India vs Bangladesh, 2nd T20I: ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಹಾಗೂ ರಿಂಕು ಸಿಂಗ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಇಡೀ ಪಂದ್ಯದ ದಿಕ್ಕನೇ ಬದಲಿಸಿದರು. ಅದರಲ್ಲೂ 2ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿರುವ ನಿತೀಶ್ ಆಟಕ್ಕೆ ಬಾಂಗ್ಲಾದೇಶ ತಂಡವೇ ಸುಸ್ತಾಯಿತು.
IND vs BAN, T20I: ಭಾರತ ಮತ್ತು ಬಾಂಗ್ಲಾದೇಶ ನಡುವಿನ T20I ಸರಣಿಯ ನಡುವೆ, ಅನುಭವಿ ಆಟಗಾರನೊಬ್ಬ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಈ ಸುದ್ದಿಯಿಂದ ಇಡೀ ಕ್ರಿಕೆಟ್ ಜಗತ್ತಿಗೆ ಬಿಗ್ ಶಾಕ್ ಉಂಟಾಗಿದೆ.
Suryakumar Yadav: ವಿಶ್ವದ ನಂ.2 ಟಿ-20 ಬ್ಯಾಟರ್ ಎಂದು ಗುರುತಿಸಿಕೊಂಡಿರುವ ಟೀಂ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮತ್ತೊಂದು ದಾಖಲೆ ಬರೆಯುವ ಸನಿಹದಲ್ಲಿದ್ದಾರೆ. ಬಾಂಗ್ಲಾದೇಶದ ವಿರುದ್ಧ ನಡೆಯುತ್ತಿರುವ ಟಿ-20 ಸರಣಿಯಲ್ಲೇ ಅವರ ಬ್ಯಾಟ್ನಿಂದ ದಾಖಲೆ ನಿರ್ಮಾಣವಾಗುವ ಸಾಧ್ಯತೆ ಇದೆ.
ಪ್ರವಾಸಿ ಬಾಂಗ್ಲಾದೇಶ ವಿರುದ್ಧದ 3 ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯಲ್ಲಿ ಶುಭಾರಂಭ ಮಾಡಿದೆ. ಗ್ವಾಲಿಯಾರ್ನ ಮಾಧವ್ರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಲ್ಲಾ ವಿಭಾಗಗಳಲ್ಲಿ ಮಿಂಚಿನ ಆಟವಾಡಿ ಪ್ರವಾಸಿಗರ ಮೇಲೆ ಸವಾರಿ ನಡೆಸಿದ ಭಾರತದ ಟಿ20 ಕ್ರಿಕೆಟ್ ತಂಡ 7 ವಿಕೆಟ್ಗಳ ಭರ್ಜರಿ ಜಯ ದಕ್ಕಿಸಿಕೊಂಡಿತು.
ಅರಬ್ಬರ ನಾಡಲ್ಲಿ ಮಹಿಳಾ ಟಿ20 ವಿಶ್ವಕಪ್ ಕಲರವ ಆರಂಭವಾಗಿದೆ.. ನಿನ್ನೆ ನಡೆದ ಪಂದ್ಯಗಳಲ್ಲಿ ಬಾಂಗ್ಲಾದೇಶ ಮತ್ತು ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ 16 ರನ್ಗಳ ಅಂತರದಲ್ಲಿ ಗೆದ್ದು ಬೀಗಿದೆ...
India vs Bangladesh, 2nd Test Match: ಕಾನ್ಪುರದಲ್ಲಿ ರವೀಂದ್ರ ಜಡೇಜಾ ಕೇವಲ ಒಂದು ವಿಕೆಟ್ ಪಡೆದರು. ಆದರೆ ಇದರೊಂದಿಗೆ ಅವರು ಟೆಸ್ಟ್ನಲ್ಲಿ ತಮ್ಮ 300ನೇ ವಿಕೆಟ್ ಪಡೆಯುವ ಮೂಲಕ ಹೊಸ ದಾಖಲೆಯೊಂದನ್ನು ನಿರ್ಮಿಸಿದರು.
