊಟ್ಟಿ, ನೀರಿನ ಬಾಟಲ್ ಸೇರಿದಂತೆ ಇನ್ನಿತರೆಡೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ.
ಬೆಂಗಳೂರಿನ ಶತಮಾನದಷ್ಟು ಹಳೆಯದಾದ ಹೆಸರಘಟ್ಟ ಕೆರೆಯಲ್ಲಿ ಸದ್ಯ ಸ್ವಚ್ಛತೆ ಗೌಣವಾಗಿದೆ. ಕೆರೆ ನೋಡಲು ಬರುವ ಪ್ರೇಮಿಗಳು ಪ್ರವಾಸಿಗಳು ಅಲ್ಲಲ್ಲೇ ಪ್ಲಾಸ್ಟಿಕ್ ಬಿಸಾಕಿ ನೈರ್ಮಲ್ಯವನ್ನು ಮರೆಮಾಚಿದ್ದಾರೆ.
Bangalore Murder Case: ಬೆಂಗಳೂರಿನ ಜಯನಗರದ 7ನೇ ಬಡಾವಣೆಯಲ್ಲಿಯೇ ಈ ಆಘಾತಕಾರಿ ಘಟನೆ ನಡೆದಿದೆ. ರಾತ್ರಿ ವೇಳೆ ರಸ್ತೆ ಬದಿ ಕುಡಿದು ಮಲಗಿದ್ದ ಓರ್ವ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.
ಹಿಂದಿ, ತೆಲುಗು, ತಮಿಳು ಭಾಷೆಯ ಸಿನಿಮಾಗಳು ವಜ್ರಮುನಿ ಅವರಿಗೆ ಆಫರ್ಗಳನ್ನು ನೀಡಿ ಕರೆದರೂ ಸಹ, ʼಕನ್ನಡ ನನಗೆ ಅನ್ನ ನೀಡಿದೆ, ಅದಕ್ಕೆ ನಾನೆಂದು ದ್ರೋಹ ಬಗೆಯುವುದಿಲ್ಲʼ ಎನ್ನುವ ಮೂಲಕ ಕನ್ನಡದ ಮೇಲಿರುವ ಅಭಿಮಾನವನ್ನು ವ್ಯಕ್ತಪಡಿಸಿದ್ದ ವಜ್ರಮುನಿಯವರು ಕನ್ನಡ ಬಿಟ್ಟು ಬೇರೆ ಭಾಷೆಯ ಸಿನಿಮಾಗಳಲ್ಲಿ ನಟಿಸುವ ಬಯಕೆಯನ್ನು ವ್ಯಕ್ತಪಡಿಸಲಿಲ್ಲ.
Gold and Silver Price Today: ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 67,250 ರೂ. ಇದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 73,360 ರೂ. ಇದೆ. ಅದೇ ರೀತಿ 100 ಗ್ರಾಂ ಬೆಳ್ಳಿ ಬೆಲೆ 8,700 ರೂ. ಇದೆ.
ಬೆಂಗಳೂರು: ಡಿ.ಕೆ ಶಿವಕುಮಾರ್ ಸಂಸ್ಕೃತಿ ಎಂಥದು ಎಂದು ಎಲ್ಲರಿಗೂ ಗೊತ್ತಿದೆ. ವಕೀಲರಾದ ದೇವರಾಜೇಗೌಡ ಜತೆ ಯಾಕಪ್ಪ ಮಾತಾನಾಡಿದೆ ನೀನು? ನಿನಗೇನಿತ್ತು ಅವರ ಹತ್ತಿರ ಕೆಲಸ ಡಿ.ಕೆ.ಶಿವಕುಮಾರ್? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಂಬಂಧ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯ ಅಧಿಕಾರಿಗಳು ಮಳೆಗಾಲದ ವೇಳೆ ಎಲ್ಲಿಯೂ ಸಮಸ್ಯೆಯಾಗದಂತೆ ಕ್ರಮವಹಿಸಬೇಕೆಂದು ಸೂಚಿಸಿದರು.
Bengaluru Murder Case: ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಸಾಯಿತಿಯನ್ನು ಪದ್ಮಜಾ ಪ್ರಶ್ನೆ ಮಾಡಿದ್ದಾರೆ. ಈ ವಿಚಾರವಾಗಿ ತಾಯಿ ಮತ್ತು ಮಗಳ ನಡುವೆ ಪ್ರತಿದಿನ ಜಗಳ ನಡೆಯುತ್ತಿತ್ತು. ಇದೇ ವಿಚಾರಕ್ಕೆ ಸೋಮವಾರ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿದೆ ಎಂದು ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.