BBMP Recruitment 2024: ಈ ನೇಮಕಾತಿಯಡಿ 905 ಸ್ಥಳೀಯ ವೃಂದದ ಹುದ್ದೆಗಳು(KK) ಕಲ್ಯಾಣ ಕರ್ನಾಟಕ ಹುದ್ದೆಗಳು ಮತ್ತು 10,402 ಉಳಿಕೆ ಮೂಲ ವೃಂದದ ಹುದ್ದೆಗಳು (RPC) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಕನ್ನಡ ಚಿತ್ರರಂಗದ ʻಪ್ರಚಂಡ ಕುಳ್ಳʼ ಇನ್ನಿಲ್ಲ
ʻಕರ್ನಾಟಕದ ಕುಳ್ಳʼ ದ್ವಾರಕೀಶ್ ವಿಧಿವಶ
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ
ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ದ್ವಾರಕೀಶ್
ಹಲವಾರು ಭಾಷೆಯಲ್ಲಿ ನಟಿಸಿರುವ ದ್ವಾರಕೀಶ್
ಕನ್ನಡ ಚಿತ್ರರಂಗದ ʻಪ್ರಚಂಡ ಕುಳ್ಳʼ ದ್ವಾರಕೀಶ್ ಇನ್ನಿಲ್ಲ
ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ
8 ಗಂಟೆಗೆ ಕಲಾಕ್ಷೇತ್ರಕ್ಕೆ ತಲುಪಲಿರುವ ಪಾರ್ಥೀವ ಶರೀರ
11:30ರವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ದ್ವಾರಕೀಶ್ ನಿವಾಸಕ್ಕೆ ಶಿವಣ್ಣ
ಶಿವಮೊಗ್ಗದಿಂದ ಬೆಂಗಳೂರಿಗೆ ಬಂದ ನಟ ಶಿವರಾಜ್ ಕುಮಾರ್
ದ್ವಾರಕೀಶ್ ಅಂತಿಮ ದರ್ಶನ ಪಡೆದ ಡಾ.ಶಿವರಾಜ್ಕುಮಾರ್
ಮನೆಯಲ್ಲಿ ನಡೆಯುತ್ತಿರುವ ವಿಧಿವಿಧಾನಗಳಲ್ಲಿ ಶಿವಣ್ಣ ಭಾಗಿ
ಪುತ್ರ ಯೋಗಿ, ಹಿರಿಯ ನಿರ್ದೇಶಕ ಭಾರ್ಗವ್ಗೆ ಶಿವಣ್ಣ ಸಾಂತ್ವನ
ಬೆಂಗಳೂರಿನ ಗೊರಗುಂಟೆ ಪಾಳ್ಯ ಸಿಗ್ನಲ್ನಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಪಿಎಸ್ಐ ಶಾಂತಪ್ಪ ಅವರು ಟಾಯ್ಲೆಟ್ ನಿರ್ಮಿಸಿದ್ದರು. ಸ್ವಂತ ಖರ್ಚಿನಲ್ಲಿ ಟಾಯ್ಲೆಟ್ ನಿರ್ಮಿಸುವ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದರು.
ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಹೆಣ್ಣು ಮಗಳ ಆಯಾ ವ್ಯಕ್ತಿ ಕಿಡ್ನಾಪ್ ಮಾಡಿ, ಅವರ ಪೋಷಕರನ್ನು ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಇದು 1996-1997ರಲ್ಲಿ ನಡೆದ ಘಟನೆ. ನನ್ನ ಬಳಿ ಅದರ ದಾಖಲೆಗಳಿವೆ. ಒಂದು ಮಗುವನ್ನು ಕಿಡ್ನಾಪ್ ಮಾಡಿ ಏನು ಮಾಡಿದರು ಎನ್ನುವುದು ತಿಳಿದಿದೆ ಎಂದರು.
ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಹೆಣ್ಣು ಮಗಳ ಆಯಾ ವ್ಯಕ್ತಿ ಕಿಡ್ನಾಪ್ ಮಾಡಿ, ಅವರ ಪೋಷಕರನ್ನು ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಇದು 1996-1997ರಲ್ಲಿ ನಡೆದ ಘಟನೆ. ನನ್ನ ಬಳಿ ಅದರ ದಾಖಲೆಗಳಿವೆ. ಒಂದು ಮಗುವನ್ನು ಕಿಡ್ನಾಪ್ ಮಾಡಿ ಏನು ಮಾಡಿದರು ಎನ್ನುವುದು ತಿಳಿದಿದೆ ಎಂದರು.
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ವಿವಿಧ ವಿಷಯಗಳ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ 1409 ಕಡೆ 3ಕ್ಕಿಂತ ಹೆಚ್ಚು ಮತಗಟ್ಟೆಗಳು ಬರಲಿದ್ದು, 3ಕ್ಕಿಂತ ಹೆಚ್ಚು ಮತಗಟ್ಟೆಗಳು ಬರುವ ಕಡೆ ಮತದಾರರ ಸೇವಾ ಕೇಂದ್ರ ಸ್ಥಾಪಿಸಬೇಕು.
ಅಧಿಕಾರಿ ಹಾಗೂ ಗುತ್ತಿಗೆದಾರರ ಲೋಪ ಕಂಡುಬಂದಲ್ಲಿ ಶಿಸ್ತು ಕ್ರಮ
ಭೇಟಿ ಸಂಧರ್ಭದಲ್ಲಿ ಕಾವೇರಿ ಯೋಜನೆ ಮುಖ್ಯ ಇಂಜಿನಿಯರ್
ಕಾರ್ಯ ನಿರ್ವಾಹಕ ಎಂಜಿನಿಯರ್ ಸೇರಿ ಹಿರಿಯ ಅಧಿಕಾರಿಗಳ ಉಪಸ್ಥಿತಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.