IND vs BAN T20 ಸರಣಿ: ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧ ಮೂರು ಪಂದ್ಯಗಳ T20 ಸರಣಿಯನ್ನು ಆಡಲಿದೆ. ಈ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 6 ರಂದು ಗ್ವಾಲಿಯರ್ನಲ್ಲಿ ನಡೆಯಲಿದೆ. ಇದಕ್ಕಾಗಿ ಬಿಸಿಸಿಐ ಟೀಂ ಇಂಡಿಯಾ ತಂಡವನ್ನೂ ಪ್ರಕಟಿಸಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಸರಣಿಯಲ್ಲಿ ಒಂದು ಪಂದ್ಯ ಈಗಾಗಲೇ ನಡೆದಿದ್ದು, ಆತಿಥೇಯ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿತ್ತು. ಇದೀಗ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಎರಡೂ ತಂಡಗಳು ಕಾನ್ಪುರದಲ್ಲಿದ್ದು, ಉಭಯ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿದೆ.
ICC Test Rankings 2024: ಕುತೂಹಲಕಾರಿ ಸಂಗತಿಯೆಂದರೆ ಚೆನ್ನೈ ಟೆಸ್ಟ್ನಲ್ಲಿ ಜಡೇಜಾ ಅವರ ಜೊತೆಗಾರ ರವಿಚಂದ್ರನ್ ಅಶ್ವಿನ್ ಮೊದಲ ಇನ್ನಿಂಗ್ಸ್ನಲ್ಲಿ ಭರ್ಜರಿ ಶತಕ ಸಿಡಿಸಿದರು. 2ನೇ ಇನ್ನಿಂಗ್ಸ್ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನದ ಮೂಲಕ 5 ವಿಕೆಟ್ಗಳನ್ನು ಕಬಳಿಸಿದರು. ಇದರ ಹೊರತಾಗಿಯೂ ಜಡೇಜಾ ಮತ್ತು ಅಶ್ವಿನ್ ನಡುವೆ ರೇಟಿಂಗ್ನಲ್ಲಿ ಭಾರೀ ವ್ಯತ್ಯಾಸವಿದೆ.
India vs Bangladesh: ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನಾಡಿದ ಭಾರತ ತಂಡವು ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಸರ್ಫರಾಜ್ ಖಾನ್ ಆಡುವ ಹನ್ನೊಂದರ ಭಾಗವಾಗಿರಲಿಲ್ಲ. ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲೂ ಆಡುವುದು ಅವರಿಗೆ ಕಷ್ಟವಾಗಿದೆ.
India vs Bangladesh, 2nd Test: ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿ ದೊಡ್ಡ ಯಶಸ್ಸನ್ನು ಸಾಧಿಸುವ ಅವಕಾಶ ಹೊಂದಿದ್ದಾರೆ. 2ನೇ ಟೆಸ್ಟ್ನಲ್ಲಿ 129 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಅವರು ಟೆಸ್ಟ್ ಕ್ರಿಕೆಟ್ನಲ್ಲಿ 9,000 ರನ್ ಪೂರ್ಣಗೊಳಿಸುತ್ತಾರೆ. ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಬ್ಯಾಟ್ಸ್ಮನ್ ಆಗಲಿದ್ದಾರೆ.
IND vs BAN: ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಟೀಂ ಇಂಡಿಯಾ 280 ರನ್ಗಳಿಂದ ಭರ್ಜರಿ ಗೆಲುವು ಸಾಧಿಸಿತು. ಚೆನ್ನೈನಲ್ಲಿ ನಡೆದ ಈ ಪಂದ್ಯದ ಎರಡೂ ಇನ್ನಿಂಗ್ಸ್ಗಳಲ್ಲಿ ಟೀಂ ಇಂಡಿಯಾದಿಂದ ಅದ್ಭುತ ಪ್ರದರ್ಶನ ಕಂಡುಬಂತು.
