ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದದ ಅರ್ಜಿ ವಿಚಾರಣೆ ಇಂದು ಸುಪ್ರೀಂನಲ್ಲಿ ಬರ್ತಿಲ್ಲ ಎಂದು ರಾತ್ರಿ ಸಿಎಂಗೆ ಮಾಹಿತಿ ನೀಡಿದ ಎಜಿ. ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿಯಿಂದ ಸಿಎಂಗೆ ಮಾಹಿತಿ.
2013 ರಲ್ಲಿ ಮುಖ್ಯಮಂತ್ರಿಯಾಗಲು ಅವಕಾಶ ಕೊಡಿ ಎಂದು ಕೇಳಿದಾಗ ಜನ ಆಶೀರ್ವಾದ ಮಾಡಿ ಮುಖ್ಯಮಂತ್ರಿ ಆದರು. ಆಶೀರ್ವಾದ ಮಾಡಿದ ಜನಗಳಿಗೆ ಭಾಗ್ಯಗಳನ್ನು ಘೋಷಿಸಿ, ಅವುಗಳನ್ನು ಕೇವಲ ಪುಸ್ತಕದಲ್ಲಿಟ್ಟು ಜನರಿಗೆ ಯಾವುದೂ ಕೂಡ ತಲುಪಲಿಲ್ಲ. 2018 ರಲ್ಲಿ ಜನರು ವಿರೋಧ ಪಕ್ಷದಲ್ಲಿ ಕೂರಿಸಿದರು.
ನವೆಂಬರ್ 11ರಂದು ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11ಗಂಟೆಗೆ ಬೊಮ್ಮಾಯಿ ಜೊತೆ ಮೋದಿ ಸಭೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮ ಸಂಬಂಧ ಸಂವಾದ ನಡೆಸಲಿದ್ದಾರೆ.
ಹೊಸದುರ್ಗ ನ್ಯಾಯಾಲಯದ ಸುವರ್ಣ ಮಹೋತ್ಸವ... ಹೊಸದುರ್ಗದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಷಣ... ಬಡವರು, ಕಕ್ಷಿದಾರರು ಕೋರ್ಟಿಗೆ ಬರುವುದೇ ಕಷ್ಟ ಆಗಿದೆ.. ನ್ಯಾಯ ಸಿಗುವುದು ಕಷ್ಟವಾದಾಗ ಅನ್ಯಾಯದ ವಿರುದ್ಧ ಹೋರಾಟ ಕಡಿಮೆ... ನ್ಯಾಯ ಸರಳವಾಗಿ ಸಿಗುವಂತೆ ಆಗಬೇಕು ಎಂದ ಸಿಎಂ ಬೊಮ್ಮಾಯಿ
ಭಾರತೀಯ ಜನತಾ ಪಕ್ಷ ಮತ್ತೊಮ್ಮೆ 2023 ರ ಚುನಾವಣೆಯಲ್ಲಿ ವಿಜಯಶಾಲಿಯಾಗುವ ವಿಶ್ವಾಸವಿದೆ, ಎಲ್ಲೆಡೆ ಬಹಳಷ್ಟು ಉತ್ಸಾಹವಿದೆ. ಜನಸಂಕಲ್ಪ ಯಾತ್ರೆ ಮೂಲಕ ಜನರ ವಿಶ್ವಾಸವನ್ನು ಗಳಿಸಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಬೊಮ್ಮಾಯಿ ಆಸ್ಪತ್ರೆಗೆ ಭೇಟಿ ನೀಡಿದ್ದು ಎಸ್.ಎಂ. ಕೃಷ್ಣ ಆರೋಗ್ಯ ವಿಚಾರಿಸಿದ್ದಾರೆ. ಉಸಿರಾಟದ ಸಮಸ್ಯೆ ಕಾರಣ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ. ನಿರಂತರ ಚಿಕಿತ್ಸೆಯಿಂದ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಎರಡು ಮೂರು ದಿನಗಳಲ್ಲಿ ಅವರು ಡಿಸ್ಜಾರ್ಜ್ ಆಗ್ತಾರೆ ಅಂತಾ ಸಿಎಂ ಹೇಳಿದ್ದಾರೆ.
