ಬಾಲಗಂಗಾಧರನಾಥ ಸ್ವಾಮಿಗಳು ಬಿತ್ತಿದ ಬೀಜ ಹೆಮ್ಮರವಾಗಿ ಬೆಳೆದಿದೆ. ನಿರ್ಮಲಾನಂದನಾಥ ಸ್ವಾಮೀಜಿಗಳ ಕಾಲದಲ್ಲಿ ಸಂಸ್ಥೆ ಬೆಳೆಯುತ್ತಿದೆ. ಪ್ರಕಾಶನಾಥ ಸ್ವಾಮೀಜಿ ಕೂಡ ಬೆಂಗಳೂರಿನ ಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿದ್ದಾರೆ.
Russia-Ukrain War: ಕೇಂದ್ರ ಸರ್ಕಾರದ ವತಿಯಿಂದ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಈ ನಡುವೆ ವಿದ್ಯಾರ್ಥಿಗಳನ್ನು ಸುಗಮವಾಗಿ ರಾಜ್ಯಕ್ಕೆ ಕರೆತರುವ ನಿಟ್ಟಿನಲ್ಲಿ ಮುಂಬೈ ಮತ್ತು ದೆಹಲಿಯಲ್ಲಿ ಇಬ್ಬರು ಅಧಿಕಾರಿಗಳನ್ನು ನೇಮಿಸಲಾಗಿದೆ.
ಇಂದು ಡೆಲ್ಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಮದ್ಯಾಹ್ನ 1 ಕ್ಕೆ ಕೇಂದ್ರ ಸಚಿವರು ಹಾಗೂ ಕರ್ನಾಟಕದ ಸಂಸದರ ಜತೆ ಚರ್ಚೆ ನಡೆಸಲಿದ್ದಾರೆ.
ಅದಷ್ಟು ಬೇಗ ಸಂಪುಟ ಪುನರ್ರಚನೆ ಮಾಡುವಂತೆ ಸಿಎಂ ಮೇಲೆ ಒತ್ತಡ:
2023 ರ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಕೆಲವೇ ತಿಂಗಳು ಬಾಕಿಯಿದೆ. ಹೀಗಾಗಿ ಶೀಘ್ರವೇ ಸಂಪುಟ ಪುನರ್ರಚನೆ ಮಾಡಿ ಎಂದು ಬಿಜೆಪಿ ಶಾಸಕರು ಸಿಎಂ ಬಸವರಾಜ ಬೊಮ್ಮಯಿ (Basavaraj Bommai) ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಮೇಲೆ ಸಾಕಷ್ಟು ಒತ್ತಡ ಹೇರುತ್ತಿದ್ದಾರೆ.
ಸಭೆಯಲ್ಲಿ ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಕರ್ನಾಟಕ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಮತ್ತು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಕೂಡ ಸಭೆಯಲ್ಲಿ ಹಾಜರಿದ್ದರು.
ಉಸ್ತುವಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಸೋಮವಾರ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ ಎರಡು ದಿನಗಳ ನಂತರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಎಸ್ ಬೊಮ್ಮಾಯಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.