ಬರಗೂರು ರಾಮಚಂದ್ರಪ್ಪನವರು ಮಕ್ಕಳ ಚಿತ್ರವೊಂದನ್ನು ಸದ್ದಿಲ್ಲದೆ ಸಿದ್ಧ ಮಾಡಿದ್ದಾರೆ. ತಮ್ಮ ರಚನೆಯ ‘ಅಡಗೂಲಜ್ಜಿ’ ಎಂಬ ಕಾದಂಬರಿಯನ್ನು ಆಧರಿಸಿದ ಈ ಚಿತ್ರಕ್ಕೆ ‘ಚಿಣ್ಣರ ಚಂದ್ರ’ ಎಂದು ಹೆಸರಿಡಲಾಗಿದೆ.
ಹರಿಹರದಲ್ಲಿ ಆಧುನಿಕ ಕನ್ನಡ ಸಾಹಿತ್ಯ ಸಂವೇದನೆಯ ಬಹುರೂಪಿಗಳು ವಿಷಯದ ಮೇಲೆ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಕಾರ್ಯಕ್ರಮ ಮುಗಿಸಿಕೊಂಡು ಹೋಗುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದರಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಶಿಸುತ್ತಿರುವ ತೊಗಲು ಬೊಂಬೆಯಾಟವನ್ನು ರಕ್ಷಿಸಿ ಬೆಳೆಸುವುದು ಇಂದಿನ ಅಗತ್ಯವಾಗಿದ್ದು, ಈ ಕಾರ್ಯಕ್ಕೆ ಯುವ ಸಮೂಹವನ್ನು ಸೆಳೆಯಬೇಕು ಎಂದು ಹಿರಿಯ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.