ಪುನೀತ್ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’ವಾಗಿ ಆಚರಿಸೋದಕ್ಕೆ ತೀರ್ಮಾನ ಕೈಗೊಳ್ಳಾಗಿದೆ. ಸಚಿವ ಸುನೀಲ್ ಕುಮಾರ್ ಮನವಿಯನ್ನು ಸಿಎಂ ಬೊಮ್ಮಾಯಿ ಪುರಸ್ಕರಿಸಿದ್ದಾರೆ. ಮಾರ್ಚ್ 17ಕ್ಕೆ ಸರ್ಕಾರದಿಂದಲೇ ಆಚರಣೆ ಎಂದು ಸಿಎಂ ಘೋಷಣೆ ಮಾಡಿದಾರೆ..
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ, ಸಚಿವರಿಗೆ ಆತಂಕ ಶುರುವಾಗಿದೆ. ಸಿದ್ದರಾಮಯ್ಯ ಬೆಂಬಲಿಗರಿಂದ ದಾಳಿ ನಡೆಯಬಹುದೆಂಬ ಭೀತಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಾಬಲ್ಯವಿರುವ ಕ್ಷೇತ್ರಗಳಿಗೆ ಭೇಟಿ ನೀಡಲು ಹಿಂದೇಟು ಹಾಕುತ್ತಿದ್ದಾರೆ.
ಮುಂಜಾನೆ ಜಿಮ್ ನಲ್ಲಿ ವರ್ಕ್ಔಟ್ ಮಾಡುತ್ತಿದ್ದ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೊಟ್ಟೆ, ಕಪ್ಪು ಬಾವುಟ, ಚಪ್ಪಲಿ ಎಸೆದ್ರೆ ನಾವು ಹೆದರೋಲ್ಲ ಎಂದಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಿಮ್ಮ ಕಾರ್ಯಕರ್ತರನ್ನು ಹದ್ದುಬಸ್ತಿನಲ್ಲಿ ಇಟ್ಕೊಂಡ್ರೆ ಕ್ಷೇಮ ಎಂದು ಕಮಲ ಕಲಿಗಳಿಗೆ ಡಿಕೆಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಆಗಸ್ಟ್ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಿಗದಿ. ಬಿಜೆಪಿ ಸರ್ಕಾರದ ಸಾಧನೆಯನ್ನು ಜನರ ಮುಂದೆ ತರುವ ನಿಟ್ಟಿನಲ್ಲಿ ಕಾರ್ಯಕ್ರಮ. ಬಿಜೆಪಿ ಸರ್ಕಾರಕ್ಕೆ ಮೂರೂ ವರ್ಷ, ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ ಪೂರೈಕೆಯಾದ ಹಿನ್ನೆಲೆಯಲ್ಲಿ ಕಾರ್ಯಕ್ರಮ .
ಸಾಲು ಸಾಲು ಆಡಳಿತ ವೈಫಲ್ಯ ಬೊಮ್ಮಾಯಿ ಕುರ್ಚಿಗೆ ಕಂಟಕವಾಗೋ ಸಾಧ್ಯತೆ ಇದೆ. ಸಾಲು ಸಾಲು ಧರ್ಮಯುದ್ಧ, ಕೋಮುಗಲಭೆ ತಡೆಯುವಲ್ಲಿ ಸರ್ಕಾರ ವಿಫಲವಾಗಿದ್ದು, ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಮುನ್ನೆಲೆಗೆ ಬಂದಿದೆ. ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ನಾಯಕತ್ವ ಬದಲಾವಣೆಗೆ ಪ್ಲ್ಯಾನ್ ಮಾಡಲಾಗಿದೆ ಎನ್ನಲಾಗ್ತಿದೆ. ದೆಹಲಿಯ ಬಿಜೆಪಿ ಮೂಲಗಳ ಪ್ರಕಾರ ಆಗಸ್ಟ್ 2ನೇ ವಾರ ಕ್ಷೈಮ್ಯಾಕ್ಸ್ ಎಂಬ ಮಾಹಿತಿ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.