Rakul Preet Restaurant: ಭಾರತ ಸಿನಿರಂಗದ ಬಹುಬೇಡಿಕೆಯ ನಟಿ ರಕುಲ್ ಪ್ರೀತ್ ಸಿಂಗ್ ತಮ್ಮ ನಟನೆ ಜೊತೆಗೆ ಇದೀಗ ಹೋಟೆಲ್ ಉದ್ಯಮಕ್ಕೆ ಕಾಲಿಟ್ಟು, ಹೈದರಾಬಾದ್ನಲ್ಲಿರುವ ರೆಸ್ಟೊರೆಂಟ್ ಒಂದರ ಒಡತಿಯಾಗಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
ಸೌಮ್ಯರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಭರ್ಜರಿ ಮತಬೇಟೆ
ಸೌಮ್ಯರೆಡ್ಡಿ ಅವರು ಗೆದ್ದರೆ ನಾನು ಗೆದ್ದಂತೆ-ಸಿದ್ದರಾಮಯ್ಯ
ನಾವು ಬರೀ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ವಂಚಿಸಲ್ಲ
ಹೃದಯದ ಮಾತು ಕೇಳಿ ಮತ ಹಾಕಿ ಎಂದು ಸಿದ್ದರಾಮಯ್ಯ ಕರೆ
Lok Sabha Election 2024: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿಸೂರ್ಯ ಅವರ ಸರಣಿ ವೈಫಲ್ಯಗಳನ್ನು ಜನರ ಮುಂದಿಟ್ಟು ಸೌಮ್ಯರೆಡ್ಡಿ ಗೆಲ್ಲಿಸುವಂತೆ ಕರೆ ನೀಡಿದರು.
ಗಜಪಡೆಯ ಕೀಳು ಮಟ್ಟದ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಜಗ್ಗೇಶ್, ʼಪುನೀತನ ಮಡದಿ ಅಣಕಿಸಿದ ನತದೃಷ್ಟರೆ, ನಿಮಗೂ ತಾಯಿ ಇರಬೇಕು ಹಾಗೂ ತಾಯಿ ಬೆಲೆ ಗೊತ್ತಿರಬೇಕು.. ಒಂದು ವೇಳೆ ತಾಯಿ ಹೆಣ್ಣು ಗೌರವ ಇಲ್ಲ ಎಂದರೆ ಕಂಡಿತ ಅಂಥವರು ಮನುಕುಲಕ್ಕೆ ಅನರ್ಹ! ಎಂದು ಕಿಡಿಕಾರಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಗಿರಿನಗರದ ಶ್ರೀ ಗಣೇಶ ದೇವಸ್ಥಾನದಲ್ಲಿ ಕುಟುಂಬದೊಂದಿಗೆ ಪೂಜೆ ಸಲ್ಲಿಸಿದರು. ಗಿರಿನಗರದ ಭಾಗದಿಂದ ನಾಮಪತ್ರ ಸಲ್ಲಿಕೆ ಮೆರವಣಿಗೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಿ ಶುಭ ಹಾರೈಸಿದರು.
Prabhas Luxury House: ತೆಲುಗು ಚಿತ್ರರಂಗದ ನಟ ಡಾರ್ಲಿಂಗ್ ಪ್ರಭಾಸ್ ತಾವು ಚಿತ್ರೀಕರಣಕ್ಕಾಗಿ ಲಂಡನ್ಗೆ ತೆರಳಿದಾಗ, ತಾವು ಅಲ್ಲಿ ಉಳಿದುಕೊಳ್ಳುತ್ತಿದ್ದ ಐಷಾರಾಮಿ ಮನೆಯನ್ನು ಕೋಟಿ ಕೋಟಿ ಹಣ ಹೂಡಿ ಖರೀಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಹೊಸ ಅಧ್ಯಾಯ ಎನ್ನುತ್ತಾ ಕೊಹ್ಲಿ ಹಾಫ್ ಸೆಂಚುರಿ
ಪಂಜಾಬ್ ವಿರುದ್ಧ ಗೆದ್ದು ಬೀಗಿದ ರೆಡ್ಬ್ಲೂ ಆರ್ಮಿ
ಬೆಂಗಳೂರು ತಂಡಕ್ಕೆ 4 ವಿಕೆಟ್ಗಳ ಭರ್ಜರಿ ಗೆಲುವು
ಕೊಹ್ಲಿ ಬೆಂಕಿಯಾಟ, ಗೆಲುವಿನ ದಡ ಸೇರಿದ ದಿನೇಶ್ ಕಾರ್ತಿಕ್
IIM Bangalore Recruitment 2024: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
Toyota Greater Bangalore Bidadi Half Marathon 2024: ಬಿಡದಿ ಇಂಡಸ್ಟ್ರಿಯಲ್ ಅಸೋಸಿಯೇಷನ್ (ಬಿಐಎ) ಫೌಂಡೇಶನ್ ಮತ್ತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಸಹಯೋಗದಲ್ಲಿ 'ಟೊಯೊಟಾ ಗ್ರೇಟರ್ ಬೆಂಗಳೂರು ಬಿಡದಿ ಹಾಫ್ ಮ್ಯಾರಥಾನ್ 2024' ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.