Deepika Padukone Delivery: ಬಿಟೌನ್ ಬೆಡಗಿ ದೀಪಿಕಾ ಪಡುಕೊಣೆ ತಾವು ಬಾಣಂತನ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮ ತವರೂರು ಬೆಂಗಳೂರಿಗೆ ಬರಲಿದ್ದಾರೆ. ಈ ನಟಿ ತನ್ನ ಮಗುವಿಗೆ ಬೆಂಗಳೂರಿನಲ್ಲಿಯೇ ಜನ್ಮ ನೀಡಲಿದ್ದಾರೆ. ಇಲ್ಲಿದೆ ಸಂಪೂರ್ಣ ವಿಷಯ.
Sexual harassment Case: ಪ್ರಕರಣ ಸಂಬಂಧ ಸುದ್ದಿಗಾರರ ಜೊತೆಗೆ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಯಡಿಯೂರಪ್ಪನವರು ಮಾಜಿ ಮುಖ್ಯಮಂತ್ರಿ. ಹೀಗಾಗಿ ಎಲ್ಲಾ ಆಯಾಮಗಳಿಂದ ತನಿಖೆ ನಡೆಯಲಿದೆ. ದೂರು ನೀಡಿರುವ ಮಹಿಳೆ ಮಾನಸಿಕ ಅಸ್ವಸ್ಥರು ಅಂತಾ ಹೇಳಲಾಗುತ್ತಿದೆ. ಇದೊಂದು ಸೂಕ್ಷ್ಮ ಪ್ರಕರಣವಾಗಿರುವುದಿರಂದ ಸರ್ಕಾರ ಕೂಡ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿ ಹಾಗೂ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಏಳು ಗ್ರಾಮಗಳ 500 ಎಕರೆ ಪ್ರದೇಶದಲ್ಲಿ 50:50 ಅನುಪಾತದಲ್ಲಿ ಬಡಾವಣೆ ನಿರ್ಮಾಣವಾಗಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ
ಶಂಕಿತ ಹುಬ್ಬಳ್ಳಿ-ಧಾರವಾಡಗೆ ಬಂದಿರೋ ಅನುಮಾನ
ಶಂಕಿತನ ಪತ್ತೆಗೆ ಹುಬ್ಬಳ್ಳಿ-ಧಾರವಾಡದಲ್ಲೂ ಶೋಧ ಕಾರ್ಯ
ಎನ್ಐಎ ತಂಡದಿಂದ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲನೆ
ಶಂಕಿತ ಓಡಾಡಿದ ಸ್ಥಳ ಗುರುತಿಸಿ, ಸ್ಥಳೀಯರಿಂದ ಮಾಹಿತಿ ಸಂಗ್ರಹ
Minister Priyank Kharge: ಈ ಹಿಂದೆ “ಪ್ರಿಯಾಂಕ್ ಖರ್ಗೆ ಉಸ್ತುವಾರಿ ಸಚಿವರಾದ ನಂತರ ಜಿಲ್ಲೆಯಲ್ಲಿ 13 ಕೊಲೆಗಳಾಗಿವೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ” ಎಂದು ಸಂಸದ ಉಮೇಶ ಜಾಧವ್ ಹೇಳಿಕೆ ನೀಡಿದ್ದರು.
DCM D.K. Shivakumar: “ಕುಡಿಯುವ ನೀರಿನ ದಂಧೆ ತಡೆಗಟ್ಟಿ ನೀರಿನ ಅಭಾವವನ್ನು ನೀಗಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕೆಲವರು ರಾಜಕಾರಣಕ್ಕಾಗಿ ಟೀಕೆ ಮಾಡುತ್ತಿದ್ದು, ಅವರಿಗೆ ರಾಜಕಾರಣ ಮಾಡಬೇಡಿ ಎಂದು ಹೇಳುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Vande bharat express : ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಸರಿಸುಮಾರು 350 ಕಿಲೋಮೀಟರ್ ದೂರದಲ್ಲಿರುವ ಚೆನ್ನೈಗೆ ಮತ್ತೊಂದು ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಸಂಚರಿಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
Vande Bharat Express : ಕಲಬುರಗಿ ಮತ್ತು ಏಸ್ಎಂವಿಟಿ ಬೆಂಗಳೂರು ನಡುವೆ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಪ್ರಾರಂಭಗೊಳ್ಳಲು ಸಿದ್ದವಾಗಿದ್ದು, ರೈಲಿನ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.