IND vs BAN: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 280 ರನ್ಗಳಿಂದ ಗೆದ್ದಿದೆ. ಟೀಂ ಇಂಡಿಯಾ ಗೆಲುವಿನಲ್ಲಿ ಆರ್.ಅಶ್ವಿನ್ ಪಾತ್ರ ಪ್ರಮುಖವಾಗಿತ್ತು. ಈ ಪಂದ್ಯದಲ್ಲಿ ಶತಕ ಸಿಡಿಸಿದ್ದಲ್ಲದೆ ಐದು ವಿಕೆಟ್ಗಳನ್ನು ಕಬಳಿಸುವ ಮೂಲಕ ಮಿಂಚಿದರು.
IND vs BAN: ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ತಂಡ 280 ರನ್ಗಳ ಗೆಲುವು ಸಾಧಿಸಿದ್ದು ಹೊಸ ದಾಖಲೆಯನ್ನು ಸಹ ಸೃಷ್ಟಿಸಿದೆ. ಈ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿತ್ತು. ಈ ಮೂಲಕ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದೆ.
IND vs BAN: ಬಾಂಗ್ಲಾದೇಶ ವಿರುದ್ಧದ ಚೆನ್ನೈ ಟೆಸ್ಟ್ನಲ್ಲಿ ಭಾರತ ತಂಡವು 280 ರನ್ಗಳಿಂದ ಭರ್ಜರಿ ಜಯಗಳಿಸಿದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ನಾಗಿನ್ ಡ್ಯಾನ್ ಮೂಲಕ ಬಾಂಗ್ಲಾದೇಶ ತಂಡವನ್ನು ಲೇವಡಿ ಮಾಡಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
Rishabh Pant Century: ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಸುದೀರ್ಘ ಸಮಯದ ನಂತರ ಶತಕ ಬಾರಿಸುವ ಮೂಲಕ ಟೆಸ್ಟ್ ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡಿದ್ದಾರೆ. ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಂತ್ ಸ್ಫೋಟಕ ಬ್ಯಾಟಿಂಗ್ ಮೂಲಕ ಸಂಚಲನ ಮೂಡಿಸಿದ್ದರು. ಭಾರತದ ಅಭಿಮಾನಿಗಳಿಗೆ ದೊಡ್ಡ ಉಡುಗೊರೆ ಸಿಕ್ಕಿದೆ, ಏಕೆಂದರೆ ತಂಡದ ಅತಿದೊಡ್ಡ ಮ್ಯಾಚ್ ವಿನ್ನರ್ ಪಂತ್ ತಮ್ಮ ಹಳೆಯ ಉಗ್ರ ಸ್ವರೂಪವನ್ನು ತೋರಿಸಿದ್ದಾರೆ.
yashasvi jaiswal: ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಇತಿಹಾಸ ಸೃಷ್ಟಿಸಿದ್ದಾರೆ. ಟೆಸ್ಟ್ ವೃತ್ತಿಜೀವನದ ಮೊದಲ 10 ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಈ ಅನುಕ್ರಮದಲ್ಲಿ ಯಶಸ್ವಿ ಜೈಸ್ವಾಲ್ ಲೆಜೆಂಡರಿ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ಅವರ ಸಾರ್ವಕಾಲಿಕ ದಾಖಲೆಯನ್ನು ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.
ಚೆನ್ನೈನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯಗೊಂಡಿದೆ. ದಿನದಾಟದಂತ್ಯಕ್ಕೆ ಟಾಸ್ ಸೋತು ಮೊದಲ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ 6 ವಿಕೆಟ್ ಕಳೆದುಕೊಂಡು 339 ರನ್ ಕಲೆಹಾಕಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯು ಇಂದಿನಿಂದ ಶುರುವಾಗಲಿದೆ. 5 ಪಂದ್ಯಗಳ ಈ ಸರಣಿಯಲ್ಲಿ ಮೊದಲು ಎರಡು ಟೆಸ್ಟ್ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಟಿ20 ಸರಣಿ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.